ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ನವೆಂಬರ್ 13 ರಂದು ನಡೆಯಲಿದ್ದು ಈ ಸಂದರ್ಭದಲ್ಲಿ ಶಿಗ್ಗಾoವಿ ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಚುನಾವಣಾ ಪ್ರಭಾರಿಯಾಗಿ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ...
ಪುತ್ತೂರು: ನವೆಂಬರ್ 2ರಂದು ಪುತ್ತೂರು ಕೊಂಬೆಟ್ಟು ಜೂನಿಯರ್ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯುವ ದೀಪಾವಳಿ ಪ್ರಯುಕ್ತ ಅಶೋಕ ಜನಮನ ಮತ್ತು ಗೂಡು ದೀಪ ಸ್ಪರ್ಧೆ ಈ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಮುಖ್ಯ ಮಂತ್ರಿಗಳು ಉಪಮುಖ್ಯಮಂತ್ರಿಗಳು ಆಗಮಿಸಿರುವುದರಿಂದ ಭದ್ರತೆ...
ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕಾನೂನು ಸಚಿವ ಹೆಚ್ಕೆ ಪಾಟೀಲ್ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರವಾಸೋದ್ಯಮ ಕ್ಷೇತ್ರದಲ್ಲಿ 1,500 ಕೋಟಿ ರೂಪಾಯಿಗಳ...
ಬಂಟ್ವಾಳ : ಸರಕಾರಿ ಶಾಲೆಗಳು ಇಂದು ಎಲ್ಲಾ ರೀತಿಯಲ್ಲಿ ಅಭಿವೃದ್ಧಿಯನ್ನು ಹೊಂದಿದ್ದು ಶೈಕ್ಷಣಿಕವಾಗಿ ಮತ್ತು ಭೌತಿಕವಾಗಿ ಉತ್ತಮವಾದ ವಾತಾವರಣವನ್ನು ಬೆಳೆಸಿಕೊಂಡಿದೆ. ಅಕ್ಷರ ದಾಸೋಹದ ಉಪಯೋಗವನ್ನು ಎಲ್ಲಾ ಮಕ್ಕಳು ಬಳಸಿಕೊಳ್ಳುತ್ತಿದ್ದು ಇದು ಮಕ್ಕಳ ಆರೋಗ್ಯದ ಮೇಲೆ ಮತ್ತು...
ಪುತ್ತೂರು: ಪುತ್ತೂರಿನಿಂದ ಮುಂಡೂರು ಮಾರ್ಗವಾಗಿ ತಿಂಗಳಾಡಿಗೆ ತೆರಳುವ ಕೆಎಸ್ಆರ್ಟಿಸಿ ಬಸ್ ಅಗತ್ಯವಿರುವಲ್ಲಿ ನಿಲುಗಡೆ ಮಾಡದೆ ಇರುವ ಕಾರಣ ಈ ರೂಟ್ನಲ್ಲಿ ಬಸ್ ಇದ್ದರೂ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಕಲ್ಲಗುಡ್ಡೆಯ ಕಾಂಗ್ರೆಸ್ ಮುಖಂಡರಾದ ಚಂದ್ರಶೇಖರ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ತೂಗುದೀಪಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ರ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು...
ಉಪ್ಪಿನಂಗಡಿ: ಕಾರು ಹಾಗೂ ಅಟೋ ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿ ಇಬ್ಬರಿಗೆ ಗಾಯಗಳಾಗಿರುವ ಘಟನೆ ಇಂದು ಬೆಳಗ್ಗೆ ಇಲ್ಲಿನ 34 ನೆಕ್ಕಿಲಾಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಕಡೆಯಿಂದ ರಾಷ್ಟ್ರೀಯ ಹೆದ್ದಾರಿಯಾಗಿ ಪೆರ್ನೆ ಕಡೆ ಸಾಗುತ್ತಿದ್ದ ನಝೀರ್...
ಗೇರುಬೀಜ ನೆಡುತೋಪು ಗುಡ್ಡದಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ದಾಳಿ ಮಾಡಿ ಐವರನ್ನು ವಶಕ್ಕೆ ಪಡೆದಿರುವ ಘಟನೆ ಒಳಮೊಗ್ರು ಗ್ರಾಮದಿಂದ ವರದಿಯಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಒಳಮೊಗ್ರು ಗ್ರಾಮದ ಕುಟೀನೋಪಿನಡ್ಕ...
ಪುತ್ತೂರು: ಮಹಾರಾಷ್ಟ್ತದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದ ಕ ಜಿಲ್ಲಾ ಮಾಜಿ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರು ದಕ್ಷಿಣಮುಂಬೈ ಸೆಂಟ್ರಲ್ ಲೋಕಸಭಾ ಕ್ಷೇತ್ರದ ವೀಕ್ಷರನ್ನಾಗಿ ಎಐಸಿಸಿ ನೇಮಕ ಮಾಡಿದೆ. ಎಐಸಿಸಿ...
ಪುತ್ತೂರು: ಬಡಗನ್ನೂರು ಗ್ರಾಮದ ಸಜಂಕಾಡಿ ಕಾಲನಿಯಲ್ಲಿ ಅಶೋಕ ಜನಮನ ಕಾರ್ಯಕ್ರಮದ ಪ್ರಚಾರಾರ್ಥ ಸಭೆ ನಡೆಯಿತು. ಸಭೆಯಲ್ಲಿ ವಲಯ ಕಾಂಗ್ರೆಸ್ ಅಧ್ಯಕ್ಷರಾದ ರವಿರಾಜ ರೈ ಸಜಂಕಾಡಿ ಸ್ವಾಗತಿಸಿದರು. ಟ್ರಸ್ಟ್ ನ ಗೌರವ ಸಲಹೆಗಾರರಾದ ಮಹಮ್ಮದ್ ಬಡಗನ್ನೂರು ರವರು,...