ಬಂಟ್ವಾಳ; ಹೆಲ್ಕೆಟ್ ಧರಿಸಿದ ಕಳ್ಳನೊಬ್ಬ ಅಂಗಡಿಗಳಲ್ಲಿ ಕಳ್ಳತನ ಮಾಡಿದ ಘಟನೆ ಬಿಸಿರೋಡಿನ ಕೈಕಂಬ ಎಂಬಲ್ಲಿ ನಡೆದಿದೆ.ಭಾನುವಾರ ರಾತ್ರಿ ಬಿ.ಸಿ.ರೋಡಿನ ಕೈಕಂಬದಲ್ಲಿ ಒಟ್ಟು 12 ಅಂಗಡಿಗಳಿಗೆ ಕಳ್ಳ ನುಗ್ಗಿದ್ದಾನೆ. ಇದರಲ್ಲಿ ಮೂರು ಅಂಗಡಿಗಳಿಂದ ಸುಮಾರು 61 ಸಾವಿರ...
ಕಳೆದ ಎರಡುವರೆ ವರ್ಷದಲ್ಲಿ 116ಕ್ಕೂ ಅಭ್ಯರ್ಥಿಗಳು ವಿವಿಧ ಸರಕಾರಿ ನೇಮಕಾತಿಗಳಲ್ಲಿ ಆಯ್ಕೆ ಆಗುವಂತೆ ಮಾಡಿದ ವಿದ್ಯಾಮಾತಾ ಅಕಾಡೆಮಿಯಲ್ಲಿ ಪ್ರಾಥಮಿಕ ಹಂತದಿಂದ IAS, KAS ವರೆಗಿನ ವಿವಿಧ ನೇಮಕಾತಿಗಳ ಪರೀಕ್ಷೆಗಳಿಗೆ ತರಬೇತಿಯನ್ನು 2024ರ ಸಾಲಿನಲ್ಲಿ ಪ್ರಾರಂಭಿಸಲಾಗುತ್ತಿದ್ದು 11/12/2023ರಿಂದ...
ಪುತ್ತೂರು:ದ ಕ ಜಿಲ್ಲೆಯಲ್ಲಿ 5500 ಹೊಸ ಪಡಿತರ ಚೀಟಿಯ ಅರ್ಜಿ ಬಾಕಿ ಇದೆ, ಕಳೆದ ಮೂರು ತಿಂಗಳಿಂದ ತಿದ್ದುಪಡಿಗೆ ವಾರದಲ್ಲಿ ಎರಡು ದಿನ ಅವಕಾಶ ಕಲ್ಪಿಸಿದರೂ ಸರ್ವರ್ ಬ್ಯುಸಿ ಇರುವ ಕಾರಣ ಯಾವುದೇ ತಿದ್ದುಪಡಿಗಳನ್ನು ಮಾಡಲು...
ನವದೆಹಲಿ : ಆಗಸ್ಟ್ 5, 2019 ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಮ್ಮು-ಕಾಶ್ಮೀರಕ್ಕಿದ್ದ ಆರ್ಟಿಕಲ್ 370 ರದ್ದು ಮಾಡಿದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಜೊತೆಗೆ ಕೇಂದ್ರದ ಕ್ರಮ ಸಂವಿಧಾನಬದ್ಧವಾಗಿದೆ ಎಂದು ಕೋರ್ಟ್...
ಪುತ್ತೂರು: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಸದಸ್ಯರ ಮಹಾ ಒಕ್ಕೂಟದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಉಬರಡ್ಕ ನೇಮಕಗೊಂಡಿದ್ದಾರೆ. ಮಹಾ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕಾಡಶೆಟ್ಟಿಹಳ್ಳಿ...
ವಿಟ್ಲ: ಗ್ರಾಹಕರ ಸೋಗಿನಲ್ಲಿ ಬಂದು ವೈನ್ ಶಾಪ್ ನಲ್ಲಿದ್ದ ಮೊಬೈಲ್ ಕಳ್ಳತನ ಮಾಡಿರುವ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ....
ಕೊಟ್ಟಿಗೆಹಾರ: ಎರಡು ಸರ್ಕಾರಿ ಬಸ್ಸುಗಳ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ, ಎರಡೂ ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದ ಬಳಿ ಡಿ.10 ಭಾನುವಾರದಂದು ನಡೆದಿದೆ.ಸರ್ಕಾರಿ ಬಸ್ಸುಗಳ ಅಪಘಾತಕ್ಕೆ ಎರಡೂ...
ಬೆಳ್ತಂಗಡಿ: ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮವನ್ನು ಗೋಶಾಲೆಯಲ್ಲಿ ಸರಳವಾಗಿ ಆಚರಿಸುವ ಮೂಲಕ ಉದ್ಯಮಿ ಶಶಿಧರ್ ಶೆಟ್ಟಿ ದಂಪತಿ ಮಾದರಿಯಾಗಿದ್ದಾರೆ.ಡಿಸೆಂಬರ್.07 ರಂದು ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿರುವ ಸ್ವಾಮೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಪ್ರವರ್ತಿತ ನಂದಗೋಕುಲ ಗೋಶಾಲೆಗೆ...
ಕಾರ್ಕಳ: ಖಾಸಗಿ ಬಸ್ ಮತ್ತು ಜೀಪ್ ನಡುವೆ ಅಪಘಾತ ಸಂಭವಿಸಿ 12 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಮಂಜರ್ಪಲ್ಕೆ ಬಳಿ ಸಂಭವಿಸಿದೆ. ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಲ್ಮಣ್ ನಿಂದ ಕಾರ್ಕಳಕ್ಕೆ...
ಬೆಳ್ತಂಗಡಿ; ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರರ್ ಉಷಾರಾಣಿ ಭೇಟಿ ನೀಡಿದರು. ಇವರನ್ನು ವಕೀಲರ ಸಂಘದ ಪರವಾಗಿ ಸ್ವಾಗತಿಸಲಾಯಿತು. ಈ ಸಂಧರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ,...