ದಿನಾಂಕ: 19/05/2025.ಸೋಮವಾರ ಬೆಳಿಗ್ಗೆ 9.00 ಕ್ಕೆ, ಪುತ್ತೂರು-ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಯಲ್ಲಿ ಕುದ್ಕೋಳಿ ಎಂಬ ಪೆಟ್ರೋಲ್ ಪಂಪ್ ಶುಭರಂಭಗೊಳ್ಳಲಿದೆ. . ಈ ಕಾರ್ಯಕ್ರಮ ದ ದೀಪ ಪ್ರಜ್ವಲನೆ : ಶ್ರೀ ಅಶೋಕ್ ಕುಮಾರ್ ರೈ, ಶಾಸಕರು...
ಅಸ್ತಿತ್ವದಲ್ಲಿರುವ ಪ್ರೋತ್ಸಾಹಕ ವ್ಯವಸ್ಥೆಯಿಂದ ಹೊರಗುಳಿದ ರಾಜ್ಯದ 15,004 ಆಶಾ ಕಾರ್ಯಕರ್ತರಿಗೆ ಮಾಸಿಕ 1,000 ರೂ.ಗಳ ತಂಡ ಆಧಾರಿತ ಪ್ರೋತ್ಸಾಹಧನವನ್ನು ನೀಡಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಈ ಸಂಬಂಧ ಗುರುವಾರ ಆದೇಶ ಹೊರಡಿಸಿದ ರಾಜ್ಯ ಸರ್ಕಾರ...
ಬೆಂಗಳೂರು: ರಾಜ್ಯಾದ್ಯಂತ ಶಾಲೆ ಪುನರ್ ಆರಂಭಗೊಳ್ಳಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಶಾಲೆಗೆ ತೆರಳಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದಾರೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಮಾಹಿತಿ ನೀಡಿದ್ದಾರೆ. . ಶನಿವಾರ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ...
ಅನಾರೋಗ್ಯ ಇತ್ಯಾದಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ನೆರವು ನೀಡಲು ನ್ಯೂಸ್ ಅಕ್ಕರೆ ಬಳಗ ಮುಂದಾಗಿದೆ. . ನೆರವು ಬಯಸುವವರ ಭಾವಚಿತ್ರ, ದೂರವಾಣಿ ಸಂಖ್ಯೆ ಸಹಿತ ಮಾಹಿತಿಯನ್ನು ನಿಮ್ಮ ಅಕ್ಕರೆಯ ಅಕ್ಕರೆ ನ್ಯೂಸ್ ನಲ್ಲಿ ಪ್ರಕಟಿಸಲಾಗುವುದು. ಅಲ್ಲದೆ ನೆರವು...
ಪ್ರಸ್ತುತ ಕಾಲಘಟ್ಟದಲ್ಲಿ ಡಿಜಿಟಲ್ ಮಹತ್ವ ಹೆಚ್ಚಾಗುತ್ತಿರುವುದರಿಂದ ಡಿಜಿಟಲ್ ಮೂಲಕ ಬೇರೆ ಬೇರೆ ರೀತಿಯ ಕೋರ್ಸ್ ಗಳನ್ನು ಮಾಡಿ ಕೌಶಲ್ಯ ಮತ್ತು ಜ್ಞಾನ ವೃದ್ಧಿ ಮಾಡಿಕೊಳ್ಳಬೇಕು ಎಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗಣಕವಿಜ್ಞಾನ ವಿಭಾಗದ...
ಉಪ್ಪಿನಂಗಡಿ:ತಾಯಿಯ ಹುಟ್ಟಿನಿಂದ, ಒಡನಾಡಿಗಳಿಂದ ಹಾಗೂ ಸಮುದಾಯದೊಂದಿಗೆ ಸಂತೋಷ, ದುಃಖ, ನೋವನ್ನು ವ್ಯಕ್ತಪಡಿಸಲು ಮಾತೃಭಾಷೆಯು ಮುಖ್ಯವಾಗಿದೆ. ಪ್ರತಿಯೊಂದು ಮಗುವಿಗೆ ಮಾತೃಭಾಷೆಯಲ್ಲಿ ಶಿಕ್ಷಣ ಕೊಡುವುದು ಮುಖ್ಯ. ಆಗ ಮಗು ಜ್ಞಾನವನ್ನು ಬೇಗ ಪಡೆದುಕೊಳ್ಳುತ್ತದೆ ಎಂದು ಉಪ್ಪಿನಂಗಡಿ ಸರ್ಕಾರಿ ಪ್ರಥಮ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಕಾರ್ಯಕಾರಿಣಿ ಸಭೆಯು ಮೇ.17ರಂದು ಪುತ್ತೂರು ಎಪಿಎಂಸಿ ಸಭಾಂಗಣದಲ್ಲಿ ಉದ್ಘಾಟನೆ ಗೊಂಡಿತು. ಶಾಸಕರಾದ ಅಶೋಕ್ ಕುಮಾರ್ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ರಾಷ್ಟ್ರಧ್ವಜ ಮತ್ತು ಕಾಂಗ್ರೆಸ್...
ಈ ಸಂಕೀರ್ಣಕ್ಕೆ ರಾಜ್ಯ ಸರಕಾರದ ಜತೆಗೆ ಕೇಂದ್ರ ಸರಕಾರವೂ ಅನುದಾನ ನೀಡಿದೆ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು: ನೂತನ ಪ್ರಜಾಸೌಧ ನಿರ್ಮಾಣವಾಗಿದೆ. ಆದರೆ ಇದರ ಕ್ರೆಡಿಟ್ ಯಾರದ್ದು ಎಂಬ ವಿಷಯವೇ ಪ್ರಜಾಸೌಧ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್...
ಬಂಟ್ವಾಳ : ಪಾಣೆಮಂಗಳೂರು ಅಕ್ಕರಂಗಡಿ ನಿವಾಸಿ ಹಮೀದ್ ಎಂಬುವರಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಇಂದು ರಾತ್ರಿ ನಡೆದಿದೆ. ಇರಿತದಿಂದ ಹಮೀದ್ ಅವರ ಕೈಗೆ ಆಳವಾದ ಗಂಭೀರ ಗಾಯಗೊಂಡಿದ್ದು ಮ೦ಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ...
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕರ್ನಾಟಕದ ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಗಾಲಿ ಜನಾರ್ದನ ರೆಡ್ಡಿ ಅವರು ತಮ್ಮ ಶಿಕ್ಷೆಯ ಅವಧಿಯಲ್ಲಿ ವಿಶೇಷ ವರ್ಗದ ಕೈದಿಯಾಗಿ ಪರಿಗಣಿಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನು ಹೈದರಾಬಾದ್ನ ವಿಶೇಷ...