ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ...
ಪುತ್ತೂರು: ರಾಜ್ಯ ಯುವಜನ ಒಕ್ಕೂಟ (ರಿ) ಬೆಂಗಳೂರು ಇದರ 2025 ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ ಪ್ರಶಸ್ತಿ ಪ್ರಕಟಗೊಂಡಿದೆ. ಪ್ರಶಸ್ತಿ ಗೆ ಪುತ್ತೂರಿನ ಶ್ರೀಕಾಂತ್ ಪೂಜಾರಿ ಬಿರಾವು ಆಯ್ಕೆಗೊಂಡಿರುತ್ತಾರೆ.ಯುವಜನರ ಸಬಲೀಕರಣದಲ್ಲಿ ತೊಡಗಿಸಿಕೊಂಡಿರುವ ಇವರು...
ಆಫಿಷಿಯಲ್ ಚಾಂಪಿಯನ್ ಟ್ರೋಫಿ *8 ಇಲಾಖೆಗಳ ಪ್ರದರ್ಶನ ಪಂದ್ಯಾಟ *ಪ್ರಥಮ ಸ್ಥಾನ ಪಡೆದ ತಂಡದ ಮ್ಹಾಲಕರಿಗೆ ಬೈಕ್ ಪುತ್ತೂರು; ಅಭಿರಾಮ್ ಫ್ರೆಂಡ್ಸ್ ಕ್ಲಬ್ ಪುತ್ತೂರು ವತಿಯಿಂದ ಹೊನಲು ಬೆಳಕಿನ 8 ತಂಡಗಳ ‘ಪುತ್ತೂರು ಪ್ರೀಮಿಯರ್...
ಉಡುಪಿ: ರೋಹನ್ ಕಾರ್ಪೊರೇ ಷನ್’ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಸೆಂಟ್ ಪ್ರೊಡಕ್ಷನ್, ಎಚ್.ಪಿ. ಆರ್ ಫಿಲ್ಡ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಎನ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಸ್...
ನ್ಯಾಯಾಲಯದ ಆದೇಶದಂತೆ ವ್ಯಕ್ತಿಯೊಬ್ಬನ ವಾಹನವನ್ನು ಬಿಡುಗಡೆ ಮಾಡಲು ಮೂರು ಸಾವಿರ ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಇನ್ಸ್ಪೆಕ್ಟರ್ ಮಹಮ್ಮದ್ ಶರೀಫ್ ಮತ್ತು ಪೊಲೀಸ್ ಪೇದೆ ಪ್ರವೀಣ್ ನಾಯ್ಕ ಅವರನ್ನು...
ಪುತ್ತೂರು: 01/02/25ನೇ ಶನಿವಾರ ಕೆಮ್ಮಿಂಜೆ ಗ್ರಾಮದ ಕಲ್ಲಗುಡ್ಡೆ ಸಮೃದ್ಧಿ ನಿಲಯದಲ್ಲಿ ಸಂಜೆ 7 ಗಂಟೆಗೆ ದೈವದ ಭಂಡಾರ ತೆಗೆದು ಕಲ್ಲುರ್ಟಿ ಹಾಗೂ ಕೊರಗಜ್ಜ ನೇಮ ನಡೆಯಲಿದೆ ಈ ಪ್ರಯುಕ್ತ ತಾವೆಲ್ಲರೂ ಆಗಮಿಸಿ, ಶ್ರೀ ದೈವದ ಗಂಧ...
ಕೇರಳದ ಕಳೆದ ವಾರ ಹುಲಿ ದಾಳಿಯಿಂದ ಸಾವನ್ನಪ್ಪಿದ ಮಹಿಳೆಯ ಕುಟುಂಬದ ಸದಸ್ಯರನ್ನು ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ಭೇಟಿ ಮಾಡಿದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪ್ರಿಯಾಂಕಾ ಕಣ್ಣೂರು...
ರಾಜ್ಯ ಸರಕಾರ ಮೈಕ್ರೋ ಫೈನಾನ್ಸ್ ಕಿರುಕುಳ ನೀಡುವುದು ಕಂಡು ಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದ ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದೆ. ವಿಕಾಸಸೌಧದಲ್ಲಿ ಸೋಮವಾರದಂದು ನಡೆದ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ...
ಸ್ವಚ್ಚತೆ ಕಾಪಾಡದವರಿಗೆ ನಿರ್ದಾಕ್ಷಿಣ್ಯ ಕ್ರಮ : ಶ್ರೀಕಾಂತ್ ಬಿರಾವು ಪುತ್ತೂರು:ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಮಿಷನ್, ತಾಲ್ಲೂಕು ಪಂಚಾಯತ್ ಪುತ್ತೂರು, ಗ್ರಾಮ...
ಪುತ್ತೂರು : ಜ.27. ದಿನದಿಂದ ದಿನಕ್ಕೆ ಮಧ್ಯದ ಬೆಲೆ ವಿಪರೀತ ಏರಿಕೆಯಿಂದ ಮಧ್ಯಪ್ರಿಯಾರು ಸರಕಾರಕ್ಕೆ ಇಡೀ ಶಾಪ ಹಾಕುತ್ತಿದ್ದಾರೆ. ಇದೀಗ ಬಿಯರ್ ಬೆಲೆ ಏರಿಕೆ ಮಾಡುವ ಸರಕಾರ ಬಿಯರ್ ಸರಬರಾಜು ಮಾಡದೆ, ಬಾರ್ ಮಾಲಕರು ಗ್ರಾಹಕರಿಗೆ...