ಬೆಂಗಳೂರು: ದೀರ್ಘ ಬಿಡುವಿನ ನಂತರ ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೆ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಜ.14,15ರಂದು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ....
ಮಂಗಳೂರು: ಇಲ್ಲಿನ ನರಿಂಗಾನದಲ್ಲಿ ನಡೆದ 3ನೇ ವರ್ಷದ ಲವ – ಕುಶ ಜೋಡುಕರೆ ಕಂಬಳ ಕೂಟವು ಸೋಮವಾರ (ಜ.13) ಮುಂಜಾನೆ ಸಂಪನ್ನವಾಯಿತು. ನರಿಂಗಾನ ಕಂಬಳದಲ್ಲಿ ದಾಖಲೆ ಸಂಖ್ಯೆಯ ಕೋಣಗಳು ಭಾಗವಹಿಸಿದ್ದವು. ಒಟ್ಟು 265 ಜೋಡಿ...
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿರು ಕಾರ್ ನಲ್ಲಿ ತೆರಳುತ್ತಿದ್ದು ನಾಯಿ ಅಡ್ಡ...
ಸಹಕಾರ ಪ್ರತಿಯೊಬ್ಬರ ಏಳಿಗೆಗೆ ಮೂಲ ಸ್ಫೂರ್ತಿ. ಮಾತ್ಸರ್ಯ, ದ್ವೇಷ ಬಿಟ್ಟು ಪರಸ್ಪರ ಸಹಕಾರದಲ್ಲಿ ತೊಡಗಿಸಿಕೊಂಡಾಗ ಎಲ್ಲರಿಗೂ ಒಳಿತಾಗುತ್ತದೆ ಎಂದು ಉಡುಪಿ ಕಾಣಿಯೂರು ರಾಮತೀರ್ಥ ಮಠದ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಹೇಳಿದರು. ಕಾಣಿಯೂರಿನ ರಾಮತೀರ್ಥಮಠದ ಜಾತ್ರಾ ಮೈದಾನದಲ್ಲಿ...
2025 ರ ಜನವರಿ 14,15 ಮತ್ತು 16 ರಂದು ಫ್ಲಾಟ್ 15% ರಿಯಾಯಿತಿಯಲ್ಲಿ ಸೀರೆಗಳನ್ನು ಪಡೆಯ ಬಹುದು ಎಂದು ವ್ಯವಸ್ಥಾಪಕರು ತಿಳಿಸಿರುತ್ತಾರೆ.
ಪುತ್ತೂರು: ಸರಕಾರಿ ಶಾಲೆಗಳಲ್ಲಿ ಎಲ್ಕೆಜಿಯಿಂದ ಅಂಗ್ಲ ಮಾಧ್ಯಮ ಶಿಕ್ಷಣದ ವ್ಯವಸ್ಥೆಯನ್ನು ಮಾಡಲಗುತ್ತಿದ್ದು ಕನ್ನಡದ ಜೊತೆ ಇಂಗ್ಲೀಷ್ ಶಿಕ್ಷಣ ಅತೀ ಅಗತ್ಯವಾಗಿದ್ದು ಅದು ಕಾಲದ ಬೇಡಿಕೆಯಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಳ್ಳಿಪ್ಪಾಡಿ...
ಪುತ್ತೂರು ಉರೂಸ್ ಸಮಾರಂಭದಲ್ಲಿ ಶಾಸಕ ಅಶೋಕ್ ರೈ ಪುತ್ತೂರು; ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ನಮ್ಮ ಭಾರತ ದೇಶದಲ್ಲಿ ನಾನಾ ಧರ್ಮಗಳಿವೆ, ಜಾತಿಗಳಿವೆ. ಎಲ್ಲರೂ ನಾವು ಭಾರತೀಯರು ಎಂಬ ಭಾವ ನೆಯಿಂದ ಸೌಹಾಧತೆಯಿಂದ ಬಾಳಿದರೆ ಮಾತ್ರ ಭಾರತ...
ಪುತ್ತೂರು . ನಾಳೆ ದಿನಾಂಕ 14.01.25ರಂದು ಮುಂಡೂರು ಉದಯಗಿರಿಯಲ್ಲಿ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ಇದರ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ರಾತ್ರಿ ಗಂಟೆ 9:00 ರಿಂದ ಬಂಗಾರ್ ಕಲಾವಿದೆರ್ ಪುತ್ತೂರು ಅಭಿನಯಿಸುವ ರೋಹಿತ್...
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ. ಟ್ರಸ್ಟ್ ರಿ. ಬಂಟ್ವಾಳ ಯೋಜನಾ ವ್ಯಾಪ್ತಿಯಲ್ಲಿ ಮಹಿಳಾ ಸಬಲೀಕರಣ ಹಾಗೂ ಆರ್ಥಿಕ ಅಭಿವೃಧ್ಧಿಗಾಗಿ ಸ್ವ-ಸಹಾಯ ಸಂಘಗಳ ಮುಖಾಂತರ ಅನುಷ್ಠಾನ ಮಾಡಲಾಗುತ್ತಿರುವ ಕಾರ್ಯಕ್ರಮಗಳ ಹಾಗೂ ಸಿಡ್ಬಿ...
ಕಡಬ, ಜ.12. ಹಾಡಹಗಲೇ ಮನೆಯೊಂದರ ಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು ನಗದು ಮತ್ತು ಚಿನ್ನಾಭರಣ ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ 102 ನೆಕ್ಕಿಲಾಡಿ ಗ್ರಾಮದ ಬಜಕೆರೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಬಜಕೆರೆ ನಿವಾಸಿ...