ಕಾಣಿಯೋರು:ಗುಡುಗುಸಹಿತ ಮಳೆಯಾಗಿದೆಸಹಿತ ಗಾಳಿ ಮಳೆಯಾಗಿದೆ.ಪುತ್ತೂರು ಗುಡುಗುಸಹಿತ ಮಳೆಯಾಗಿದೆ. ಸುಳ್ಯ ತಾಲೂಕಿನ ವಿವಿಧೆಡೆ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಬುಧವಾರ ಅಪರಾಹ್ನ ಬಳಿಕ ಗುಡುಗು ಸಹಿತ ಮಳೆಯಾಗಿದೆ. ಬೆಳಗ್ಗೆಯಿಂದ ಸಂಜೆ ವರೆಗೆ ಬಿಸಿಲ ತಾಪದಿಂದ ಕೂಡಿದ್ದ ಸುಳ್ಯದಲ್ಲಿ ಸಂಜೆಯಾಗುತ್ತಲೇ...
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ರಸ್ತೆಯ ಕೆಳಭಾಗದಲ್ಲಿದ್ದ ಮನೆಯ ಮೇಲೆ ಪಲ್ಟಿಯಾಗಿ ಬಿದ್ದ ಘಟನೆ ಕೊಪ್ಪ ತಾಲೂಕು, ಜಲದುರ್ಗ ಗ್ರಾಮದ ಬಳಿ ನಡೆದಿದ್ದು, ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮನೆಯ ಛಾವಣಿಗೆ ಹಾನಿಯಾಗಿದೆ. ಬೆಂಗಳೂರಿನಿಂದ ಶೃಂಗೇರಿ...
ಡೊಮಿನಿಕನ್ ರಾಜಧಾನಿಯಲ್ಲಿ ಮಂಗಳವಾರ ಐಕಾನಿಕ್ ನೈಟ್ಕ್ಲಬ್ನ ಛಾವಣಿ ಕುಸಿದಿದ್ದರಿಂದ ಕನಿಷ್ಠ 79 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಸುಮಾರು 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಷ್ಠಿತ ನೈಟ್ ಕ್ಲಬ್ ನಲ್ಲಿ...
ತುಮಕೂರಿ:ಏಪ್ರಿಲ್ 9: ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಬುಧವಾರ ಘೋಷಣೆ ಮಾಡಿದರು. ತುಮಕೂರಿನಲ್ಲಿ ರೈಲ್ವೆ...
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಮೈಸೂರಿನ ಕಲಾಮಂದಿರ ಅಪಾರ್ಟ್ಮೆಂಟ್ನಲ್ಲಿ ಈ ದುರಂತ ಸಂಭವಿಸಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಒಂಟಿಕೊಪ್ಪಲಿನ ಸರ್ಕಾರಿ...
ಕೆದಿಲ: ಕೆದಿಲ ಗ್ರಾಮದ ಪಾಟ್ರಕೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶರಣಪ್ಪ ಉಮರಾಗಿರವರು ಹೃದಯಾಘಾತದಿಂದ ನಿಧನರಾದರು. ಶರಣಪ್ಪ ಸರ್ ರವರು ಪಾಟ್ರಕೋಡಿ ಶಾಲೆಯಲ್ಲಿ ಹಲವಾರು ವರ್ಷಗಳಿಂದ ಸೇವೆಯಲ್ಲಿದು ಶಾಲಾ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವನ್ನು ವಹಿಸಿರುತ್ತಾರೆ...
ಬೆಂಗಳೂರು: ತಿನ್ನುವ ಆಹಾರ, ಸೇವಿಸುವ ಔಷಧಗಳ ಕಳಪೆ ಗುಣಮಟ್ಟ ಬಯಲಾದ ಬೆನ್ನಲ್ಲೇ ಕುಡಿಯುವ ನೀರಿನ ಬಾಟಲಿಯ ಬಹಳಷ್ಟು ಬ್ರ್ಯಾಂಡ್ಗಳು ಅಸುರಕ್ಷಿತ ಎಂಬ ಶಾಕ್ ಸುದ್ದಿಯನ್ನು ಸರಕಾರವೇ ನೀಡಿದೆ. ರಾಜ್ಯದ ನಾನಾ ಭಾಗಗಳಲ್ಲಿ 255 ಬಾಟಲಿ ನೀರಿನ...
ಪುತ್ತೂರು ಎಪ್ರಿಲ್ 08: ಪುತ್ತೂರಿನಲ್ಲಿ ಗುಡುಗು ಸಿಡಿಲು ಸಹಿತ ಭಾರೀ ಮಳೆ ಸುರಿದಿದ್ದು, ಗಾಳಿ ಅಬ್ಬರಕ್ಕೆ ಮನೆಯೊಂದರ ಮೇಲೆ ತೆಂಗಿನ ಮರ ಬಿದ್ದು ಅಪಾರ ಪ್ರಮಾಣದ ನಷ್ಟಉಂಟಾಗಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಬೇಸಿಗೆ ಮಳೆ ಸುರಿದಿದ್ದು,...
ಬಂಟ್ವಾಳ ಎಪ್ರಿಲ್ 08: ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಇಂದು ಸಂಜೆ ವೇಳೆ ಮಳೆ ಸುರಿದಿದೆ. ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದೆ. ಗಾಳಿಗೆ ತೆಂಗಿನ ಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆ...
ಪುತ್ತೂರು: ಪುತ್ತೂರಿನಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆಯ ಅಂಚೆ ಕಚೇರಿ ಬಳಿ ರಸ್ತೆಗೆ ತಾಗಿಕೊಂಡು ಕಲ್ಲು ಇಡಲಾಗಿದ್ದು ಇದರಿಂದ ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗುತ್ತಿದ್ದು ತೆರವುಮಾಡುವಂತೆ ಸೋಶಿಯಲ್ ಮೀಡಿಯಾದಲ್ಲಿ ಮನವಿ ಮಾಡಲಾಗಿತ್ತು. ಈ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್...