ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನ (ರಿ.) ದೈಪಿಲ, ಚಾರ್ವಾಕ ದಿನಾಂಕ : 07-02-2025ನೇ ಶುಕ್ರವಾರ ಸಂಜೆ ಗಂಟೆ 6.00ಕ್ಕೆ ಭಂಡಾರ ತೆಗೆದು ದಿನಾಂಕ : 08-02-2025ನೇ ಶನಿವಾರ ದೈಪಿಲದಲ್ಲಿ ಶ್ರೀ ಶಿರಾಡಿ ರಾಜನ್ ದೈವ...
ಪುತ್ತೂರು: ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಿ ಅಭಿವೃದ್ಧಿಗೆ ಅಡ್ಡಿ ಪಡಿಸುತ್ತಿರುವ ಮತ್ತು ಪುತ್ತೂರಿನ ಸಮಗ್ರ ಅಭಿವೃದ್ಧಿಗೆ ಪಣತೊಟ್ಟಿರುವ ಶಾಸಕ ಅಶೋಕ್ ಕುಮಾರ್ ರೈರವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ...
ಕಲ್ಲೇರಿ: ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಲ್ಲೇರಿ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಮಾಜಿ ಅಧ್ಯಕ್ಷ ಜಗದೀಶ್...
ಬಂಟ್ವಾಳ : ಬಂಟ್ವಾಳ ತಾಲೂಕಿನ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿದ್ಯ ಕಟ್ಟೆಮಾರು ಶ್ರೀ ಮಂತ್ರ ದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವೈಭವದ ವಾರ್ಷಿಕ ಕೋಲೋತ್ಸವ ಕಾರ್ಯಕ್ರಮವು ದಿನಾಂಕ 11-2-2025 ನೇ...
ಮುಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ಸಿಕ್ಕಿದೆ. ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ (ಫೆ.07) ನಿರಾಕರಿಸಿದೆ. ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ...
‘ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪರಸ್ಪರ ನ್ಯಾಯಾಂಗ ಹೋರಾಟ ನಡೆಸುವ ಬದಲಿಗೆ ರಾಜಿಯಾಗುವ ಬಗ್ಗೆ ಪರಿಶೀಲಿಸುವುದು ಸೂಕ್ತ” ಎಂದು ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಲಹೆ ನೀಡಿದೆ. ಐಎಎಸ್ ಅಧಿಕಾರಿ...
ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದೇವರಾಜ್,ಪುತ್ರ ಪ್ರಜ್ವಲ್ ದೇವರಾಜ್, ಹಾಗೂ ಕುಟುಂಬಸ್ಥರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅವರನ್ನು ಶ್ರೀ ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ್...
ಪುತ್ತೂರು ಉಪ್ಪಿನಂಗಡಿ ರಸ್ತೆಯ ಆದರ್ಶ ನಗರ ಎಂಬಲ್ಲಿ ಬೈಕ್ ಮತ್ತು ಹೋಂಡಾ ಆಕ್ಟಿವ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಗಂಭೀರ ಗಾಯವಾದ ಬಗ್ಗೆ ತಿಳಿದುಬಂದಿರುತ್ತದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ.
ಪುತ್ತೂರು:ಅಕ್ರಮ ಸಕ್ರಮ ಕಡತ ವಿಲೇವಾರಿ ರಾಜ್ಯದಲ್ಲಿ ಒಂದೆರಡು ಕಡೆ ಬಿಟ್ರೆ ಎಲ್ಲೂ ಆಗುತ್ತಿಲ್ಲ, ಕರಾವಳಿಯ ಯಾವ ವಿಧಾನಸಭಾ ಕ್ಷೇತ್ರದಲ್ಲೂ ಇದುವರೆಗೂ ಒಂದೇ ಒಂದು ಕಡತ ವಿಲೇವಾರಿ ಮಾಡಿಲ್ಲ. ಕೊಟ್ಟ ಮಾತನ್ನು ಉಳಿಸುವುದು ನನ್ನ ಧರ್ಮ ಎಂಬ...
ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನದ ಬಗೆಗಿನ ಅರಿವು ಮೂಡಿಸುವ ಕಾರ್ಯ ಎನ್ ಎಸ್ ಎಸ್ ಸ್ವಯಂಸೇವಕರುಗಳಿಂದ ಆಗಬೇಕು ಎಂದು ಪುತ್ತೂರು ಸುದಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸುಪ್ರೀತ್ ಕೆ ಸಿ ಹೇಳಿದರು. ಇವರು ದಕ್ಷಿಣ...