ಸುಳ್ಯ: ಇದೀಗ ಸುಳ್ಯದ ಆರ್ತಾಜೆ ಬಳಿಯಲ್ಲಿ ಬೈಕ್ ಗಳ ನಡೆದ ಅಪಘಾತದಲ್ಲಿ ಮೃತಪಟ್ಟವರು ಐವರ್ನಾಡು ಸೊಸೈಟಿಯಲ್ಲಿ ಲೆಕ್ಕಿಗರಾಗಿ ಕೆಲಸ ನಿರ್ವಹಿಸುತ್ತಿದ್ದ ಭೋಜಪ್ಪ ಗೌಡ ಪಾಲೆಪ್ಪಾಡಿ ಎಂದು ಗುರುತಿಸಲಾಗಿದೆ. ಬೈಕ್ ಗಳ ಡಿಕ್ಕಿಯ ರಭಸಕ್ಕೆ...
ಬೆಂಗಳೂರು:ಗ್ರಾಮ ಪಂಚಾಯತ್ ನೌಕರರು ಮತ್ತು ಸದಸ್ಯರ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚನೆ ಕುರಿತು ಪರಿಶೀಲಿಸಿ ಪ್ರಸ್ತಾವನೆ ಸಲ್ಲಿಸುವಂತೆ ಹಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ...
ಉಪ್ಪಿನಂಗಡಿ : ಶಾಸಕರಾದ ಅಶೋಕ ಕುಮಾರ್ ರೈ ಯವರ ನೇತೃತ್ವದ, ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನವಂಬರ್ 2ರಂದು ನಡೆಯುವ “ಅಶೋಕ ಜನಮನ 2024″(ವಸ್ತ್ರ ವಿತರಣೆ) ಈ ಕಾರ್ಯಕ್ರಮಕ್ಕೆ ಗ್ರಾಮಸ್ಥರನ್ನು ಆಮಂತ್ರಿಸುವ ಉದ್ದೇಶದಿಂದ ಗ್ರಾಮ...
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ನಿಧಿ ದುರ್ಬಳಕೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಎರಡು ಲಕ್ಷ ಬಾಂಡ್ ಮತ್ತು ಇಬ್ಬರ ಶೂರಿಟಿ ಮೇರೆಗೆ...
ಕಳೆದ ಮೂರು ತಿಂಗಳಿನಿಂದ (ಜೂನ್ನಿಂದ) ಸರ್ಕಾರ ಗೌರವಧನ ಬಿಡುಗಡೆ ಮಾಡದೇ ಇರುವುದರಿಂದ ರಾಜ್ಯದ ಅಂಗನವಾಡಿ ನೌಕರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಕ್ಕಳಿಗೆ ಅಕ್ಷರ ಕಲಿಸುವ ಜೊತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯ...
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾದ ನಟ ದರ್ಶನ್ ತೂಗುದೀಪ ಅವರ ಜಾಮೀನು ಅರ್ಜಿ ವಿಚಾರಣೆ ಇಂದು(ಅ.14) ನಡೆದಿದೆ. ಜಾಮೀನು ಮಂಜೂರಾಗದ ಹಿನ್ನೆಲೆಯಲ್ಲಿ ದರ್ಶನ್ ಗೆ ಮತ್ತೆ ನಿರಾಸೆ ಆಗಿದೆ. A13 ದೀಪಕ್ ಗೆ...
ಪುತ್ತೂರು: ಉಪ್ಪಿನಂಗಡಿ ಸಮೀಪದ ಶಾಂತಿನಗರ ಬೇರಿಕೆ ಸಮೀಪ ವಾಸಿಸುತ್ತಿರುವ ಖತೀಜಮ್ಮ ಮತ್ತು ಅವರ ಪುತ್ರಿ ಬಡತನದಲ್ಲಿ ಸುಮಾರು ವರ್ಷಗಳಿಂದ ಜೀವನ ನಡೆಸುತ್ತಿದ್ದು, ವಾಸಿಸಲು ಸರಿಯಾದ ಮನೆ ಇಲ್ಲದೇ ತೊಂದರೆಗೆ ಸಿಲುಕಿದ್ದರು. ಇದನ್ನು ಮನಗಂಡು ಊರಿನ ಯುವಕರು...
ಪುತ್ತೂರು : ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ದಿನಾಂಕ 10 ಅಕ್ಟೋಬರ್ 2024ರಂದು ‘ಶುಕ್ರ ಸಂಜೀವಿನಿ’ ಎಂಬ ತಾಳಮದ್ದಳೆ ಶ್ರೀ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ಏಕನಾಥ್ ಶಿಂಧೆ ಸರ್ಕಾರ ಸೋಮವಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂಬೈಗೆ ಪ್ರವೇಶಿಸುವ ಎಲ್ಲಾ ಐದು ಟೋಲ್ ಬೂತ್ಗಳಲ್ಲಿ ಲಘು ಮೋಟಾರು ವಾಹನಗಳಿಗೆ ಟೋಲ್ ಶುಲ್ಕವನ್ನು ಸಂಪೂರ್ಣವಾಗಿ ರದ್ದುಗೊಳಿಸುವುದಾಗಿ ರಾಜ್ಯ...
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ನ ೨ ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನವನ್ನು ನೀಡಲಾಗುವುದು ಎಂದು ರೈ ಎಸ್ಟೇಟ್...