ಪುತ್ತೂರು: ನಳಿನ್ ಕುಮಾರ್ ಕಟೀಲ್ ಅವರಿಗೆ ಮತ್ತೆ ರಾಜಕೀಯ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆಂದು ಮಧೂರು ದೇವಸ್ಥಾನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಾರ್ಥಿಸಿದ್ದಾರೆ. ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ಡಿಕೆ...
ವಿಟ್ಲ: ಸಮರ್ಪಣ್ ವಿಟ್ಲ ಸಂಘಟನೆಯ ಸೇವಾ ಪ್ರಕಲ್ಪದಲ್ಲಿ ವಿಟ್ಲ ಕಸಬಾ ಗ್ರಾಮದ ಇರಂದೂರು ಎಂಬಲ್ಲಿ ಅರ್ಹ ಫಲಾನುಭವಿ ಕುಟುಂಬಕ್ಕೆ ನಿರ್ಮಿಸಿದ ಮನೆ ಸಮರ್ಪಣ್ ನಿಲಯ ದ ಗೃಹಪ್ರವೇಶ 06-04-2025 ಭಾನುವಾರ ಬೆಳಿಗ್ಗೆ 7.30 ಕ್ಕೆ ಶ್ರೀ...
ವಕ್ಫ್ (ತಿದ್ದುಪಡಿ) ಮಸೂದೆ ಮೂಲಕ ಮುಸ್ಲಿಮರ ಮೇಲಿನ ದಾಳಿ ನಂತರ ಭವಿಷ್ಯದಲ್ಲಿ ಇತರ ಸಮುದಾಯಗಳನ್ನು ಗುರಿಯಾಗಿಸಲು ಆರ್ಎಸ್ಎಸ್ ಒಂದು ಪೂರ್ವನಿದರ್ಶನವನ್ನು ಸ್ಥಾಪಿಸುತ್ತದೆ; ಮುಸ್ಲಿಂ ಸಮುದಾಯದ ಬಳಿಕ ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡಿದೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ...
ಮಧೂರು: ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಾಲಯದ ಅಷ್ಟಬಂಧ ಬ್ರಹ್ಮಕಲಶ-ಮೂಡಪ್ಪ ಸೇವಾ ಉತ್ಸವದ ನಿಮಿತ್ತ ಶ್ರೀ ಕ್ಷೇತ್ರಕ್ಕೆ ಉಪಮುಖ್ಯಮಂತ್ರಿ, ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಪತ್ನಿ ಸಮೇತ ದೇಗುಲಕ್ಕೆ ಭೇಟಿ ನೀಡಿದರು. ದೇಗುಲದ...
ಪುತ್ತೂರು,:ಕರಾವಳಿ ಭಾಗದ ಅನೇಕ ಕಡೆಗಳಲ್ಲಿ ಶನಿವಾರ ಸಂಜೆ ಬಳಿಕ ಗುಡುಗು, ಗಾಳಿ ಸಹಿತ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬೆಳಗ್ಗೆಯೇ ಮೋಡದಿಂದ ಕೂಡಿದ ವಾತಾವರಣ ಇತ್ತು. ಪುತ್ತೂರು ನಗರದಲ್ಲಿ ಸಂಜೆ ವೇಳೆ ಮಳೆಯಾಗಿದೆ. ಬಲ್ನಾಡು,...
ಭಾರತದ ಪ್ರಧಾನಿ ನರೇಂದ್ರ ಮೋದಿ ಶ್ರೀಲಂಕಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಮಿತ್ರ ವಿಭೂಷಣ’ ಪಡೆದಿದ್ದಾರೆ. ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕ ಪ್ರಧಾನಿ ಮೋದಿಗೆ ಈ ಪದಕವನ್ನು ಹಾಕಿದ್ದಾರೆ. ಪ್ರಧಾನಿ ಮೋದಿ ಅವರಿಗೆ ನೀಡಲಾದ ಈ...
ಆರು ದಶಕಗಳ ಕಾಲ ಮಂಗಳೂರಿನ ಹೃದಯ ಬಡಿತದಂತೆ ಇದ್ದ, ಹಂಪನಕಟ್ಟೆಯ ಹೆಮ್ಮೆಯಾಗಿದ್ದ ಮೋತಿ ಮಹಲ್ ಹೋಟೆಲ್ ತನ್ನ ಬಾಗಿಲು ಮುಚ್ಚುತ್ತಿದೆ. ಮೋತಿ ಮಹಲ್ ನ ಹೋಟಲಿನ ಮಾಲಕರಿಗೆ ಹಾಗೂ ಅದರ ಜಮೀನಿನ ಮೂಲ ಮಾಲೀಕರಿಗೆ ಕಳೆದ...
ಪಂಜಾಬ್ನ ಮಹಿಳಾ ಕಾನ್ಸ್ಟೇಬಲ್ ಎರಡು ಕೋಟಿ ಮೌಲ್ಯದ ಹೆರಾಯಿಯನ್ ಜೊತೆ ಅರೆಸ್ಟ್ ಆಗಿದ್ದಾರೆ. ಆಕೆಗೆ ಜಿಲ್ಲಾ ನ್ಯಾಯಾಲಯವು ಒಂದು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. 17.71 ಮಿ.ಗ್ರಾಂ ಹೆರಾಯಿನ್ ಜೊತೆ ಮಹಿಳಾ ಕಾನ್ಸ್ಟೇಬಲ್ ಅಮನ್ದೀಪ್ ಕೌರ್...
ಮಂಗಳೂರು: ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಎಂದು ಆಗ್ರಹಿಸಿ 27 ದೇಶಗಳ ತುಳು ಸಂಘಟನೆಗಳ ಪ್ರತಿನಿಧಿಗಳು ಅಖಿಲ ಅಮೆರಿಕ ತುಳುವರ ಅಂಗಣ ಇದರ ಅಧ್ಯಕ್ಷೆ ಶ್ರೀವಲ್ಲಿ ರೈ ಮತ್ತು ಭಾಸ್ಕರ ಶೇರಿಗಾರ್, ಸರ್ವೋತ್ತಮ...
ಪುತ್ತೂರು: ಸ್ವಚ್ಛ ಪುತ್ತೂರಿನ ಕನಸಿಗೆ ಸವಾಲೊಡ್ಡುವ ರೀತಿಯಲ್ಲಿ ತ್ಯಾಜ್ಯ ಎಸೆದು ಪರಿಸರವನ್ನು ಮಲಿನ ಮಾಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಉದಾಹರಣೆಗೆ ಎಂಬಂತೆ ಮುಕ್ರಂಪಾಡಿಯಿಂದ ತಿಂಗಳಾಡಿ ಸಂಪರ್ಕಿಸುವ ರಸ್ತೆಯ ಮೊಟ್ಟೆತ್ತಡ್ಕದಿಂದ ನೈತಾಡಿ ನಡುವಿನ ಚರಂಡಿ ಅಕ್ಷರಶಃ ತ್ಯಾಜ್ಯ ತುಂಬುವ...