ಬೆಂಗಳೂರು : ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾಗಿ ಹಿರಿಯ ಪತ್ರಕರ್ತ ಬದ್ರುದ್ದೀನ್ .ಕೆ ಮಾಣಿ ಸಹಿತ 8 ಮಂದಿ ನೇಮಕ ಮಾಡಿ ರಾಜ್ಯಪಾಲರ ಆದೇಶ ಹೊರಡಿಸಿದೆ. ನಿವೃತ್ತ ಪೊಲೀಸ್ ಮಹಾನಿರ್ದೇಶಕ ಅಶಿತ್ ಮೋಹನ್...
ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ...
ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ, ರಥೋತ್ಸವ, ತುಳುಸಿರಿ ಪ್ರಶಸ್ತಿ ಪ್ರದಾನ ಪುತ್ತೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಒಡಿಯೂರು ರಥೋತ್ಸವ ತುಳುನಾಡ ಜಾತ್ರೆ ಅಂಗವಾಗಿ ಶ್ರೀ ಗುರುದೇವ ಅಧ್ಯಾತ್ಮ ಕೇಂದ್ರ ಲೋಕಾರ್ಪಣೆ,...
ಬೆಂಗಳೂರು: ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳು ಎಲ್ಲಾ ತಾಲ್ಲೂಕು ಮತ್ತು ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ (ಸಿಇಒ) ಗ್ರಾಮ ಪಂಚಾಯತ್ ಸದಸ್ಯರು, ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಗೌರವದಿಂದ ನಡೆಸಿಕೊಳ್ಳುವಂತೆ ಎಚ್ಚರಿಕೆ ನೀಡುವ ಸುತ್ತೋಲೆಯನ್ನು ಕಳುಹಿಸಿದ್ದಾರೆ. ...
ಪುತ್ತೂರು : ಖಾಸಗಿ ಬಸ್ ನಲ್ಲಿ ಸಂಚರಿಸುತ್ತಿದ್ದ ಸರಕಾರಿ ಅಧಿಕಾರಿಯ ಪರ್ಸನ್ನು ಮಹಿಳೆಯರು ಎಗರಿಸಿದ ಘಟನೆ ನಡೆದಿದೆ. ಅಧಿಕಾರಿಯ ಪರ್ಸ್ ಕಳ್ಳತನ ಮಾಡುವ ದೃಶ್ಯ ಬಸ್ಸ್ ನಲ್ಲಿದ್ದ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಪುತ್ತೂರು ತಾಲೂಕು...
BJP: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಚುನಾವಣೆಯ ಕಸರತ್ತು ನಡೆಯುತ್ತಿದೆ. ಇದರ ನಡುವೆಯೇ ಜಿಲ್ಲಾಧ್ಯಕ್ಷರ ಆಯ್ಕೆಯ ಪ್ರಕ್ರಿಯೆಯು ನಡೆದಿದ್ದು ಮೇಜರ್ ಸರ್ಜರಿ ನಡೆದಿದೆ. ಹೌದು, ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕಸರತ್ತಿನ ನಡುವೆಯೇ...
ಪುತ್ತೂರು :ಶಾಸಕ ಅಶೋಕ್ ಕುಮಾರ್ ರೈ ಸೂಚನೆ ಮೇರೆಗೆ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶರೂನ್ ವಿಗ್ರೇಡ್ ಸಿಕ್ಕೇರ ನೇಮಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ಆಳ್ವ ಆದೇಶ ಹೊರಡಿಸಿದ್ದಾರೆ. ...
ಅಂಗನವಾಡಿ::ಕಾರ್ಯಕರ್ತೆಯರನ್ನು ಗ್ರೇಡ್ 3 (ಸಿ ದರ್ಜೆ )ಮತ್ತು ಗ್ರೇಡ್ 4 (ಡಿ ದರ್ಜೆ) ನೌಕರರೆಂದು ಗುಜರಾತ್ ಹೈಕೋರ್ಟ್ ಆದೇಶದಂತೆ ಕರ್ನಾಟಕದಲ್ಲೂ ಸರ್ಕಾರಿ ನೌಕರರೆಂದು ಎಂದು ಪರಿಗಣಿಸಬೇಕು ಎಂಬ ಬೇಡಿಕೆಯನ್ನು ಪರಿಗಣಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ...
ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ...
ಪುತ್ತೂರು: ರಾಜ್ಯ ಯುವಜನ ಒಕ್ಕೂಟ (ರಿ) ಬೆಂಗಳೂರು ಇದರ 2025 ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ ಪ್ರಶಸ್ತಿ ಪ್ರಕಟಗೊಂಡಿದೆ. ಪ್ರಶಸ್ತಿ ಗೆ ಪುತ್ತೂರಿನ ಶ್ರೀಕಾಂತ್ ಪೂಜಾರಿ ಬಿರಾವು ಆಯ್ಕೆಗೊಂಡಿರುತ್ತಾರೆ.ಯುವಜನರ ಸಬಲೀಕರಣದಲ್ಲಿ ತೊಡಗಿಸಿಕೊಂಡಿರುವ ಇವರು...