ಉಪ್ಪಿನಂಗಡಿ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಗೆ ತರಕಾರಿ ತುಂಬಿಕೊಂಡು ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಶುಕ್ರವಾರ...
ಬೆಂಗಳೂರು: ಮೂಡಾ ಪ್ರಕರಣದಲ್ಲಿ ಸಿ.ಎಂ ಸಿದ್ದರಾಮಯ್ಯರ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾಗಿ ವರದಿಯಾಗಿದೆ. ಟಿ.ಜೆ ಅಬ್ರಹಾಂ ಎಂಬವರು ನೀಡಿರುವ ದೂರಿನ ಅನ್ವಯ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ವಿಚಾರಣೆಗೆ ರಾಜ್ಯಪಾಲ ಗೆಹ್ಲೋಟ್ ಅನುಮತಿ...
“ಓಂ ಶ್ರೀ ಮಂಜುನಾಥಾಯ ನಮಃ ” ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಪುತ್ತೂರು. ಉಪ್ಪಿನಂಗಡಿ ವಲಯದ ಬಜತ್ತೂರು ಮತ್ತು ವಳಾಲು ಕಾರ್ಯಕ್ಷೇತ್ರದಲ್ಲಿ ಆಟಿಡೊಂಜೆ ದಿನ ಹಾಗೂ ಶ್ರೀತುಳಸಿ ಜ್ಞಾನವಿಕಾಸ ಕೇಂದ್ರ ಕಾರ್ಯಕ್ರಮ...
ಪುತ್ತೂರಿನ ಪ್ರತಿಷ್ಟಿತ ಚಿನ್ನಾಭರಣ ಮಳಿಗೆಯಾದ ಸುಲ್ತಾನ್ ಡೈಮಂಡ್ಸ್ & ಗೋಲ್ಡ್’ ವತಿಯಿಂದ 78 ನೇಯ ಸ್ವಾತಂತ್ರೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಬ್ರಾಂಚ್ ಮ್ಯಾನೇಜರ್ ಕೆ ಎಸ್, ಮುಸ್ತಫಾ ಕಕ್ಕಿಂಜೆ ಮಾತನಾಡಿ ನಮ್ಮ ದೇಶಕ್ಕೆ...
ಮುಂಬವರು ಮಹಾರಾಷ್ಟ್ರ ವಿಧಾನಸಭೆಗೆ ಚುನಾವಣೆಗೆ ಮಹಾ ವಿಕಾಸ್ ಅಘಾಡಿ (ಎಂವಿಎ) ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಮತ್ತು ಎನ್ಸಿಪಿ (ಎಸ್ಪಿ) ಸೂಚಿಸುವ ಯಾವುದೇ ನಾಯಕನನ್ನು ಬೆಂಬಲಿಸಲು ನಾವು ಸಿದ್ದ ಎಂದು ಶಿವಸೇನೆ (ಯುಬಿಟಿ) ನಾಯಕ ಉದ್ದವ್ ಠಾಕ್ರೆ...
ಪುತ್ತೂರು: ಮೊಟ್ಟೆತ್ತಡ್ಕ ಮಿಶನ್ ಮೂಲೆ ಜನತಾ ಕಾಲನಿ ಪರಿಸರದಲ್ಲಿ ಮೊಬೈಲ್ ಟವರ್ ಸ್ಥಾಪನೆಗೆ ವಿರೋಧಿಸಿ ಕೆಮ್ಮಿಂಜೆ ಗ್ರಾಮದ ಮಿಶನ್ ಮೂಲೆ ಜನತಾ ಕಾಲನಿ ಪರಿಸರದ ನಿವಾಸಿಗಳಿಂದ ಆ.14 ರಂದು ಪ್ರತಿಭಟನೆ ನಡೆಯಿತು. ಸ್ಥಳೀಯ ಸಂಸ್ಥೆಗಳ...
ಮಂಗಳೂರು: ಬಾಂಗ್ಲಾ ದೇಶದಲ್ಲಿರುವ ಅಲ್ಪಸಂಖ್ಯಾತ ಹಿಂದುಗಳ ರಕ್ಷಣೆಗಾಗಿ ಕೇಂದ್ರ ಸರಕಾರ ಅಂತಾರಾಷ್ಟ್ರೀಯ ಮಟ್ಟದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ನಗರದ ನೆಹರೂ ಮೈದಾನದಲ್ಲಿ ಗುರುವಾರ ನಡೆದ...
ಪುತ್ತೂರು: ಸ್ಕೂಟರ್ ಗೆ ಗೂಡ್ಸ್ ವಾಹನ ಡಿಕ್ಕಿ ಹೋಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಸಂಪ್ಯ ಮಸೀದಿ ಬಳಿ ಇಂದು ನಡೆದಿದೆ. ಸ್ಕೂಟರ್ ಸವಾರರನ್ನು ದರ್ಬೆ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಗಳೆಂದು...
ಪುತ್ತೂರು: ಸರ್ವೆ ಎಸ್ ಜಿ ಎಂ ಪ್ರೌಢ ಶಾಲೆಯಲ್ಲಿ ಸ್ವತಂತ್ರೋತ್ಸವದಲ್ಲಿ ಶಾಲೆಯಲ್ಲಿ ಪ್ರಭಾರ ಮುಖ್ಯ ಗುರು ಮೋಹನ್ ಕುಮಾರ್ ಅವರನ್ನು ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಶಾಲೆಗೆ ಮುಖ್ಯ ಗುರುಗಳಾಗಿ...
ನಿರೀಕ್ಷೆಗೂ ಮೀರಿ ಆಗಮಿಸಿದ ಭಕ್ತರಿಂದಾಗಿ ಸೇವಾ ರಶೀದಿ ಮುಗಿದರೂ ಪ್ರಸಾದ ವಿತರಣೆಧಾರ್ಮಿಕ ಕಾರ್ಯಕ್ಕೆ ದೇವಳದಿಂದ ಪೂರ್ಣ ಸಹಕಾರ:ನವೀನ್ ಭಂಡಾರಿ ಹೆಚ್ ಗೌರವದ ಬದುಕಿನ ಜೊತೆ ಮೋಕ್ಷ ಪ್ರಾಪ್ತಿಗೆ ಒಳ್ಳೆಯ ಕೆಲಸ- ಅಣ್ಣಾ ವಿನಯಚಂದ್ರ ಅಚ್ಚುಕಟ್ಟಾದ ಕಾರ್ಯಕ್ರಮಕ್ಕೆ...