ಮಂಗಳೂರು: ಧರ್ಮದೈವ ಪ್ರೊಡಕ್ಷನ್ ಲಾಂಛನದಲ್ಲಿ ನಿತಿನ್ ರೈ ಕುಕ್ಕುವಳ್ಳಿ ನುಳಿಯಾಲು ನಿರ್ದೇಶನದಲ್ಲಿ ಬಿಳಿಯಾರು ರಾಕೇಶ್ ಭೋಜರಾಜ ಶೆಟ್ಟಿ ಅವರ ನಿರ್ಮಾಣದಲ್ಲಿ ತಯಾರಾದ “ಧರ್ಮದೈವ’ ತುಳು ಸಿನೆಮಾ ಕರಾವಳಿಯಾದ್ಯಂತ ಶುಕ್ರವಾರ ತೆರೆಕಂಡಿತು. ಮಂಗಳೂರಿನ ರೂಪವಾಣಿ, ಭಾರತ್ ಸಿನೆಮಾಸ್, ಪಿವಿಆರ್,...
ಮಳೆಯ ಕಾರಣ ದಿನಾಂಕ 06-07-2024 ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ದ್ವಿತೀಯ ಪಿಯುಸಿ ವರೆಗೆ ರಜೆ ಘೋಷಣೆ ಮಾಡಲಾಗಿದೆ.
ಮುಂಬೈ/ಮಂಗಳೂರು: ಟಿ20 ವಿಶ್ವಕಪ್ನೊಂದಿಗೆ ತಾಯ್ನಾಡಿಗೆ ಮರಳಿದ ಟೀಂ ಇಂಡಿಯಾಗೆ ಮುಂಬೈನಲ್ಲಿ ಅಭೂತಪೂರ್ವ ಸ್ವಾಗತ ನೀಡಲಾಗಿದೆ. ನಿನ್ನೆ(ಜು.4) ದೆಹಲಿ ಇಂದಿರಾಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಂಡಕ್ಕೆ ದೆಹಲಿಯಲ್ಲೂ ಅದ್ದೂರಿ ಸ್ವಾಗತ ನೀಡಲಾಗಿತ್ತು. ಬಳಿಕ ಪ್ರಧಾನಿ ನರೇಂದ್ರ ಮೋದಿಯವರನ್ನು ಬೇಟಿಯಾದ...
ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ...
ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ .ಈ ಮೂಲಕ ಆಟೋ, ಕ್ಯಾಬ್ ಚಾಲಕರಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.ಕಳೆದ ವರ್ಷ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ...
ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತಕ್ಕೀಡಾಗಿ ಜುಲೈ 5ರಂದು ನಿಧನರಾಗಿದ್ದಾರೆ. 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಸಮೀಪದ ಬೇರಿಕೆ ನಿವಾಸಿ ಶ್ರೀಧರ ರಾವ್ ಅವರಿಗೆ ಬೆಳಿಗ್ಗೆ ತೀವ್ರ ಎದೆ ನೋವು ಕಾಣಿಸಿಕೊಂಡಿದ್ದು ಪುತ್ತೂರಿನ...
ಮಂಗಳೂರು: ರಸ್ತೆ ಬದಿಗಳಲ್ಲಿರುವ ಮಾವು, ಹಲಸು ಹಾಗೂ ಇನ್ನಿತರ ಹಣ್ಣಿನಮರಗಳ ಕಾಯಿಗಳನ್ನು ಏಲಂ ಮಾಡುವ ಪ್ರಕ್ರಿಯೆಯನ್ನು ಜಿಲ್ಲಾಡಳಿತ ರದ್ದು ಮಾಡಿದ್ದುಮುಂದೆ ಸಾರ್ವಜನಿಕ ಸ್ಥಳದಲ್ಲಿರುವ ಮರಗಳ ಹಣ್ಣನ್ನು ಏಲಂ ಮಾಡುವಂತಿಲ್ಲ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಪುತ್ತೂರು: ರಾಜೀವ ಗಾಂಧಿ ವಸತಿ ನಿಗಮದಡಿ ವಸತಿಗಾಗಿ ಹಲವರು ಅರ್ಜಿ ಸಲ್ಲಿಸಿದ್ದು, ಒಂದುವರೆ ವರ್ಷದ ಹಿಂದೆ ಸಲ್ಲಿಸಿದ್ದ ಅರ್ಜಿ ನಿಗಮದ ಕಛೇರಿಗೆ ಇನ್ನೂ ತಲುಪಿಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಇಂದು ನಡೆದ ಕೆಡಿಪಿ ಸಭೆಯಲ್ಲಿ...
ಬೆಂಗಳೂರು ಜುಲೈ 04 : ಪ್ರತಿಷ್ಠಿತ ಬೆಂಗಳೂರು ಬಂಟರ ಸಂಘ ಇದರ ಚುನಾವಣೆಯು ವಿಜಯನಗರ ಬಂಟರ ಸಂಘದಲ್ಲಿ ಜುಲೈ 28ರಂದು ನಡೆಯಲಿದೆ ಉಪಾಧ್ಯಕ್ಷ ಸ್ಥಾನಕ್ಕೆ ಬೆಂಗಳೂರಿನ ಮಹಿಳಾ ಉದ್ಯಮಿ ಹಲವಾರು ಸಂಘ-ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಕಾಂತಿ...
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಜುಲೈ 3ರಂದು ಶಾಲಾ ಸಭಾಂಗಣದಲ್ಲಿ...