ಬೆಂಗಳೂರು : ಬಾಕಿ ಉಳಿದಿದ್ದ ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರನ್ನು ಆಯ್ಕೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ. ಎಐಸಿಸಿ ಅಧ್ಯಕ್ಷ...
ಪುತ್ತೂರು :ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ ಒಂದು ಸದಸ್ಯ ಸ್ಥಾನಕ್ಕೆ ಅ.21ರಂದು ಉಪಚುನಾವಣೆ ನಡೆದಿದ್ದು, ಮತ ಎಣಿಕೆ ಪ್ರಕ್ರಿಯೆ ಇಂದು ನಡೆಯಿತು. ಕೋಟ ಶ್ರೀನಿವಾಸ ಪೂಜಾರಿ ಅವರ ಅವಧಿಪೂರ್ವ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಈ...
ಬೆಂಗಳೂರಿನ ಭಾರಿ ಮಳೆಗೆ ಜಲಾವೃತಗೊಂಡಿರುವ ನಗರದ ಕೇಂದ್ರೀಯ ವಿಹಾರ್ ಅಪಾರ್ಟ್ಮೆಂಟ್ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರವಾಹವಿದ್ದರೂ ಅಪಾರ್ಟ್ಮೆಂಟ್ಗೆ ಬೀಗ ಹಾಕಿ ಮನೆಯೊಳಗೆ ಇರುವವರನ್ನು ಬಾಗಿಲು ಒಡೆದು ಅವರನ್ನು ಅಲ್ಲಿಂದ...
ಬೆಂಗಳೂರು : ಉಪ ಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಗೆ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈಗಾಗಲೇ ಬಿಜೆಪಿ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದು, ಬಿಜೆಪಿ ತೊರೆದು ಕಾಂಗ್ರೆಸ್...
ನೂತನ ಹೋಟೆಲ್ ಉದ್ಘಾಟನೆ ನೆರವೇರಿಸಿ, ಶುಭ ಹಾರೈಸಿದ ಶಾಸಕ ಅಶೋಕ್ ಕುಮಾರ್ ರೈ … ಸಸ್ಯಾಹಾರಿ ಮಾಂಸಾಹಾರಿ ಪ್ರೇಮಿಗಳಿಗೆ ಸಿಗಲಿದೆ ಬಾಯಲ್ಲಿ ನೀರೂರಿಸುವಂಥ “ಸವಿ -ರುಚಿ” ಖಾದ್ಯಗಳು… ಶುಭ ಕಾರ್ಯಗಳಿಗೂ ಸವಿರುಚಿಯಿಂದ ಸಿಗಲಿದೆ ಕೆಟರಿಂಗ್ ವ್ಯವಸ್ಥೆ…...
ಬಂಟ್ವಾಳ : ಮಕ್ಕಳ ಕಲಾಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ನೇತೃತ್ವ ಮತ್ತು ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆ ಶಂಭೂರು ಇವರ ಆಶ್ರಯದಲ್ಲಿ ಜರಗಲಿರುವ ಮಕ್ಕಳ 18ನೇ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯು ಬಂಟ್ವಾಳ...
ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ದರ್ಬೆ ಫೀಡರ್ನಲ್ಲಿ ಅ.24ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ 110/33/11 ಕೆವಿ...
ಬೆಂಗಳೂರು: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರುತ್ತಿದ್ದು, ಎನ್ಡಿಎ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳಿಗೆ ಸಡ್ಡು ಹೊಡೆದಿದ್ದಾರೆ. ಇಂದು(ಅ.23) ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸಿ.ಪಿ.ಯೋಗೇಶ್ವರ್ ಅವರು ರಾಜೀನಾಮೆ ನೀಡಿದ್ದು, ಈ...
ಮಹಿಳೆಯರ ಹಕ್ಕು ಮತ್ತು ರಕ್ಷಣೆ ನಮ್ಮ ಜವಾಬ್ದಾರಿ : ಮಹಿಳಾ ಠಾಣಾ ಎಸ್ ಐ ಭವಾನಿ ಪುತ್ತೂರು :ದ.ಕ ಮಹಿಳಾ ಠಾಣೆ ಪುತ್ತೂರು ರವರ ವತಿಯಿಂದ ಈ ದಿನ ದಿನಾಂಕ 22.10.2024 ರಂದು ಅಕ್ಷಯ ಕಾಲೇಜ್...
ಬಳ್ಳಾರಿ ಜೈಲಿನಿಂದ ದರ್ಶನ್ ಅವರನ್ನು ಶಿಫ್ಟ್ ಮಾಡಲಾಗಿದೆ. ಆಂಬ್ಯುಲೆನ್ಸ್ ಜೈಲಿಗೆ ಬಂದಿದ್ದು, ಅದರಲ್ಲಿ ದರ್ಶನ್ ತೆರಳಿದ್ದಾರೆ. ಅವರಿಗೆ ತೀವ್ರ ಬೆನ್ನು ನೋವು ಇದೆ. ಆ ಕಾರಣಕ್ಕಾಗಿ ಸ್ಕ್ಯಾನಿಂಗ್ ಮಾಡಿಸಲು ವಿಮ್ಸ್ ಆಸ್ಪತ್ರೆಗೆ ಅವರನ್ನು ಕರೆದುಕೊಂಡು ಹೋಗಲಾಗಿದೆ....