ಮಂಗಳೂರು : ಕರ್ನಾಟಕ ವಿಧಾನ ಪರಿಷತ್ಗೆ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಅ.19ರಂದು ಸಂಜೆ 4ರಿಂದ ಅ.21ರ ಸಂಜೆ 4ರವರೆಗೆ ಹಾಗೂ ಮತ ಎಣಿಕೆಯ ದಿನವಾದ...
ಕಲ್ಲಡ್ಕ : ಬಂಟ್ವಾಳ ತಾಲೂಕಿನ ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಚಿರಣ್ಯ R ಪೂಜಾರಿ ಟೀಂ ಸೇವಾಪಥದ ಮೂಲಕ ಕ್ಯಾನ್ಸರ್ ಪೀಡಿತರಿಗಾಗಿ ತನ್ನ ಕೇಶ ದಾನಗೈದು ಎಲ್ಲರ ಮೆಚ್ಚುಗೆಗೆ...
ಪುತ್ತೂರು: ನ.2 ರಂದು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜುಜೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ದೀಪಾವಳಿ ಪ್ರಯುಕ್ತ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿನಡೆಯಲಿರುವ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...
ಬಳ್ಳಾರಿ: ಕೊಲೆ ಆರೋಪದಡಿಯಲ್ಲಿ ಬಳ್ಳಾರಿ ಜೈಲಿನಲ್ಲಿರುವ ಆರೋಪಿ ನಟ ದರ್ಶನ್ ಭೇಟಿಗೆ ಬಂದ ಪತ್ನಿ, ಸಹೋದರ ಹಾಗೂ ಸಂಬಂಧಿಗಳ ಮುಂದೆ ಬೆನ್ನು ನೋವಿನ ಸಮಸ್ಯೆ ಹೇಳಿಕೊಂಡು ಬೇಸರ ಹೊರಹಾಕಿದರು. ದರ್ಶನ್ ಪರಿಸ್ಥಿತಿ ಕಂಡು ಬೇಸರಗೊಂಡು...
ಪುತ್ತೂರು :ತಾಲ್ಲೂಕಿನ ಪಡುವನ್ನೂರು ಗ್ರಾಮದ ಪಡುಮಲೆಯ ಪೂಮಾಣಿ-ಕಿನ್ನಿಮಾಣಿ, ರಾಜನ್ (ವ್ಯಾಘ್ರ ಚಾಮುಂಡಿ) ದೈವಸ್ಥಾನದಲ್ಲಿ ಕ್ಷೇತ್ರದ ದೈವಗಳಿಗೆ ನವಾನ್ನ ‘ಪುದ್ವಾರ್’ ಸಮರ್ಪಣೆ ಮತ್ತು ರಾಜನ್ ದೈವದ ಪುದ್ವಾರ್ ಮೆಚ್ಚಿ ನೇಮೋತ್ಸವ ಗುರುವಾರ ದೈವಸ್ಥಾನದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ...
ಪುತ್ತೂರು: 33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿ ಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿಯ ಸಲುವಾಗಿ ಅ.19ರಂದು ಬೆಳಿಗ್ಗೆ 9:30 ರಿಂದ ಸಂಜೆ 5:00 ರವರೆಗೆ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ದೇರ್ಲ, ಮತ್ತು...
ಪುತ್ತೂರು; ಪುತ್ತೂರು ಎಪಿಎಂಸಿಯಲ್ಲಿ ದಿನಗೂಲಿ ಆಧಾರದಲ್ಲಿ ಕೆಲಸ ಮಾಡುತ್ತಿರುವ ವಿಕಲಚೇತನೆ ಜಾನಕಿ ಅವರಿಗೆ ವಿಟ್ಲದಲ್ಲಿ ಉಚಿತವಾಗಿ ಮನೆ ನಿವೇಶನ ನೀಡುವುದಾಗಿ ಪುತ್ತೂರು ಶಾಸಕ ಅಶೋಕ್ ರೈ ಅವರು ಭರವಸೆ ನೀಡಿದ್ದಾರೆ. ಎಪಿಎಂಸಿ ವಸತಿಗೃಹದ ಕೊಠಡಿಯೊಂದರಲ್ಲಿ ಅನಧಿಕೃತವಾಗಿ...
ಕೊಪ್ಪಳ : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಅಪ್ಪಟ ಅಭಿಮಾನಿಯೋರ್ವ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ಅವರ ಹೆಸರಿನಲ್ಲಿ ಚಿಕನ್ ಆ್ಯಂಡ್ ಮಟನ್ ಅಂಗಡಿ ಓಪನ್ ಮಾಡಿದ್ದಾರೆ. ಯುವಕ ಖಾಧೀರ್ ಕಲಾಲ ಎಂಬುವರು ಕೇಂದ್ರ ಸಚಿವೆ...
ಮಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಸಂದರ್ಭ ದೀರ್ಘ ರಜೆಯ ಕಾರಣ ಬೆಂಗಳೂರು – ಮಂಗಳೂರು ಮಧ್ಯೆ ಓಡಾಡುವವರ ಸಂಖ್ಯೆ ಹೆಚ್ಚಿರುತ್ತದೆ. ಟಿಕೇಟ್ ರೇಟ್ ಕೇಳಿಯೇ ಕಂಗಾಲಾಗುತ್ತಾರೆ. ಅದರ ಮಧ್ಯೆಯೂ ಸೀಟ್ ಭರ್ತಿಯಾಗಿದೆ ಎಂದಾಗ ಆತಂಕಕ್ಕೊಳಗಾಗುತ್ತಾರೆ. ಹಾಗಾಗಿ ಅಂತಹವರ...
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಚಿಕ್ಕಮಗಳೂರು ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು , ಹಾಗೂ ಕ್ಯಾಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ,ಕಡೂರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ...