ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ದೀಪಾವಳಿ ಪ್ರಯುಕ್ತ ನ ೨ ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿರುವ ಅಶೋಕ ಜನ-ಮನ ಕಾರ್ಯಕ್ರಮಕ್ಕೆ ತಾಲೂಕಿನ ಪ್ರತೀ ಮನೆಗೂ ಆಹ್ವಾನವನ್ನು ನೀಡಲಾಗುವುದು ಎಂದು ರೈ ಎಸ್ಟೇಟ್...
ಸುಳ್ಯ: ರಾತ್ರಿ ಮಲಗಿರುವಾಗ ಮಹಿಳೆ ಮೇಲೆ ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿರುವ ಘಟನೆ ನಡೆದಿರುವುದು ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದು ತಿಳಿದು ಬಂದಿದೆ. ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಕಲ್ಲರ್ಪೆ ಎಂಬಲ್ಲಿ...
ಬಂಟ್ವಾಳ : ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಅಧ್ಯಕ್ಷರಾಗಿ ಶ್ರೀ ಸುರೇಶ್ ಮೈರಡ್ಕ, ಹಾಗೂ ಸಂಚಾಲಕರಾಗಿ ಹಬೀಬ್ ಮಾಣಿ ಮರು ಆಯ್ಕೆಯಾಗಿದ್ದಾರೆ. ದಿನಾಂಕ 12-10-2024 ರಂದು ಬಿ ಸಿ ರೋಡ್...
ಮದ್ರಸಾಗಳು ಮತ್ತು ಮದ್ರಸಾ ಮಂಡಳಿಗಳಿಗೆ ಧನಸಹಾಯ ನೀಡುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್ಸಿಪಿಸಿಆರ್) ಪತ್ರ ಬರೆದಿರುವುದು ಮುಸ್ಲಿಂ ಸಂಘಟನೆಗಳ ಭಾರೀ ವಿರೋಧಕ್ಕೆ ಕಾರಣವಾಗಿದೆ. ...
ಮಂಗಳೂರು: ಅಪಘಾತ ಮತ್ತು ಅತ್ಯಾಚಾರದಂತಹ ಘಟನೆಗಳು ನಡೆದಾಗ ಮೊಬೈಲ್ ನೆಟ್ವರ್ಕ್ ಇಲ್ಲದಿದ್ದರೂ ಮೊಬೈಲ್ ಫೋನ್ನಲ್ಲಿರುವ ಫೀಚರ್ ಬಳಸಿ ನಾವು ನಮ್ಮ ಆತ್ಮೀಯರನ್ನು ಅಥವಾ ಪೊಲೀಸರನ್ನು ಹೇಗೆ ಸಂಪರ್ಕ ಮಾಡಬಹುದು ಎಂದು ಮಹತ್ವದ ಸಂದೇಶ ಸಾರುವ ಕಿರುಚಿತ್ರ...
ಪುತ್ತೂರು: ಕುಂಬ್ರದ ಹಿರಿಯ ಆಟೋ ರಿಕ್ಷಾ ಚಾಲಕ ಕೋಳಿಗದ್ದೆ ನಿವಾಸಿ ಅಬೂಬಕ್ಕರ್ (59) ರವರು ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ಬೆಳಗ್ಗಿನ ಜಾವ ನಿಧನರಾದರು. ಐದು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಪುತ್ತೂರಿನ...
ಬಿಳಿಯೂರು: ಇಲ್ಲಿನ ಶ್ರೀವಿಷ್ಣು ಭಜನಾ ಮಂದಿರದಲ್ಲಿ ನಡೆಯುವ ವಾರದ ನಿತ್ಯ ಭಜನೆಯು ನವರಾತ್ರಿಯ ಮದ್ಯ ಭಾಗದಲ್ಲಿ ಬಂದಿದ್ದು, ಮಂದಿರಕ್ಕೆ ಒಳಪಟ್ಟ ಗ್ರಾಮದ ಸರ್ವ ಭಕ್ತರು ಭಜನೆಯಲ್ಲಿ ಪಾಲ್ಗೊಂಡು ನವರಾತ್ರಿಯಲ್ಲೊಂದು ದಿನ ವಿಜೃಂಭಣೆಯ ಹಬ್ಬವನ್ನು ಇಲ್ಲಿ ಭಜನಾ...
ಈ ಸಭೆಯಲ್ಲಿ ಮುಂದಿನ 24-10-2024 ರಂದು ನಡೆಯಲಿರುವ ಬೃಹತ್ ಸಮಾರಂಭದ ಸಭೆಯ ಬಗ್ಗೆ ಚರ್ಚಿಸಲಾಯಿತು.. ಇದರ ಅದ್ಯಕ್ಷತೆಯನ್ನು ಬಹು ಕುಂಬೋಳ್ ತಂಗಲ್ ನೆರೆವೇರಿಸಲಿರುವರು ಎಂದು ತೀರ್ಮಾನಿಸಲಾಯಿತು.. ಮತ್ತು ಸಂಸ್ಥೆಯ ಇತರ ಧಾರ್ಮಿಕ ಶೈಕ್ಷಣಿಕ ವಿಷಯದ...
ನವರಾತ್ರಿ ಉತ್ಸವದಲ್ಲಿ ಪ್ರತಿದಿನ ರಾತ್ರಿ ವಿವಿಧ ಭಜನಾ ತಂಡಗಳಿಂದ ಭಜನೆ, ಆಕರ್ಷಕ ಕುಣಿತ ಭಜನೆ, ಚಾರ್ವಾಕ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳದವರಿಂದ ಚೆಂಡೆ ವಾದನ ಕಾರ್ಯಕ್ರಮಕ್ಕೆ ಮೆರುಗು ನೀಡಿತು. ಮಂಗಳಾರತಿ, ಕುಂಕುಮಾರ್ಚನೆ, ಹೂವಿನ ಪೂಜೆ, ಸರ್ವಸೇವೆ,...
ಕಲ್ಲಡ್ಕ: ಹಿಂದೂ ಸಮಾಜ ಗಟ್ಟಿ ಆಗಬೇಕಾದರೆ ಧರ್ಮ ಅನುಷ್ಠಾನ ಸರಿಯಾದ ಮಾರ್ಗದರ್ಶನದಲ್ಲಿ ಆಗ್ಬೇಕು. ಸಾಧು ಸಂತರು,ಅವತಾರ ಪುರುಷರು, ಮಹನೀಯರು, ದಾರ್ಶನಿಕರು ನೀಡಿದ ಸಂದೇಶವನ್ನು ಯುವ ಪೀಳಿಗೆಗೆ ಸರಿಯಾದ ಮಾರ್ಗದರ್ಶನದಲ್ಲಿ ನೀಡಬೇಕು ಎಂದು ರಾಮಕೃಷ್ಣ ತಪೋವನ ಪೊಳಲಿಯ...