ಪುತ್ತೂರು: ನ.8 ರಂದು ದೀಪಾವಳಿ ಪ್ರಯುಕ್ತ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ 2026 ರ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ...
ಪುತ್ತೂರು: ರಸ್ತೆ ಬದಿಯಲ್ಲಿ ಬಿದ್ದು ಸಿಕ್ಕಿದ ಪಟಾಕಿಯೊಂದನ್ನು ಮನೆಗೆ ತಂದ ಬಾಲಕನೋರ್ವ ಅದನ್ನು ಹುಡಿ ಮಾಡಿ ಬೆಂಕಿ ಕೊಟ್ಟಿದ್ದು ಇದರಿಂದ ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಸಿ ಎಂ ಪರಿಹಾರ ನಿಧಿಯಿಂದ ಒಂದು ಲಕ್ಷ ಪರಿಹಾರ...
ಪುತ್ತೂರಿನ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕ, ಪಾಂಗ್ಲಾಯಿ ನಿವಾಸಿ ಶ್ಯಾಮ ಭಟ್(81) ಅಲ್ಪಕಾಲದ ಅಸೌಖ್ಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಪುತ್ತೂರು...
ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಪಿಕಪ್ ಟೆಂಪೊದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 10ಕ್ಕೂ ಅಧಿಕ ಗೋವುಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಅ.5ರಂದು ನಸುಕಿನ ಜಾವ ನಡೆಸಿದ ಕಾರ್ಯಾಚರಣೆಯಲ್ಲಿ ರಕ್ಷಿಸಿದ್ದಾರೆ ಬಜರಂಗದಳದ ಕಾರ್ಯಕರ್ತರಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು...
ಉತ್ತರ ಪ್ರದೇಶದ ಬಿಜೆಪಿ ನಾಯಕಿಯೊಬ್ಬರು ಸ್ವಪಕ್ಷದ ಜಿಲ್ಲಾಧ್ಯಕ್ಷರ ವಿರುದ್ಧ ತಮ್ಮ ಮೇಲೆ ಅತ್ಯಾಚಾರವೆಸಗಿರುವ ಗಂಭೀರ ಆರೋಪ ಮಾಡಿದ್ದಾರೆ. ವಾಟ್ಸಾಪ್ನಲ್ಲಿ ತಮ್ಮ ಖಾಸಗಿ ಫೋಟೋಗಳು ಮತ್ತು ವೀಡಿಯೊ ಹರಡಿದ ಸಂಬಂಧ ದಾಖಲಿಸಿದ ಪೊಲೀಸ್ ದೂರಿನಿಂದ ಪಕ್ಷದ ಬಲ್ಲಿಯಾ...
ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವುದೇ ಪೋಷಕರಿಗೆ ದೊಡ್ಡ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಪ್ರತಿಷ್ಠಿತ ಶಾಲೆಗಳಿಗೆ ಮಕ್ಕಳನ್ನ ಸೇರಿಸಲು ಪೋಷಕರು ಲಕ್ಷಾಂತರ ರೂಪಾಯಿಗಳನ್ನ ಖರ್ಜು ಮಾಡುತ್ತಿದ್ದಾರೆ. ಆದರೆ ವಿಪರ್ಯಾಸವೆಂದರೆ, ಶಾಲೆಯಲ್ಲಿ ಗಣಿತ, ವಿಜ್ಞಾನ ಮತ್ತು...
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ–2026 ಆಚರಣೆಯನ್ನು ಶಿಸ್ತುಬದ್ಧವಾಗಿ ನಡೆಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಬಾರಿಯ ದಸರಾ ಅಕ್ಟೋಬರ್ 11ರಿಂದ 21ರವರೆಗೆ ನಡೆಯಲಿದ್ದು, ಅಕ್ಟೋಬರ್ 21ರಂದು ಜಂಬೂಸವಾರಿ ನಡೆಯಲಿದೆ. ದಸರಾ ಕಾರ್ಯಕ್ರಮಗಳನ್ನು ಮುಖ್ಯಮಂತ್ರಿ ಡಿ.ಕೆ....
ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ ಕ್ರಮವನ್ನು ಪ್ರಶ್ನಿಸಿ, ಇಂಡಿಯನ್ ಯೂತ್ ಕಾಂಗ್ರೆಸ್ (ಐವೈಸಿ) ದೆಹಲಿ ಹೈಕೋರ್ಟ್ ಮೊರೆ ಹೋಗಿದೆ. ಐವೈಸಿ ಅಧ್ಯಕ್ಷ...
ಉಪ್ಪಿನಂಗಡಿ: ವ್ಯಕ್ತಿಯೋರ್ವರು ನಾಪತ್ತೆಯಾದ ಘಟನೆ ಅ.2ರಂದು ಹಿರೇಬಂಡಾಡಿಯಲ್ಲಿ ನಡೆದಿದ್ದು, ಅವರ ಬೈಕ್ ಹಾಗೂ ಮೊಬೈಲ್ ಉಪ್ಪಿನಂಗಡಿ ಕುಮಾರಧಾರ ಹಳೆ ಸೇತುವೆಯ ಮೇಲೆ ಪತ್ತೆಯಾಗಿದೆ. ಹಿರೇಬಂಡಾಡಿಯ ಪೆರಾಬೆ ನಿವಾಸಿ ಮಾಧವ ಗೌಡ (44) ನಾಪತ್ತೆಯಾದ ವ್ಯಕ್ತಿ. ಆತೂರಿನಲ್ಲಿ...
ಬೆಂಗಳೂರು: ಗೋವಾದಲ್ಲಿ ಶಿಕ್ಷಣ ಸಂಸ್ಥೆ ಸ್ಥಾಪಿಸಲು ಜಮೀನು ಕೊಡಿಸುವುದಾಗಿ ನಂಬಿಸಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಅವರಿಗೆ ₹8.13 ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ರಕ್ಷಾ ರಾಮಯ್ಯ...