ಪುತ್ತೂರು: ಪುತ್ತೂರಿನಲ್ಲಿ ಸ್ವರ್ಣೋದ್ಯಮ ಮಳಿಗೆ ಪ್ರಾರಂಭಿಸುವ ಉದ್ದೇಶದಿಂದ ಜಾಗ ನೋಡಲು ಸ್ವರ್ಣೋದ್ಯಮಿಯೋರ್ವರು ಹೆಲಿಕಾಪ್ಟರ್ ಮೂಲಕ ಪುತ್ತೂರಿಗೆ ಆಗಮಿಸಿರುವ ಬಗ್ಗೆ ವರದಿಯಾಗಿದೆ. ಭೀಮಾ ಜ್ಯುವೆಲ್ಲರ್ಸ್ ನ ಎಮ್.ಡಿ ವಿಷ್ಣು ಶರ್ಮ ಭಟ್ ಮತ್ತು ಮ್ಯಾನೇಜರ್ ವಿರೇಂದ್ರ ವೆಂಕಟೇಶ್...
ಪುತ್ತೂರು: ಉಪ್ಪಿನಂಗಡಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಲ್ಲಿಕಾ ಅಶೋಕ್ ಪೂಜಾರಿ ನೇಮಕವಾಗಿದ್ದಾರೆ. ಕೋಡಿಂಬಾಡಿ ಗ್ರಾಮದ ಕಾಂತಳಿಕೆ ನಿವಾಸಿಯಾಗಿರುವ ಮಲ್ಲಿಕಾ ಅಶೋಕ್ ಅವರು ಸಾಮಾಜಿಕವಾಗಿ ಕ್ರಿಯಾಶೀಲರಾಗಿದ್ದು ಕೋಡಿಂಬಾಡಿ ಬಿಲ್ಲವ ಮಹಿಳಾ...
ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಅಣೆಕಟ್ಟು ಯೋಜನೆಯ ವಿರುದ್ಧ ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಷಯವು ತಜ್ಞರ ಪರಿಗಣನೆಯಲ್ಲಿದ್ದು ನ್ಯಾಯಾಲಯವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ದಿನಾಂಕ:-11-11-2025 ರಂದು ಸಂಜೆ, ಆರೋಪಿ ಕಾರು ಚಾಲಕ ಪುತ್ತೂರು, ಕೊಡಿಪ್ಪಾಡಿ ನಿವಾಸಿ ಮಹಮ್ಮದ್ ತೌಫಿಕ್ (29) ಎಂಬಾತನು KA-04-MT- 2455 ನೇ ನೋಂದಣಿ ನಂಬ್ರದ ಕಾರನ್ನು ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ, ಕಬಕ ಕಡೆಯಿಂದ ಪುತ್ತೂರು ಕಡೆಗೆ...
ಮಾಣಿ ; ಸ್ವಾರ್ಥವಿಲ್ಲದ ಶ್ರಮ, ಸಮಯ ಮತ್ತು ಸಂಪನ್ಮೂಲಗಳನ್ನು ಹಂಚಿಕೊಂಡು ನಿರ್ಮಾಣಗೊಂಡ ಮನೆ ಕೇವಲ ಇಟ್ಟಿಗೆ ಮತ್ತು ಸಿಮೆಂಟಿನಿಂದ ಕಟ್ಟಿದ ಮನೆಯಾಗಿಲ್ಲ; ಇದು ಯುವ ಹೃದಯಗಳ ದಯೆಯಿಂದ, ಮಮತೆಯಿಂದ ಮತ್ತು ನಿಸ್ವಾರ್ಥ ಸೇವೆಯಿಂದ ರೂಪುಗೊಂಡ ಆಶ್ರಯ....
ದೆಹಲಿ ಕೆಂಪು ಕೋಟೆಯ ಹೊರಗೆ ನಡೆದ ಕಾರು ಸ್ಫೋಟವನ್ನು “ದೇಶ ವಿರೋಧಿ ಶಕ್ತಿಗಳು” ನಡೆಸಿದ “ಭಯೋತ್ಪಾದಕ ಘಟನೆ” ಎಂದು ಭಾರತ ಸರ್ಕಾರ ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟವು,...
ಪುತ್ತೂರಿನ ಮುಖ್ಯರಸ್ತೆಯ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಪೇಜ್ ಫೋಲೋ ಹಾಗೂ ಟ್ಯಾಗ್ ಮಾಡಿ ಹೆಚ್ಚು...
ತೆರೆಗೆ ಬರಲು ‘ಕೊರಗಜ್ಜ’ ಚಿತ್ರ ಸಿದ್ಧವಾಗಿದ್ದು, ಚಿತ್ರ ತಂಡದಿಂದ ಇಲ್ಲಿಯ ಮಾರ್ನಮಿಕಟ್ಟೆಯಲ್ಲಿ ಕೋಲ ಸೇವೆ ನಡೆಯಿತು. ಇದಕ್ಕೂ ಮೊದಲು ಬೆಳಿಗ್ಗೆ ಸಿನಿಮಾ ಸಂಗೀತ ಬಿಡುಗಡೆಗೊಳಿಸಲಾಯಿತು. ‘ಕೊರಗಜ್ಜ’ ಚಿತ್ರ ಆರು ಭಾಷೆಗಳಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ಚಿತ್ರದ...
ಪುತ್ತೂರು ದಿ. 12 : ಪುತ್ತೂರು ನಗರ ಯೋಜನಾ ಪ್ರಾಧಿಕಾರದ ವತಿಯಿಂದ ಪುತ್ತೂರು ಮತ್ತು ಕಡಬ ತಾಲ್ಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಸಿವಿಲ್ ಇಂಜಿನಿಯರ್ ಗಳಿಗೆ ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನೆಯ...
ಪುತ್ತೂರು: ತುಳುನಾಡಿನ ಐತಿಹಾಸಿಕ ಜನಪದ ಕಲೆಯಾಗಿರುವ ಕಂಬಳವನ್ನು ಉಳಿಸುವನಿಟ್ಟಿನಲ್ಲಿ ಒಂದೆಡೆ ನಿರಂತರ ಹೋರಾಟಗಳು ನಡೆದುಕೊಂಡು ಬರುತ್ತಿದೆ. ಕಂಬಳ ಇನ್ನೇನು ನಿಂತೇ ಬಿಡುತ್ತದೆ ಎನ್ನುವ ಹಂತಕ್ಕೆ ಬಂದಾಗ ಅದನ್ನು ಸುಪ್ರಿಂ ಕೋರ್ಟುತನಕ ಕೊಂಡು ಹೋಗಿ ಉಳಿಸಿದ ಕೀರ್ತಿ...