ಧರ್ಮೇಂದ್ರ ಪ್ರಧಾನ್ ಅವರು ಡಿಎಂಕೆ ಸಂಸದರ ಕುರಿತು ಸದನದಲ್ಲಿ ನೀಡಿದ್ದ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸ್ಟಾಲಿನ್, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಕ್ಷಮಿಸುತ್ತಾರೆಯೇ ಎಂದು ಕೇಳಿದ್ದಾರೆ. ಅವರ ಹೇಳಿಕೆಯು ತಮಿಳುನಾಡಿನ ನಿವಾಸಿಗಳಿಗೆ ಮಾಡಿದ...
ಪರಿಸರ ಕಾಳಜಿಯನ್ನು ಉಲ್ಲೇಖಿಸಿ ಕೇರಳ ಹೈಕೋರ್ಟ್ ರಾಜ್ಯದಲ್ಲಿ ಮದುವೆಗಳ ಆರತಕ್ಷತೆಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ಬಳಸಬಾರದು ಎಂದು ಹೇಳಿದೆ. ಸಣ್ಣ ಪ್ಲಾಸ್ಟಿಕ್ ಬಾಟಲಿಗಳು ಹಾನಿಯನ್ನುಂಟುಮಾಡುತ್ತಿವೆ ಎಂದು ನ್ಯಾಯಾಲಯ ಹೇಳಿದ್ದು, ಅಧಿಕೃತ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು...
ಅಪಾರ ಪ್ರಮಾಣದ ಚಿನ್ನವನ್ನು ಅಕ್ರಮವಾಗಿ ಸಾಗಿಸಿ ಬಂಧಿತಳಾಗಿರುವ ನಟಿ ರನ್ಯಾ ರಾವ್ಗೆ ರಾಜ್ಯದ ಪ್ರಭಾವಿ ರಾಜಕೀಯ ನಾಯಕರ ನಂಟಿರುವ ಆರೋಪದ ಬೆನ್ನಲ್ಲೇ 2023ರಲ್ಲಿ ಕೆಐಎಡಿಬಿಯಿಂದ 12 ಎಕರೆ ಜಮೀನು ಮಂಜೂರು ಆಗಿರುವುದು ಬೆಳಕಿಗೆ ಬಂದಿದೆ. ...
ಇಂಫಾಲ್-ದಿಮಾಪುರ್ ಹೆದ್ದಾರಿಯಲ್ಲಿ ಕುಕಿ-ಜೋ ಸಮುದಾಯದ ಸದಸ್ಯರು ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ ನಂತರ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಮತ್ತು 27 ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಭದ್ರತಾ ಮೂಲಗಳು ಇಂಡಿಯಾ ಟುಡೇ ಟಿವಿಗೆ ತಿಳಿಸಿವೆ. ...
ಬೆಂಗಳೂರು: ಎಐಸಿಸಿ ಅಧ್ಯಕ್ಷರ ಒಗ್ಗಟ್ಟಿನ ಪಾಠದ ಬೆನ್ನಲ್ಲೇ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ಬಣಗಳನ್ನು ಬದಿಗೊತ್ತಿ ಮುಖ್ಯಮಂತ್ರಿ – ಉಪಮುಖ್ಯಮಂತ್ರಿ ಒಗ್ಗಟ್ಟಿನ ಮಂತ್ರ ಪಠಿಸುವ ಸಾಧ್ಯತೆ ಇದೆ. ಇದರ ಜತೆಗೆ ಅಧಿವೇಶನದಲ್ಲಿ ಬಜೆಟ್ ಅನ್ನು ಸಮರ್ಥಿಸಿಕೊಳ್ಳುವಂತೆ...
ಪುತ್ತೂರು: ಇನ್ಸ್ಟಾಗ್ರಾಂನಲ್ಲಿ ಬಂದ ಜಾಹೀರಾತಿಗೆ ಟ್ರೇಡಿಂಗ್ ಇನ್ವೆಸ್ಟ್ಮೆಂಟ್ ಮಾಡಿದ ಬನ್ನೂರಿನ ಯುವತಿ 4.90 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ....
ವಿಟ್ಲ : ಇತ್ತೀಚೆಗೆ ಭಾರಿ ಸದ್ದು ಮಾಡಿದ ಮಾಡತ್ತಡ್ಕ ಕಲ್ಲಿನ ಕೋರೆ ಸ್ಫೋಟ ಸಂಭವಿಸಿದ ಸ್ಥಳಕ್ಕೆ ಶಾಸಕ ಅಶೋಕ್ ಕುಮಾರ್ ರೈ ಯವರು ಭೇಟಿ ನೀಡಿದ್ದಾರೆ. ಘಟನಾ ಸ್ಥಳವನ್ನು ಪರಿಶೀಲಿಸಿ ನಂತರ ಹಾನಿಗೊಂಡ ಮನೆಗಳಿಗೆ ಭೇಟಿ...
ದುಬಾೖ: ರವಿವಾರ ನಡೆದ ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ 4 ವಿಕೆಟ್ ಗಳಿಂದ ಜಯ ಸಾಧಿಸಿ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಕೂಟದ 2 ಬಲಿಷ್ಠ ತಂಡಗಳ ನಡುವಿನ ಕಾದಾಟದಲ್ಲಿ ಅಜೇಯ ಭಾರತ...
ಮಳೆ ಮಳೆ.. ಮಳೆ.. ಕರ್ನಾಟಕ ರಾಜ್ಯಕ್ಕೆ ಇದೀಗ ಮತ್ತೆ ಮಳೆಯ ಕಾಟ ಶುರುವಾಗುವ ಮುನ್ಸೂಚನೆ ಸಿಕ್ಕಿದೆ. ಕಳೆದ ವರ್ಷ ಸಾಕು ಸಾಕು ಎನಿಸುವಷ್ಟು ಮಳೆ ಬಿದ್ದಿದ್ದರೂ ಇದೀಗ ಮತ್ತೆ ಬೇಸಿಗೆ ಸಮಯದಲ್ಲೂ ಭರ್ಜರಿ ಮಳೆಯ ಮುನ್ಸೂಚನೆ...
ಮದುವೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಗಳನ್ನು ಬಳಕೆ ಮಾಡುವಂತಿಲ್ಲ. ಇಂತದ್ದೊಂದಿ ಮಹತ್ವದ ಆದೇಶವನ್ನು ಕೇರಳ ಹೈಕೋರ್ಟ್ ಹೊರಡಿಸಿದೆ. ಮದುವೆ ಸಮರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಗಳನ್ನು ಬಳಸಬಾರದು. ಸಣ್ಣ ಪ್ಲಾಸ್ಟಿಕ್ ಬಾಟಲ್ ಗಳು ಹಾನಿಕಾರಕವಾಗಿವೆ. ಮದುವೆ ಮಾತ್ರವಲ್ಲ...