ಪುತ್ತೂರು: ಕಾಣಿಯೂರು ಸಮೀಪದ ಮುರುಳ್ಯ ನಿವಾಸಿ ರವಿ(35. ವ) ಜ.21ರಂದು ತಡರಾತ್ರಿ ನಿಧನ ಹೊಂದಿದರು. ಉಸಿರಾಟದ ತೊಂದರೆಗೊಳಗಾದ ರವಿ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿದರೂ ಆಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ....
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಕರ್ನಾಟಕ ಹೈಕೋರ್ಟ್ ನಿಬಂಧಾಜ್ಞೆ ಹೊರಡಿಸಿದೆ. ಮಹೇಶ್ ಶೆಟ್ಟಿ ತಿಮರೋಡಿ...
ರಾಜರಾಜೇಶ್ವರಿ ನಗರ ವಿಧಾಸಭಾ ಕ್ಷೇತ್ರ ವ್ಯಾಪ್ತಿಯ ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಶಾಸಕ...
ಪುತ್ತೂರು: ಜ.22. ಪಡುಮಲೆ ಕೋಟಿ – ಚೆನ್ನಯ್ಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ (ರಿ) ಪಡುಮಲೆ ಪುತ್ತೂರು. ಕೋಟಿ ಚೆನ್ನಯ್ಯ ಜನ್ಮಸ್ಥಾನ ಮತ್ತು ಮೂಲಸ್ಥಾನ. ಇದರ ವತಿಯಿಂದ ದಿನಾಂಕ 25.01.2025ರ ಶನಿವಾರ ಸಂಜೆ ಆರು ಗಂಟೆಗೆ...
ಪುತ್ತೂರು :ಪುತ್ತೂರು ಕೋ- ಓಪರೇಟಿವ್ ಟೌನ್ ಬ್ಯಾಂಕ್ ಚುನಾವಣೆ ರಂಗೇರಳಿದ್ದು. ಪುತ್ತೂರಿನ ಉದ್ಯಮಿ, ಸಿವಿಲ್ ಗುತ್ತಿಗೆದಾರ , M.Tech ಪದವೀಧರ,ಸನತ್ ರೈ ಒಳತಡ್ಕ ಕಣದಲ್ಲಿ ಇದ್ದಾರೆ. ಜ 25, ಶನಿವಾರ ದಂದು ನಡೆಯುವ ಚುನಾವಣೆಯಲ್ಲಿ...
ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.23 ರಿಂದ 25ರ ತನಕ ಮಣ್ಣಾಪು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ...
ಮಂಗಳೂರು: ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ, ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಮಂಗಳೂರಿನ ತಲಪಾಡಿ ಅಲಂಕಾರುಗುಡ್ಡದಲ್ಲಿ ನಡೆದಿದೆ. ಮೂವರು ಆರೋಪಿಗಳನ್ನು ತಮಿಳುನಾಡಿನ...
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಮಹತ್ವದ ಕಾರ್ಯಾಚರಣೆ ಮಾಡಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ...
ಪುತ್ತೂರು :ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಚುನಾವಣೆ ರಂಗೇರಳಿದ್ದು. ಪುತ್ತೂರಿನ ಉದ್ಯಮಿ, ಸಿವಿಲ್ ಮ್ ಟೆಕ್ ಪದವೀಧರ ರಂಜೀತ್ ಬಂಗೇರ ಕಣದಲ್ಲಿ ಇದ್ದರೆ, ಜ 25 ರಂದು ನಡೆಯುವ ಚುನಾವಣೆಯಲ್ಲಿ ಸ್ಪರ್ದಿಸಲಿದ್ದು ತನ್ನ “ಬ್ರೆಡ್...
ಪುತ್ತೂರು: ಕೋಟೆಕಾರ್ ಸಹಕಾರಿ ಸಂಘದಲ್ಲಿ ನಡೆದಿರುವ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದು ಇದಕ್ಕಾಗಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಬಂಧಿತ ಆರೋಪಿಗಳ ವಿರುದ್ದ ಕಠಿಣಕಾನೂನು ಕ್ರಮಜರಗಿಸುವ ಮೂಲಕ ಇಂಥಹ ಪ್ರಕರಣಗಳು ನಡೆಯದಂತೆ ಮಾಡಬೇಕು...