ಪುತ್ತೂರು: ಪ್ರತೀ ಗ್ರಾಮದಲ್ಲಿ ತಳಮಟ್ಟದಲ್ಲಿ ಜನರನ್ನು ಸಂಪರ್ಕಿಸಿ ಅವರಿಗೆ ಸಹಾಯ ಮಾಡುವ ಮೂಲಕ ಪಕ್ಷವನ್ನು ಕಟ್ಟುವ ಕೆಲಸ ಮಾಡುವಲ್ಲಿ ನಾವು ಸಕ್ರೀಯರಾಗಿರಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರುಮುಂಡೂರು ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ...
ವಿಟ್ಲ: ಬೋಳಂತೂರು ನಾರ್ಶ ಸುಲೈಮಾನ್ ಹಾಜಿ ಅವರ ಮನೆಗೆ ಇಡಿ ಅಧಿಕಾರಿಗಳಂತೆ ನಟಿಸಿ, ದಾಳಿ ಮಾಡಿ ಮತ್ತು ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಾಲ್ವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಓರ್ವ ಆರೋಪಿಯು ಕೇರಳದ...
ಕುಟುಂಬಕ್ಕೆ ಸಾಂತ್ವನ- ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಶಾಸಕರು ಪುತ್ತೂರು: ಕೆಲ ದಿನಗಳ ಹಿಂದೆ ಸುಳ್ಯದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟ ಬೆಟ್ಟಂಪಾಡಿ ಗ್ರಾಮದ ಕಕ್ಕೂರು ನಿವಾಸಿ ರಾಮಯ್ಯ ರೈ ಅವರ ಮನೆಗೆ ಶಾಸಕ...
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬ್ರಿಜೇಶ್ ಕಾಳಪ್ಪ ಅವರನ್ನು ಮರಳಿ ಕಾಂಗ್ರೆಸ್ ಗೆ ಬರಮಾಡಿಕೊಂಡರು. ಕಾಂಗ್ರೆಸ್ ಸೇರ್ಪಡೆ ¨ ಬಳಿಕ ಟಿವಿ 1 ನೊಂದಿಗೆ ಮಾತನಾಡಿದ ಬ್ರಿಜೇಶ್ ಕಾಳಪ್ಪ...
ಜಲ ಜೀವನ್ ಮಿಷನ್ (ಜೆಜೆಎಂ)ಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಕ್ಕೆ ಘೋಷಿಸಿದ್ದ ಹಣವನ್ನು ಬಿಡುಗಡೆ ಮಾಡದೆ “ಕರ್ನಾಟಕಕ್ಕೆ ದ್ರೋಹ ಮಾಡಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ರಾಜ್ಯ ಸಚಿವ...
ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಿಂದ 18 ಜನರು ಸಾವನ್ನಪ್ಪಿದ್ದಾರೆ. ಪ್ಲಾಟ್ಫಾರ್ಮ್ಗಳಲ್ಲಿ ಸಾಕಷ್ಟು ಜನಸಂದಣಿ ಇದ್ದು, ಅವಘಡ ಸಂಭವಿಸಿದೆ. ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ (ಫೆಬ್ರವರಿ 15) ರಾತ್ರಿ ಸಂಭವಿಸಿದ ಕಾಲ್ತುಳಿತದಿಂದ 18 ಜನರು ಸಾವನ್ನಪ್ಪಿದ್ದಾರೆ, ಹಲವರು...
ಪುತ್ತೂರು : ಕರ್ನಾಟಕ ಸರಕಾರ ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್-ಇ ಯೋಜನೆಯಡಿಯಲ್ಲಿ ಪುತ್ತೂರು ನಗರಸಭೆಯ ಸಾಮೆತ್ತಡ್ಕ ವಾರ್ಡ್ 23ರ ಅಭಿವೃದ್ಧಿಗೆ ರೂ.60 ಲಕ್ಷ ಅನುದಾನದಲ್ಲಿ ಸಾಮೆತ್ತಡ್ಕ ರೈಲ್ವೇ ಟ್ರ್ಯಾಕ್ ಬಳಿಯ ರಸ್ತೆ ನಿರ್ಮಾಣ ಹಾಗೂ ತಡೆಗೋಡೆ ನಿರ್ಮಾಣಕ್ಕೆ...
ಕಾಣಿಯೂರು : ಕಾಣಿಯೂರು ಮಠದ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ ಗುರುವಾರ ಬೆಳಿಗ್ಗೆ ನಡೆಯಿತು. ಮೊದಲಿಗೆ ಕಾಣಿಯೂರು ಮಠದಲ್ಲಿ ಪ್ರಾರ್ಥನೆ ನೆರವೇರಿಸಿದ ಬಳಿಕ 9 ಗಂಟೆಗೆ ಗೊನೆ ಮುಹೂರ್ತ ನೆರವೇರಿಸಲಾಯಿತು. ಜಾತ್ರೋತ್ಸವದ ಅಂಗವಾಗಿ ಫೆ.26 ರಂದು...
ಮೂಡುಬಿದಿರೆ: ಮುಸ್ಲಿಂ ಭಾಂದವ್ಯ ವೇದಿಕೆ ಕರ್ನಾಟಕದ ವತಿಯಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರಿಗೆ ಸೌಹಾರ್ದ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಿತು....
ಪುತ್ತೂರು : ಫೆಬ್ರವರಿ 14: ಬೊಳುವಾರಿನಲ್ಲಿ ಫೆಬ್ರವರಿ 12 ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ...