ಪುತ್ತೂರು :- ಕಲ್ಲೇಗ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಹ ಮಿಷನ್ ಗುಡ್ಡ ನಿವಾಸಿಯಾಗಿದ್ದ ದಿ.ಅದ್ರಾಮ ರವರ ಮಗ ಉರ್ಲಾಂಡಿ (ಚಿಂಙಾಣಿ )ಯಲ್ಲಿರುವ KISCO ಪ್ಲಾಟ್ ನ ನಿವಾಸಿ ಹಾಗೂ ಮೆಸ್ಕಾಂ ಉದ್ಯೋಗಿ...
ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯಗತಗೊಳಿಸುತ್ತಿರುವ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 3,352 ಸಿಬ್ಬಂದಿಗಳಿಗೆ ಸಾಮೂಹಿಕ ವೈದ್ಯಕೀಯ ವಿಮೆ ಸೌಲಭ್ಯವನ್ನು ಒದಗಿಸಲು ಗುರುವಾರ...
ಬಂಟ್ವಾಳ : ಭೂಮಿ ಮೇಲಿರುವ ಪ್ರತಿ ಜೀವಿಗೂ ಬದುಕುವ ಹಕ್ಕಿದೆ, ಆದರೆ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಭೂಮಿಯಲ್ಲಿರುವ ಇತರ ಜೀವಿಗಳನ್ನು ನಾಶ ಮಾಡುತ್ತಿದ್ದಾನೆ ಎಂದು ಗುಬ್ಬಚ್ಚಿ ಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ ಹೇಳಿದರು....
ಕಡಬ ತಾಲೂಕು ಕಾಣಿಯೂರು ಗ್ರಾಮದ ಪೆರ್ಲೋಡಿ ತರವಾಡು ಮನೆಯಲ್ಲಿ ಧರ್ಮದೈವ ರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವವು ದಿನಾಂಕ : 18-01-2025ನೇ ಶನಿವಾರದಿಂದ ದಿನಾಂಕ : 19-01-2025ನೇ ಆದಿತ್ಯವಾರದವರೆಗೆ ನಡೆಯಲಿದೆ. ಕಾರ್ಯಕ್ರಮಗಳು ದಿನಾಂಕ 18-01-2025ನೇ ಶನಿವಾರ...
ಬೆಂಗಳೂರು: ಜನವರಿ 16: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ (ಕೆಪಿಸಿಸಿ) ಹೊಸ ಅಧ್ಯಕ್ಷರ ನೇಮಕವಾಗಬೇಕು ಎಂದು ಬುಧವಾರ ಬೆಳಗ್ಗೆ ಆಗ್ರಹಿಸಿದ್ದ ಸಚಿವ ಸತೀಶ್ ಜಾರಕಿಹೊಳಿ, ಹೈಕಮಾಂಡ್ನಿಂದ ಖಡಕ್ ಸಂದೇಶ ಬರುತ್ತಿದ್ದಂತೆಯೇ ಯೂಟರ್ನ್ ತೆಗೆದುಕೊಂಡಿದ್ದಾರೆ. ಬುಧವಾರ ರಾತ್ರಿ...
ಪುತ್ತೂರು: ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮುಂದಿನ ಮೂರು ವರ್ಷದ ಅವಧಿಗೆ ನೂತನ ಸದಸ್ಯರನ್ನು ನೇಮಕಗೊಳಿಸಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ಆಯುಕ್ತರು ಹಾಗೂ...
ಡಾ. ಗಂಗೂಬಾಯಿ ಹಾನಗಲ್ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ನಡೆದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಇರ್ದೆ ಉಪ್ಪಳಿಗೆ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ಸಾತ್ವಿ.ಡಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. ಶ್ರೀ ಶಾರದಾ ಕಲಾಕೇಂದ್ರ ದರ್ಬೆ ಪುತ್ತೂರು...
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ಜ.16ರಂದು ನಡೆದ ಬಗ್ಗೆ ವರದಿಯಾಗಿದೆ. ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸದೊಳಗೆ ನುಗ್ಗಿದ ದುಷ್ಕರ್ಮಿಗಳು ಚೂರಿಯಿಂದ 2-3 ಬಾರಿ ಇರಿದ...
ಮಂಗಳೂರು,,ಜ.15: ರಾಜ್ಯಕ್ಕೆ ಕರ್ನಾಟಕ ಎಂಬ ನಾಮಕರಣದ 50 ವರ್ಷಗಳ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ’ ಎಂಬ ಘೋಷಣೆಯಲ್ಲಿ ನಡೆಯುತ್ತಿರುವ ಸುವರ್ಣ ಕರ್ನಾಟಕ ಸಂಭ್ರಮದ ಭಾಗವಾಗಿ ದ.ಕ., ಉಡುಪಿ ಮತ್ತು ಕೊಡಗು ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಜ....
ಕಡಬ:ಜನವರಿ 15: ಕೊಯಿಲ ಗ್ರಾಮದ ಪರಂಗಾಜೆ ಎಂಬಲ್ಲಿ ಜಾನುವಾರು ಅಕ್ರಮ ಸಾಗಟವನ್ನು ಪತ್ತೆ ಹಚ್ಚಿದ ಕಡಬ ಪೊಲೀಸರು ಪಿಕಪ್ ವಾಹನ ಮತ್ತು ಅದರಲ್ಲಿದ್ದ ಎಂಟು ಗೋವುಗಳನ್ನು ವಶಕ್ಕೆ ಪಡೆದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಕಡಬ...