ಉಪ್ಪಿನಂಗಡಿ: ಕೆಸ್ಸಾರ್ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಧ್ಯಪ್ರದೇಶ ಮೂಲದ ವ್ಯಕ್ತಿಯೋರ್ವ ಮೂತ್ರ ವಿಸರ್ಜನೆ ನೆಪದಲ್ಲಿ ಶಿರಾಡಿ ಘಾಟಿ ಪ್ರದೇಶ ದಲ್ಲಿ ಇಳಿದಿದ್ದು ಬಳಿಕ ಕಣ್ಮರೆಯಾಗಿದ್ದಾನೆ. ಆತನ ಪತ್ತೆಗಾಗಿ ಬಸ್ಸಿನ ನಿರ್ವಾಹಕ ಪೊಲೀಸರ ಮೊರೆಹೊಕ್ಕ ಘಟನೆ ಮೇ 14ರ ತಡರಾತ್ರಿ ...
ಮಂಗಳೂರು: ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ...
ಉಡುಪಿ: ಮದ್ಯದ ಮತ್ತಿನಲ್ಲಿ ವ್ಯಕ್ತಿಯೊರ್ವನು ತನ್ನದೇ ಮನೆಗೆ ಬೆಂಕಿ ಹಚ್ಚಿರುವ ವಿಚಿತ್ರ ಘಟನೆ ನಗರದ ಹೊರವಲಯದ ಚಿಟ್ಟಾಡಿಯಲ್ಲಿ ನಡೆದಿದೆ. ಕಂಠಪೂರ್ತಿ ಮದ್ಯಸೇವಿಸಿದ್ದ ವ್ಯಕ್ತಿಯ ರಂಪಾಟ, ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು, ಸಮಾಜಸೇವಕ ನಿತ್ಯಾನಂದ ಒಳಕಾಡುವರಲ್ಲಿ ನೆರವಿಗೆ...
ಕನ್ನಡ ಬಿಗ್ಬಾಸ್ ಸೀಸನ್ 11 ರ ಸ್ಪರ್ಧಿ ಚೈತ್ರಾ ಕುಂದಾಪುರ ಮೇ 09, 2025 ರಂದು ಕಮಲಶಿಲೆಯ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶಾಸ್ತ್ರೋಕ್ತವಾಗಿ ಶ್ರೀಕಾಂತ್ ಕಶ್ಯಪ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಅವರ ತಂದೆ...
ಲೋಕಾಯುಕ್ತ ಇಂದು ಬೆಳ್ಳಂಬೆಳಗ್ಗೆ 40 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದೆ. ಬೆಂಗಳೂರು, ಮಂಗಳೂರು, ಯಾದಗಿರಿ, ವಿಜಯಪುರ, ತುಮಕೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 7 ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿ ಹಾಗೂ ಇತರೆ ನೆಲೆಗಳ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಕಡೆಗಳಲ್ಲಿ ಸರಕಾರಿ ಜಿಮ್ ಸೆಂಟರನ್ನು ಆರಂಭಿಸುವಂತೆ ಶಾಸಕರಾದ ಅಶೋಕ್ ರೈ ಈ ಹಿಂದೆ ಕ್ರೀಡಾ ಸಚಿವರಿಗೆ ಮನವಿ ಮಾಡಿದ್ದು, ಬುಧವಾರ ಕ್ರೀಡಾ ಇಲಾಖೆ ಕಮಿಷನರ್ ಮತ್ತು ಕ್ರೀಡಾ...
ಚೀನಾದ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆಗಳಾದ ಗ್ಲೋಬಲ್ ಟೈಮ್ಸ್ ಮತ್ತು ಕ್ಸಿನ್ಹುವಾ ಹಾಗೂ ಟರ್ಕಿಯ ಸಾರ್ವಜನಿಕ ಪ್ರಸಾರಕ ಟಿಆರ್ಟಿ ವರ್ಲ್ಡ್ನ ಎಕ್ಸ್ ಖಾತೆಗಳನ್ನು ಭಾರತ ಬುಧವಾರ ನಿರ್ಬಂಧಿಸಿದೆ. ಭಾರತ ಸರ್ಕಾರದ ಕಾನೂನು ಬೇಡಿಕೆಗಳಿಗೆ ಪ್ರತಿಕ್ರಿಯೆಯಾಗಿ ಅವರ...
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಯಾನೆ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಯಾನೆ ನೌಫಲ್(24), ವಾಮಂಜೂರು ನಿವಾಸಿ...
ಬಂಟ್ವಾಳ : ಮೃತಪಟ್ಟ ತನ್ನ ಗಂಡನ ಮರಣ ಉಪದಾನ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಒಡ್ಡಿ ಲಂಚ ಸ್ವೀಕರಿಸುವ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ದೂರುದಾರೆ...
ಪುತ್ತೂರು: ಪುತ್ತೂರಿನ ಕುಂಬ್ರದ ಬಳಿ ಗಾಣದ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಇದರ ಸಹ ಸಂಸ್ಥೆ ‘ಜಗದಗಲ ಇಂಡಸ್ಟ್ರಿ’ ಶುಭಾರಂಭಗೊಂಡಿದೆ. ಉತ್ತಮ ಗುಣಮಟ್ಟದ ಮಡ್ ಬ್ರಿಕ್ಸ್ ಘಟಕ ಆರಂಭಗೊಂಡಿದ್ದು ಗ್ರಾಹಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಕುಂಬ್ರದ...