ಮಂಗಳೂರು: ಕರಾವಳಿ ಕರ್ನಾಟಕದ ಸಮುದ್ರದಲ್ಲಿ ಸಾವಿರಾರು ಮೀನುಗಾರರು ಪ್ರತಿದಿನ ಜೀವನೋಪಾಯಕ್ಕಾಗಿ ತೆರಳುತ್ತಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ತೀರದಿಂದ ನೂರಾರು ಬೋಟುಗಳು ಆಳ ಸಮುದ್ರಕ್ಕೆ ಹೋಗುತ್ತವೆ. ಆದರೆ, ಮೀನುಗಾರಿಕೆ ವೇಳೆ ತುರ್ತು ಪರಿಸ್ಥಿತಿ ಎದುರಾದಾಗ, ಅಸ್ವಸ್ಥತೆ,...
ಪುತ್ತೂರು: ಫೆ.5 ರಂದು ಮಾಲಾಶ್ರೀ ವಿಜೇತ್ ಅವರ ಮಾಲಕತ್ವದ, ತಮನ್ವಿ ಸಿಲ್ಕ್ಸ್ ಶೋರೂಮ್ ನ ಉದ್ಘಾಟನಾ ಕಾರ್ಯಕ್ರಮವು ದೀಪ ಪ್ರಜ್ವಲನೆ , ಗಣ್ಯ ಅತಿಥಿಗಳ ಸಾನಿಧ್ಯದಲ್ಲಿ ನಡೆಯಿತು. ನೂತನ ತಮನ್ವಿ ಸಿಲ್ಕ್ಸ್ ಶೋರೂಮ್ ನನ್ನು ಪುತ್ತೂರು ಮಹಾಲಿಂಗೇಶ್ವರ...
ಪುತ್ತೂರು: ಕಾಂಗ್ರೆಸ್ ಭವನ ಟ್ರಸ್ಟ್(ರಿ.) ಪುತ್ತೂರು, ಕಾಂಗ್ರೆಸ್ ಕಛೇರಿಯ ಶಿಲಾನ್ಯಾಸ ಕಾರ್ಯಕ್ರಮವು ಪುತ್ತೂರು ಬಸ್ ನಿಲ್ದಾಣದ ಮುಂಭಾಗ ಫೆ.6 ಶುಕ್ರವಾರ ಸಂಜೆ 5.30ಕ್ಕೆ ನಡೆಯಲಿದೆ. ಡಿ.ಕೆ. ಶಿವಕುಮಾರ್, ಉಪ ಮುಖ್ಯಮಂತ್ರಿಗಳು ಮತ್ತು ಅಧ್ಯಕ್ಷರು ಕೆ.ಪಿ.ಸಿ.ಸಿ, ಇವರು...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಕೈಕ ಪ್ರಾಣಿಗಳ ಸಂಗ್ರಾಲಯ ಆಗಿದ್ದ ಪಿಲಿಕುಳ ZOO ಇನ್ನೂ ನೆನಪು ಮಾತ್ರ. ಮಕ್ಕಳಿಗೂ ಕುಟುಂಬಗಳಿಗೂ ಜನಪ್ರಿಯವಾದ ಪ್ರವಾಸಿ ತಾಣವಾದ ಪಿಲಿಕುಳ ನಿಸರ್ಗಧಾಮ, ಆಡಳಿತದ ನಿರ್ಲಕ್ಷ್ಯ ಹಾಗೂ ಜವಾಬ್ದಾರಿಹೀನತೆಯ ಆರೋಪಗಳ ಹಿನ್ನೆಲೆಯಲ್ಲಿ ಹೈಕೋರ್ಟ್ನ...
ಪುತ್ತೂರು: ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಷನ್ ಇದರ ಅಧೀನದಲ್ಲಿ ಕಮ್ಯುನಿಟಿ ಫೆಸ್ಟ್ 2026 ಇದರ ಅಂಗವಾಗಿ ಎರಡು ದಿನಗಳ, ಎಂಟು ತಂಡಗಳ ಲೀಗ್ ಮಾದರಿಯ ‘ಎಕ್ಸ್ಪರ್ಟೈಸ್ ಯುನೈಟೆಡ್ ವಾಲಿಬಾಲ್ ಲೀಗ್’ ಉಳ್ಳಾಲದ ಸಿ ಗ್ರೌಂಡ್ ನಲ್ಲಿ ನಡೆಯಿತು. ...
*ದಿನಾಂಕ 08-02-2026ನೇ ಆದಿತ್ಯವಾರ ಸಂಜೆ 7ಕ್ಕೆ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರಂಗ ಪೂಜೆ ನಡೆದು ರಾತ್ರಿ 9:30ಕ್ಕೆ ಸೇಡಿಯಾಪು ನಿಂದ ಶಾಂತಿನಗರ ಸಾಗಿ ಬೇರಿಕೆಯಲ್ಲಿ ಕೋಡಿಂಬಾಡಿ ಗ್ರಾಮದ ಮಾರಿಬಲಿ ಸಮರ್ಪಣೆ ಗೊಳ್ಳಲಿದೆ.. ಊರಿನ ಎಲ್ಲಾ...
ಮೂಡಿಗೆರೆ: ಮದುವೆಯಾಗಲು ಜಾತಕ ಸರಿಯಿಲ್ಲವೆಂದು ಬಂದ ಯುವತಿಯ ಮೇಲೆ ದೇವಸ್ಥಾನದ ಅರ್ಚಕನೊಬ್ಬ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಜಾತಕ ದೋಷದ ಹೆಸರಲ್ಲಿ ಯುವತಿಯನ್ನು ನಂಬಿಸಿ...
ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಗ್ವಾದ ಉಂಟಾಯಿತು....
ಪುತ್ತೂರು: ಶ್ರೀಕೃಷ್ಣ ರಾವ್ ಎನ್ನುವಾತ ಯುವತಿಯನ್ನು ಮದುವೆಯಾಗುವುದಾಗಿ ಹೇಳಿ, ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಸಂತ್ರಸ್ತೆಯ ಪರವಾಗಿ ನಿಂತಿದ್ದ ಪ್ರತಿಭಾ ಕುಳಾಯಿ ಠಾಣೆಗೆ ಹಾಜರಾಗಲು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಆರೋಪಿ ಶ್ರೀಕೃಷ್ಣ ರಾವ್ ಎನ್ನುವಾತನ...
ಬೆಂಗಳೂರು : ಜಯನಗರ ವಿಧಾನಸಭೆ ಚುನಾವಣೆಯಲ್ಲಿನ ಷಡ್ಯಂತ್ರದ ಬಗ್ಗೆ ನ್ಯಾಯಾಲಯದಲ್ಲಿ ದಾವೆ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆಗೆ ತಡೆಕೋರಿ ಪ್ರತಿಸ್ಪರ್ಧಿಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಾಲಯದ ತೀರ್ಪಿನಿಂದಾಗಿ ಮರು ಎಣಿಕೆ ನಡೆಯುವ ವಿಶ್ವಾಸವಿದೆ ಎಂದು...