ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಶೈಕ್ಷಣಿಕ ಸಾಲಿನ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಒಟ್ಟು 29,397 ಎಸೆಸೆಲ್ಸಿ ವಿದ್ಯಾರ್ಥಿಗಳು ಹಾಗೂ 37,337 ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ....
ಅಂಕೋಲಾ : ಜೂನ್ ಒಳಗೆ ರಾಜ್ಯದಲ್ಲಿ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿಯಲ್ಲಿ ಗಂಗಾವಳಿ ನದಿಗೆ...
ಲಂಚ ಸ್ವೀಕಾರ ಆರೋಪದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಮಾರ್ಚ್ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಶಾಸಕ ಲಮಾಣಿ...
ಜಿಲ್ಲಾ ಮಟ್ಟದ ಉದ್ಯೋಗ ಮೇಳ ಯೋಜನೆಗೊಂಡಿದ್ದ ನೆಹರೂ ನಗರದ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು ಕಟ್ಟಡದ 4ನೇ ಮಹಡಿಯಿಂದ ಕೆಳಕ್ಕೆ ಧುಮುಕಿದ ಮುಳ್ಳು ಹಂದಿಯೊಂದು ಮೈದಾನದಲ್ಲಿ ಬಿದ್ದು ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ಸಂಭವಿಸಿದೆ. ಕಾಲೇಜಿನ ಆವರಣದಲ್ಲಿ...
ಉಳ್ಳಾಲ: ಸಹೋದರ-ಸಹೋದರಿಯರ ಜೊತೆ ಮನೆಯಲ್ಲಿ ಲೂಡೋ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿಯೊಬ್ಬಳು ಆಕಸ್ಮಿಕವಾಗಿ ಪ್ಲಾಸ್ಟಿಕ್ ಕಾಯಿನ್ ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಶನಿವಾರ ನಡೆದಿದೆ. ಘಟನೆಯ ವಿವರ: ಮೃತ...
ಮಂಗಳೂರು//ಫೆಬ್ರವರಿ 23: ಬೇಸಿಗೆಕಾಲ ಶುರು ಆಯ್ತು. ಕಲ್ಲಂಗಡಿ ಹಣ್ಣು , ಜ್ಯೂಸ್, ಐಸ್ ಕ್ರೀಂ ತಿಂದು ತಂಪಾಗೋಣ ಅಂತ ಏನಾದರೂ ಪ್ಲ್ಯಾನ್ ಮಾಡಿದ್ದರೆ ಎಚ್ಚರವಾಗಿರಿ. ಏಕೆಂದರೆ ನೀವು ತಿನ್ನುವ ಕಲ್ಲಂಗಡಿ ಹಣ್ಣು, ಖುಷ್ ಖುಷಿಯಿಂದ ಸವಿಯುವ...
ಫೆಬ್ರವರಿ 23: ಕರ್ನಾಟಕದಲ್ಲಿ (Karnataka) ಈಗಾಗಲೇ ಬೇಸಿಗೆ (Summer) ಶುರುವಾಗಿದ್ದು, ದಿನನಿತ್ಯ ಬಿಸಿಲ ಧಗೆ ಹೆಚ್ಚುತ್ತಲೇ ಇದೆ. ಅದರಲ್ಲೂ ಬೆಂಗಳೂರಿನ (Bengaluru) ಬಿಸಿಲಿಗೆ ಜನರು ತತ್ತರಿಸಿದ್ದಾರೆ. ಮನೆಗಳಲ್ಲಿ , ಕಚೇರಿಗಳಲ್ಲಿ ಏರ್ ಕೂಲರ್ಗಳನ್ನ ಹಾಕಿಕೊಂಡು ಕೂರುವ...
ಸಣ್ಣ ವಯಸ್ಸಿನ ಮಕ್ಕಳಲ್ಲಿ ಮೊಬೈಲ್, ಸೋಷಿಯಲ್ ಮೀಡಿಯಾ (Social Media) ಗೀಳು ದಿನೇ ದಿನೆ ಹೆಚ್ಚುತ್ತಿದೆ. ಪಾಠ-ಆಟ-ಊಟದ ಕಡೆಗಿನ ಆಸಕ್ತಿ ಕಡಿಮೆಯಾಗಿ ಮೊಬೈಲ್ ಲೋಕದಲ್ಲಿ ಮುಳುಗಿ ಹೋಗಿದ್ದಾರೆ. ಇದು ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದ...
ಐಎಎಸ್ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಡಿ. ರೂಪಾ ಮೌದ್ಗಿಲ್ ದಾಖಲಿಸಿದ್ದ ಮಾನನಷ್ಟ ದೂರು ರದ್ದುಪಡಿಸುವ ಸಿಂಧೂರಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮಾಧ್ಯಮಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರಿಂದ ತಮಗೆ ತೀವ್ರ ತೊಂದರೆಯಾಗಿದೆ...
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಇಂದು ಭಾರೀ ಮಳೆಯಾಗಿದೆ. ಗ್ರಾಮೀಣ ಪ್ರದೇಶ ಸೇರಿದಂತೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗುಡುಗು ಮಿಂಚಿನ ಭಾರೀ ಮಳೆ ಸುರಿದಿದೆ. ಸಂಜೆ ಸುಮಾರು 6.10ಕ್ಕೆ ಆರಂಭವಾದ ಮಳೆಯು 7 ಗಂಟೆ ತನಕ...