ಪುತ್ತೂರು: ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ರಾಜ್ಯದಲ್ಲೇ ಮೊದಲ ಬಾರಿ ಎಂಬಂತೆ ಬ್ಲಾಕ್ ಅಧ್ಯಕ್ಷರುಗಳಿಗೆ ವಾಹನವೊಂದನ್ನು ಒದಗಿಸಲಾಗಿದ್ದು ಇದು ಪಕ್ಷದ ಬೆಳವಣಿಗೆಗೆ ಮತ್ತು ಸಂಘಟನೆಗೆ ಬಳಕೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ...
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಪಂಜ–ನಿಂತಿಕಲ್ಲು ರಸ್ತೆಯ ಮುಚ್ಚಿಲ ಬಳಿ ಅಪಘಾತಕ್ಕೀಡಾಗಿದೆ. ನಿಂತಿಕಲ್ಲು ಕಡೆಯಿಂದ ಬರುತ್ತಿದ್ದ ವೇಳೆ, ಮುಂದೆ ಚಲಿಸುತ್ತಿದ್ದ ಸ್ವಿಫ್ಟ್ ಕಾರಿನ ಚಾಲಕ ಏಕಾಏಕಿ...
ಮಂಗಳೂರು, ಅ.6: ಎಂಆರ್ಪಿಎಲ್ನಲ್ಲಿ ಇತ್ತೀಚೆಗೆ ಸಂಭವಿಸಿದ ಸ್ಫೋಟ ಪ್ರಕರಣವನ್ನು ಕೇವಲ ಪರಿಹಾರ ಮತ್ತು ಉದ್ಯೋಗದ ವಿಚಾರಕ್ಕೆ ಸೀಮಿತಗೊಳಿಸದೆ, ಘಟನೆಯ ಹಿಂದಿರುವ ಸುರಕ್ಷತಾ ಲೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕು. ಇದು ಕೇವಲ ಎಂಆರ್ಪಿಎಲ್ ಸಂಸ್ಥೆಯೊಳಗಿನ ಸಮಸ್ಯೆಯಲ್ಲ;...
ಪುತ್ತೂರು: ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಉದ್ದೇಶದಿಂದ ಸುಳ್ಳು ಮಾಹಿತಿ ನೀಡಿ Form-7ಅರ್ಜಿ ಸಲ್ಲಿಸಲಾಗಿದ ಎಂದು ಆರೋಪಿಸಿ ಪುತ್ತೂರು ತಾಲೂಕು ಬಿಎಲ್ಎ ಸಂತೋಷ್ ಭಂಡಾರಿ ಅವರು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಗೂ...
ಪುತ್ತೂರು: ನ.8 ರಂದು ದೀಪಾವಳಿ ಪ್ರಯುಕ್ತ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ಅಶೋಕ ಜನಮನ 2026 ರ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ...
ಪುತ್ತೂರು: ರಸ್ತೆ ಬದಿಯಲ್ಲಿ ಬಿದ್ದು ಸಿಕ್ಕಿದ ಪಟಾಕಿಯೊಂದನ್ನು ಮನೆಗೆ ತಂದ ಬಾಲಕನೋರ್ವ ಅದನ್ನು ಹುಡಿ ಮಾಡಿ ಬೆಂಕಿ ಕೊಟ್ಟಿದ್ದು ಇದರಿಂದ ಪಟಾಕಿ ಸ್ಪೋಟಗೊಂಡು ಗಾಯಗೊಂಡಿದ್ದ ಬಾಲಕನಿಗೆ ಸಿ ಎಂ ಪರಿಹಾರ ನಿಧಿಯಿಂದ ಒಂದು ಲಕ್ಷ ಪರಿಹಾರ...
ಪುತ್ತೂರಿನ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕ, ಪಾಂಗ್ಲಾಯಿ ನಿವಾಸಿ ಶ್ಯಾಮ ಭಟ್(81) ಅಲ್ಪಕಾಲದ ಅಸೌಖ್ಯದಿಂದ ರವಿವಾರ ರಾತ್ರಿ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಪುತ್ತೂರು...
ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಪಿಕಪ್ ಟೆಂಪೊದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 10ಕ್ಕೂ ಅಧಿಕ ಗೋವುಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಅ.5ರಂದು ನಸುಕಿನ ಜಾವ ನಡೆಸಿದ ಕಾರ್ಯಾಚರಣೆಯಲ್ಲಿ ರಕ್ಷಿಸಿದ್ದಾರೆ ಬಜರಂಗದಳದ ಕಾರ್ಯಕರ್ತರಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು...
ಉತ್ತರ ಪ್ರದೇಶದ ಬಿಜೆಪಿ ನಾಯಕಿಯೊಬ್ಬರು ಸ್ವಪಕ್ಷದ ಜಿಲ್ಲಾಧ್ಯಕ್ಷರ ವಿರುದ್ಧ ತಮ್ಮ ಮೇಲೆ ಅತ್ಯಾಚಾರವೆಸಗಿರುವ ಗಂಭೀರ ಆರೋಪ ಮಾಡಿದ್ದಾರೆ. ವಾಟ್ಸಾಪ್ನಲ್ಲಿ ತಮ್ಮ ಖಾಸಗಿ ಫೋಟೋಗಳು ಮತ್ತು ವೀಡಿಯೊ ಹರಡಿದ ಸಂಬಂಧ ದಾಖಲಿಸಿದ ಪೊಲೀಸ್ ದೂರಿನಿಂದ ಪಕ್ಷದ ಬಲ್ಲಿಯಾ...
ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವುದೇ ಪೋಷಕರಿಗೆ ದೊಡ್ಡ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಪ್ರತಿಷ್ಠಿತ ಶಾಲೆಗಳಿಗೆ ಮಕ್ಕಳನ್ನ ಸೇರಿಸಲು ಪೋಷಕರು ಲಕ್ಷಾಂತರ ರೂಪಾಯಿಗಳನ್ನ ಖರ್ಜು ಮಾಡುತ್ತಿದ್ದಾರೆ. ಆದರೆ ವಿಪರ್ಯಾಸವೆಂದರೆ, ಶಾಲೆಯಲ್ಲಿ ಗಣಿತ, ವಿಜ್ಞಾನ ಮತ್ತು...