ಸುರತ್ಕಲ್: ಮುಸ್ಲಿಂ ಸಮುದಾಯದ ಹಿತೈಶಿ, ಉದ್ಯಮಿ ಮಮ್ತಝ್ ಅಲಿ ಅಕಾಲಿಕ ಮರಣ ಪ್ರಕರಣದಲ್ಲಿ ಇಬ್ಬರು ಮುಸ್ಲಿಂ ಮುಖಂಡರು ಕೈಯಾಡಿಸಿರುವ ಬಗ್ಗೆ ಮಾತುಗಳು ಕೇಳಿಬರುತ್ತಿದ್ದು, ಅವರ ಅಕಾಲಿಕ ಮರಣಕ್ಕೆ ಈ ಇಬ್ಬರು ನಾಯಕರು ಪರೋಕ್ಷವಾಗಿ ಬೆಂಬಲ ನೀಡಿದ್ದರು...
ಮಂಗಳೂರು, : ನಗರದ ಹೊರವಲಯದ ಬೆಂಗ್ರೆಯಲ್ಲಿ ಸರ್ಕಾರಿ ಜಾಗದಿಂದ ಅಕ್ರಮವಾಗಿ ಮರಳನ್ನು ತೆಗೆದು ಸಾಗಾಟ ಮಾಡಲಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ. ತೋಟಬೆಂಗ್ರೆ ಹಿಂದೂ ರುದ್ರಭೂಮಿಯ ಸಮೀಪ ಸುಮಾರು 6 ಎಕರೆ ಮೀನುಗಾರಿಕಾ ಇಲಾಖೆಗೆ ಬಂದರು...
ಬಾಂಗ್ಲಾದೇಶದ ದೇವಸ್ಥಾನವೊಂದಕ್ಕೆ ಪ್ರಧಾನಿ ಮೋದಿ ಉಡುಗೊರೆಯಾಗಿದ್ದ ಕಾಳಿ ದೇವಿಯ ಕಿರೀಟವನ್ನು ದಸರಾ ಆಚರಣೆಯ ವೇಳೆ ಕಳವು ಮಾಡಲಾಗಿದ್ದು, ಇದನ್ನು ಭಾರತ ಶನಿವಾರ ಖಂಡಿಸಿದೆ. ಇದು “ದೇಶದ ವ್ಯವಸ್ಥಿತ ಅಪವಿತ್ರಗೊಳಿಸುವಿಕೆ” ಎಂದು ಕರೆದಿದೆ. ಮಾರ್ಚ್ 2021...
ಬಂಟ್ವಾಳ : 36 ವರ್ಷಗಳ ಸುಭದ್ರ ಇತಿಹಾಸ ಹೊಂದಿರುವ ಯುವವಾಹಿನಿ ಸಂಸ್ಥೆಗೆ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಂದೇಶ ದಾರಿದೀಪವಾಗಿದೆ, ಗುರುತತ್ವವಾಹಿನಿ ಮೂಲಕ ನಿರಂತರವಾಗಿ ನಡೆಯುವ ಭಜನಾ ಸಂಕೀರ್ತನೆಯು ಯುವವಾಹಿನಿಯ ಯಶಸ್ಸಿನ ಮೆಟ್ಟಿಲಾಗಿದೆ ಎಂದು ಯುವವಾಹಿನಿ ಬಂಟ್ವಾಳ...
ಪುತ್ತೂರು: ಅ.೬ನೇ ರವಿವಾರದಮದು ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ಕ್ಷೇತ್ರದಲ್ಲಿ ನವರಾತ್ರಿ ಉತ್ಸವ ಪ್ರಯುಕ್ತ ಗಯಾಪದ ಕಲಾವಿದ ಉಬಾರ್ ಇವರ ಅಭಿನಯದ ಈ ವರ್ಷದ ಕಲಾಕಾಣಿಕೆ ಅದ್ದೂರಿ ತುಳು ನಾಟಕ ಚಾರಿತ್ರಿಕ ನಾಟಕ “ನಾಗಮಾಣಿಕ್ಯ” ವನ್ನು ವಿಶೇಷ...
ಪುತ್ತೂರು: ಉದನೆ ಸಮೀಪದ ಎಂಜಿರದಲ್ಲಿ ಖಾಸಗಿ ಬಸ್ ಪ್ರಪಾತಕ್ಕೆ ಬಿದ್ದು ಚಾಲಕ ಮೃತಪಟ್ಟ ಘಟನೆ ಅ.12 ರ ನಸುಕಿನ ಜಾವ ನಡೆದ ಬಗ್ಗೆ ವರದಿಯಾಗಿದೆ. ಬಸ್ ಚಾಲಕ ಮತ್ತು ನಿರ್ವಾಹಕರಿಬ್ಬರೇ ಇದ್ದ “ಸುಬ್ರಹ್ಮಣ್ಯ” ಎಂಬ...
ಇಸ್ರೇಲ್ ಸೇನೆ ಹಿಜ್ಬುಲ್ಲಾ ವಿರುದ್ಧ ಮಾಡಿದ್ದ ದಾಳಿಗೆ ವಿಶ್ವಸಂಸ್ಥೆಯ ಶಾಂತಿಪಾಲಕ ಸೇನೆ ಒಳಗಾಗಿದೆ. ಲೆಬನಾನ್ ಗಡಿಯ ಈ ವಿಶ್ವಸಂಸ್ಥೆಯ ಶಾಂತಿಪಾಲಕ ಸೇನೆಯಲ್ಲಿ 600 ಭಾರತೀಯ ಸೈನಿಕರಿದ್ದು ಈ ದಾಳಿಯ ಬಗ್ಗೆ ಭಾರತ ಆತಂಕ ವ್ಯಕ್ತಪಡಿಸಿದೆ. ವಿಶ್ವಸಂಸ್ಥೆಯ...
ಚೆನ್ನೈ, : ಶಾರ್ಜಾಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ದಿಢೀರ್ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡುವ ಮುನ್ನ ಸುಮಾರು ಎರಡು ಗಂಟೆಗಳ ಕಾಲ ತಮಿಳುನಾಡಿನ ತಿರುಚ್ಚಿ...
ತಮಿಳುನಾಡಿನ ರಾಜಧಾನಿ ಚೆನ್ನೈನಿಂದ ಭಾರಿ ರೈಲು ಅಪಘಾತದ ಸುದ್ದಿಯೊಂದು ಹೊರಬಂದಿದೆ. ಮೈಸೂರಿನಿಂದ ದರ್ಭಾಂಗಕ್ಕೆ ಹೋಗುತ್ತಿದ್ದ ಬಾಗ್ಮತಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ರೈಲಿಗೆ ಬೆಂಕಿ ಹೊತ್ತಿಕೊಂಡ ಸುದ್ದಿಯೂ ಇದೆ. ತಮಿಳುನಾಡಿನ...
ಮುಡಿಪು : ರಾಜಕೀಯ ರಹಿತವಾಗಿ ಆರೋಗ್ಯಯುತ ಕಾರ್ಯದಲ್ಲಿ ಕಲ್ಲೂರು ಎಜ್ಯುಕೇಷನ್ ಟ್ರಸ್ಟ್ ಆಯೋಜಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ರಕ್ತದಾನದ ಜಾಗೃತಿ ಮೂಡಿಸಲು ನಿರಂತರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ರಕ್ತದಾನ ಎಂಬುದು ಶ್ರೇಷ್ಟದಾನ ಅನ್ನುವುದನ್ನು ಮನವರಿಕೆ ಮಾಡಿಕೊಂಡು ವಿದ್ಯಾರ್ಥಿಗಳು ಮಹತ್ಕಾರ್ಯದಲ್ಲಿ ಭಾಗವಹಿಸಿರಿ...