ಪುತ್ತೂರು: ಪೋಳ್ಯ ಸಮೀಪ ಮಂಗಳವಾರ ಸಂಜೆ ಭೀಕರ ಅಪಘಾತ ಸಂಭವಿಸಿದ್ದು, ಆ್ಯಕ್ಟೀವಾ ಸವಾರ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ. ಸವಾರನನ್ನು ಸುನೀಲ್ ಎಂದು ಗುರುತಿಸಲಾಗಿದೆ. ಸವಾರನ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ದೆಹಲಿ: ನಿನ್ನೆ ಸಂಜೆ ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಪೋಟಕ್ಕೆ ಬಳಸಲಾದ ಕಾರಿನ ಬಗ್ಗೆ ಈಗ ಶಾಕಿಂಗ್ ಮಾಹಿತಿಗಳು ಹೊರ ಬೀಳುತ್ತಿವೆ. ಕಾರಿನ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಈಗ ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ. ಸ್ಪೋಟಕವಿದ್ದ...
ಪುತ್ತೂರು.11: ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ ವಾಗಿದ್ದರೆ. ಪಕ್ಷ ವನ್ನು ತಳಮಟ್ಟದಿಂದ ಸಂಘಟಿಸುವ ಉದ್ದೇಶದಿಂದ ಪಕ್ಷದ ಮುಖಂಡರ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಯವರ ಸಿಪಾರಸ್ಸಿನ ಮೇರೆಗೆ...
ಒಂದು ಮದುವೆ ಮಾಡಬೇಕೆಂದ್ರೆ ಸುಲಭದ ಮಾತಲ್ಲ. ಒಂದಲ್ಲ.. ಎರಡಲ್ಲ ಸುಮಾರು ಖರ್ಚುಗಳು ಬರುತ್ತವೆ. ಈ ನಡುವೆಯೇ ಇದೀಗ ಹೊಸದಾಗಿ ವಿವಾಹ ಆಗುವವರಿಗೆ ಭರ್ಜರಿ ಗುಡ್ ನ್ಯೂಸ್ವೊಂದು ಇದ್ದು, 50,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ ಎಂದು...
ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರನ್ನು ‘ನಿಜವಾದ ಮುತ್ಸದ್ದಿ’ ಎಂದು ಬಣ್ಣಿಸಿದ ಪಕ್ಷದ ಸಂಸದ ಶಶಿ ತರೂರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ನಿಂದ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದೆ. ಶನಿವಾರ...
ಪುತ್ತೂರು: 10.ವಿಟ್ಲ ಬ್ಲಾಕ್ ಕಾಂಗ್ರೆಸ್ ಇದರ ಉಪಾಧ್ಯಕ್ಷರಾಗಿ ಸಂಘಟನಾ ಚತುರ ಸಮಾಜ ಸೇವಕ ಜಿಲ್ಲಾ ಅರೋಗ್ಯ ರಕ್ಷಾ ಸಮಿತಿಯ ಸದಸ್ಯ ಕಬಕ ವಲಯ ಕಾಂಗ್ರೆಸ್ ಮಾಜಿ ಅಧ್ಯಕ್ಷರು ಮತ್ತು ಮಾಜಿ ಕಬಕ ಗ್ರಾಮ ಪಂಚಾಯತ್ ಸದಸ್ಯ...
ಬೆಳ್ತಂಗಡಿ: ಮಾಲಾಡಿ ಗ್ರಾಮದಲ್ಲಿ ವಿದೇಶದಲ್ಲಿದ್ದ ಮಹಿಳೆಯ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿದ ಕೇರಳ ಮೂಲದ ಆರೋಪಿಯನ್ನು ಸ್ಥಳೀಯರ ಸಹಾಯದಿಂದ ಹಿಡಿದು, ಪೂಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದ ಘಟನೆ ನ.9 ರಂದು ಬೆಳಿಗ್ಗೆ ನಡೆದಿದೆ. ಪಿರ್ಯಾದಿದಾರರಾದ ಪ್ರಕಾಶ್ ಶೆಟ್ಟಿ ಅವರ...
ದೆಹಲಿಯ ಕೆಂಪು ಕೋಟೆ ಬಳಿ ಭಾರಿ ಕಾರು ಸ್ಫೋಟ ಸಂಭವಿಸಿದ್ದು, ಆ ಪ್ರದೇಶದಲ್ಲಿ ವ್ಯಾಪಕ ಭೀತಿ ಉಂಟಾಗಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1 ರಲ್ಲಿ ಸ್ಫೋಟ ಸಂಭವಿಸಿದೆ. ಕಾರು ಬೆಂಕಿಗೆ ಆಹುತಿಯಾಗಿ...
ಶಾಸಕ ಅಶೋಕ್ ಕುಮಾರ್ ರೈ ಅವರಿಂದ ಎಳ್ಳೆಣ್ಣೆ ಸಮರ್ಪಣೆ ಸಾನಿಧ್ಯವೃದ್ಧಿಗಾಗಿ ಎಲ್ಲಾ ಪೂಜೆ ಪುರಸ್ಕಾರ ನಿರಂತರ ಅಶೋಕ್ ಕುಮಾರ್ ರೈ ಶಾಸಕ ಅಶೋಕ್ ಕುಮಾರ್ ರೈ ಅವರು ತುಪ್ಪದ ದೀಪ ಬೆಳಗಿಸಿ, ಶ್ರೀ ದೇವರಲ್ಲಿ ವಿಶೇಷ...
ಪುತ್ತೂರು: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ ಆಯ್ಕೆಯಾದ ಹಿರಿಯ ಪತ್ರಕರ್ತ ಸಿದ್ದಿಕ್ ನೀರಾಜೆಯವರನ್ನು ಶಾಸಕ ಅಶೋಕ್ ರೈ ಅಭಿನಂದಿಸಿದರು. ನ.9 ರಂದು ನಡೆದ ಸಂಘದ ಚುನಾವಣೆಯಲ್ಲಿ ಸಿದ್ದಿಕ್ ನೀರಾಜೆಯವರು ಬಹುಮತದಿಂದ ಆಯ್ಕೆಯಾಗಿದ್ದರು.