ಒಂದು ಗೋಣಿ ಸಿಮೆಂಟ್ ಕೆಲಸ ಆಗಿಲ್ಲ ಎಂದವರಿಗೆ ಒಂದು ಕೋಟಿ ಸಿಮೆಂಟ್ ಗೋಣಿ ರೆಡಿ ಇದೆ; ಅಶೋಕ್ ರೈ ಪುತ್ತೂರು: ಪುತ್ತೂರಿನಲ್ಲಿ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ, ಶಾಸಕರು ಸುಮ್ಮನೆ ಹೇಳಿಕೆಯನ್ನು ಕೊಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ...
ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾಗಿ ಎಂ. ನಿರಂಜನ ರೈ ಮಠಂತಬೆಟ್ಟು ಮೂರನೇ ಬಾರಿಗೆ ಆಯ್ಕೆಯಾಗಿದ್ದಾರೆ. ದೇವಸ್ಥಾನದಲ್ಲಿ ಜ.೨೭ರಂದು ನಡೆದ ಸಮಿತಿ ಸದಸ್ಯರ ಸಭೆಯಲ್ಲಿ ನಿರಂಜನ ರೈಯವರನ್ನು...
ಬೆಂಗಳೂರು::ಜನವರಿ 27: ಕರ್ನಾಟಕ ರಾಜ್ಯದಲ್ಲಿ ಉಂಟಾಗಿದ್ದ ಚಳಿ ವಾತಾವರಣ ಇನ್ನೇನು ಕಡಿಮೆ ಆಯಿತು ಎನ್ನುವಷ್ಟರಲ್ಲಿ ಭಾರತೀಯ ಹವಾಮಾನ ಇಲಾಖೆ ಸಾಧಾರಣದಿಂದ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಇಂದಿನಿಂದ ಮುಂದಿನ ಕೆಲವು ದಿನಗಳ ಒಣಹವೆ ಮುಂದುವರಿಯಲಿದೆ. ಮುಂದಿನ...
ಮಂಗಳೂರು::ಜನವರಿ 27: ನಗರದ ಜೆಪ್ಪಿನಮೊಗರು ರಾಷ್ಟ್ರೀಯ ಹೆದ್ದಾರಿ ಬಳಿಯ ಚಿಂತನೆ ಬಳಿ ಗುಜರಿ ವಸ್ತುಗಳ ಸಂಗ್ರಹ ಯಾರ್ಡ್ನಲ್ಲಿ ನಿನ್ನೆ ರಾತ್ರಿ 11.30 ಆಕಸ್ಮಿಕ ಬೆಂಕಿ ಹತ್ತಿಕೊಂಡಿದ್ದು, ಗುಜರಿ ಸಂಗ್ರಹ ಗೋಡಾನ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಈ...
ಮಂಗಳೂರು: ಮಂಗಳೂರು ಪೊಲೀಸರು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಲ್ಲಿ ನಡೆದ ದರೋಡೆ ಕೇಸ್ ಅನ್ನು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದರೋಡೆ ಪ್ರಕರಣವು ರಾಷ್ಟ್ರಮಟ್ಟದಲ್ಲಿ ಸಂಚಲನ ರೂಪಿಸಿತ್ತು. ಸುಮಾರು 14 ಕೋಟಿ ರೂಪಾಯಿ...
ಮಂಗಳೂರು/ ನವದೆಹಲಿ : ಇಸ್ರೋ ಮತ್ತೊಂದು ಐತಿಹಾಸಿಕ ಮೈಲಿಗಲ್ಲಿಗೆ ಅಣಿಯಾಗಿದೆ. ಜನವರಿ 29 ರಂದು ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ 100 ನೇ ರಾಕೆಟ್ ಉಡಾವಣೆಗೆ ಸಿದ್ಧತೆ ನಡೆದಿದೆ. ಜನವರಿ 29 ರಂದು ಬೆಳಿಗ್ಗೆ 6.23ಕ್ಕೆ ಶ್ರೀಹರಿಕೋಟಾದಿಂದ...
ಪುತ್ತೂರು: ಪುತ್ತೂರು ತಾಲೂಕಿನ 13 ಕೊರಗ ಕುಟುಂಬಗಳಿಗೆ ಅಡುಗೆ ಅನಿಲ ಕಿಟ್ ವಿತರಣೆಯಾಗುವುದರೊಂದಿಗೆ ಪುತ್ತೂರು ತಾಲೂಕಿನ ಎಲ್ಲಾ 101 ಕುಟುಂಬಗಳೂ ಅಡುಗೆ ಅನಿಲ ಪಡೆದಂತಾಗಿದೆ. ಇನ್ನು ಯಾವುದೇ ಕುಟುಂಬಗಳೂ ಬಾಕಿ ಇಲ್ಲ ಇದು ಕರ್ನಾಟಕ ಸರಕಾರದ...
ಪುತ್ತೂರು : ತೀವ್ರ ಅನಾರೋಗ್ಯ ಪೀಡಿತರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹೆಚ್ಚಿನ ಸಹಾಯ ದೊರೆಯುತ್ತಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ನೂರಾರು ಅರ್ಜಿಗಳು ಈಗಾಗಲೇ ಬಂದಿದ್ದು ಆದ್ಯತೆ ಮೇರೆಗೆ ಪರಿಹಾರ ನೀಡಲಾಗುತ್ತಿದೆ ಎಂದು ಶಾಸಕರಾದ ಅಶೋಕ್ ರೈ...
ಪುತ್ತೂರು ಜ 26: ಪ್ರಜಾಪ್ರಭುತ್ವ ದೇಶದಲ್ಲಿ ಫ್ಯಾಶಿಸಂ ಚಿಂತನೆಗಳ ಕಾರ್ಯಸೂಚಿಗಳು, ಇಂದು ಶಾಸನ ಸಭೆಯಲ್ಲಿ ಆದೇಶ ಅಧಿನಿಯಮಗಳಾಗಿ ಜಾರಿಯಾಗುತ್ತಿದೆ, ಫ್ಯಾಶಿಸಂ ಮತ್ತು ಪ್ರಜಾಪ್ರಭುತ್ವ ಎಂಬುದು ಯಾವತ್ತೂ ಒಂದೇ ದಿಕ್ಕಿನಲ್ಲಿ ಸಾಗಲು ಸಾಧ್ಯವಿಲ್ಲ, ಫ್ಯಾಶಿಸಂ ಬಲ ಹೆಚ್ಚಾದಂತೆ...
ಪುತ್ತೂರು: ಜ.25.ಮುಂಡೂರು ಗ್ರಾಮದ ನರಿಮೊಗರು ನಲ್ಲಿ ಪ್ರತಿ ದಿನ ಅಪಘಾತ ಆಗುತ್ತಿರುವ ಸ್ಥಳವನ್ನು ಗುರುತಿಸಿ ಮುಂಡೂರು ವಲಯ ಅಧ್ಯಕ್ಷ ಪ್ರವೀಣ್ ಆಚಾರ್ಯ ನರಿಮೊಗರು ಮತ್ತು ಮನು ಎಂ ರೈ ನಂದಾದೀಪ ರವರು. ಜನಪ್ರಿಯ ಶಾಸಕರಾದ ಅಶೋಕ್...