ಕಾಣಿಯೂರು : ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಅಕ್ಟೋಬರ್ 11ರಿಂದ 20ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಶ್ರೀ ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನಂ ಉಡುಪಿ, ಶ್ರೀ ಕಾಣಿಯೂರು ರಾಮತೀರ್ಥ ಮಠದ ಶ್ರೀ...
ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ರೆಂಜಿಲಾಡಿ ಗಂಗಾಧರ ಕೆ. (55) ಅವರು ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ ಗಂಗಾಧರ್ ಅವರಿಗೆ ಕಿಡ್ನಿ ಕಸಿ (Renal Transplant) ಶಸ್ತ್ರಚಿಕಿತ್ಸೆ...
ಪುತ್ತೂರು: ಕೆದಿಲ ಪಾಟ್ರಕೋಡಿ, ಮಿತ್ತೂರು ಗಡಿಯಾರ , ಲೈನ್ಮ್ಯಾನ್ ರವಿ ಅವರು ಕೆದಿಲದಲ್ಲಿ ಕರ್ತವ್ಯ ನಿರ್ವಹಿಸುವ ವೇಳೆ ವಿದ್ಯುತ್ ಸ್ಪರ್ಶಿಸಿ (ಕರೆಂಟ್ ಶಾಕ್ ಹೊಡೆದು) ನಿಧನ ಹೊಂದಿದ್ದಾರೆ. ಕರೆ ಬಂದ ತಕ್ಷಣ ಸ್ಥಳಕ್ಕೆ ಬಂದು ಕೆಲಸ...
ಸವಣೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 01/10/2026ರಂದು ನಡೆದ ಕ್ಲಸ್ಟರ್ ಮಟ್ಟದ ಕ್ರೀಡಾಕೂಟದಲ್ಲಿ ಸಾಂದೀಪನಿಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಗಳಿಸಿರುತ್ತಾರೆ. 14ರ ವಯೋಮಾನದ ಹುಡುಗರ ವಿಭಾಗದಲ್ಲಿ ಆರ್ಯನ್ ಕುಮಾರ್ 9ನೇ ತರಗತಿ ಗುಂಡು ಎಸೆತ ಮತ್ತು...
ಮಾಣಿ : ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಒಂದು ತಿಂಗಳ ಕಾಲ ನಡೆದ “ಮನೆ ಮನೆಗೆ ಗುರುತತ್ತ್ವ ಸಂದೇಶ” ಕಾರ್ಯಕ್ರಮದ ಸಮಾರೋಪ ಸಮಾರಂಭವು ನಿರೂಪಕಿ ರೇಣುಕಾ ಕಾಣಿಯೂರ್ ಅವರ ಐಸಿರಿ ಮನೆಯಲ್ಲಿ ಅಕ್ಟೋಬರ್ 1...
ಬೆಂಗಳೂರು: ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ವಿಜೇತೆ ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಫರೀದ್ ಅಭಿನಂದಿಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ದೇಶ...
ಪುತ್ತೂರು: -ಪುತ್ತೂರಿನ ಎವಿಜಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಅಕ್ಟೋಬರ್ ಎರಡರಂದು ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ ಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು. ರೋಟರಿ ಕ್ಲಬ್ ಪುತ್ತೂರು ಯುವ ದ ಅಧ್ಯಕ್ಷರಾದ ಶ್ರೀಮತಿ ವಚನ ಜಯರಾಮ ಅವರು...
ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಗಾಂಧೀ ಕಟ್ಟೆ ಸಮಿತಿ, ತುಳು ಕೂಟ ಹಾಗೂ ತುಳು ಅಪ್ಪೆಕೂಟ ಇದರ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ ಆಚರಣೆಯು ಅ.2ರಂದು ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯಲ್ಲಿ ನಡೆಯಿತು....
ಮಂಗಳೂರು: ಕರಾವಳಿ ಭಾಗದ ಕ್ರಿಕೆಟ್ ಪ್ರತಿಭೆಗಳಿಗೆ ಜಾಗತಿಕ ಮಟ್ಟದ ಮೂಲಸೌಕರ್ಯ ಹಾಗೂ ವೇದಿಕೆ ಒದಗಿಸುವ ಮಹತ್ವದ ಹೆಜ್ಜೆಯಾಗಿ, ಮಂಗಳೂರಿನಲ್ಲಿ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ ಹಾಗೂ ಸಂಕೀರ್ಣ ನಿರ್ಮಾಣ ಮಾಡಲು 50 ಎಕರೆ ಸರ್ಕಾರಿ ಭೂಮಿಯನ್ನು ಒದಗಿಸುವಂತೆ...
ಪುತ್ತೂರು : ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣ ಪ್ರಸಾದ್ ಆಳ್ವ ಅವರ ನೇತೃತ್ವದಲ್ಲಿ ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳ ಸಮ್ಮುಖದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಮತ್ತು ದೇಶ ಕಂಡ ಇನ್ನರ್ವ...