ಪುತ್ತೂರು;ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳನ್ನು ಸಕ್ರಮ ಮಾಡಬೇಕೆಂಬ ಪುತ್ತೂರು ಶಾಸಕ ಅಶೋಕ್ ರೈ ಅವರ ಹೋರಾಟಕ್ಕೆ ಮೊದಲ ಜಯ ದೊರಕಿದ್ದು, ಸರಕಾರಿ ಜಾಗದಲ್ಲಿರುವ ಧಾರ್ಮಿಕ ಕೇಂದ್ರಗಳ ಸಕ್ರಮಕ್ಕೆ ಸಲ್ಲಿಸಲಾಗಿದ್ದ ಮನವಿಯನ್ನು ಸರಕಾರ ಅನುಮೋದನೆ ಮಾಡಿದೆ. ಪುತ್ತೂರು...
ಉಪ್ಪಿನಂಗಡಿ: ನದಿ ನೀರಿನ ಶುದ್ಧತೆಗಾಗಿ ಮೀನುಗಳ ಸಂತತಿ ವೃದ್ಧಿಗಾಗಿ ಹಾಗೂ ಪ್ರಕೃತಿ ಸಮತೋಲನದ ಉದ್ದೇಶದಿಂದ 34 ನೆಕ್ಕಿಲಾಡಿ ಗ್ರಾಮದ ನಾಲ್ವರ ತಂಡವೊಂದು 10 ಸಾವಿರ ಮೀನಿನ ಮರಿಗಳನ್ನು ಕುಮಾರಧಾರ ನದಿಗೆ ಬಿಡುವ ಮೂಲಕ ಸಾಮಾಜಿಕ ಕಳಕಳಿ...
ಪುತ್ತೂರು: ಡಾ.ಕಲ್ಲಡ್ಕ ಪ್ರಭಾಕರ ಭಟ್ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಇಂದು ಸಂಜೆ ಹಾಜರಾಗಿದ್ದಾರೆ. ಉಪ್ಪಳಿಗೆಯಲ್ಲಿ ಅ.20ರಂದು ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಡಾ.ಪ್ರಭಾಕರ್ ಭಟ್ ಕೋಮು ದ್ವೇಷ ಭಾಷಣ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ಈಶ್ವರಿ ಪದ್ಮುಂಜ...
ಇಂದು ಕಾರ್ತಿಕ ಹುಣ್ಣಿಮೆ. ಈ ದಿನದಂದು ಸೂಪರ್ ಮೂನ್ ಗೋಚರವಾಗಲಿದೆ. ಇಂದು ಚಂದ್ರನು ಭೂಮಿಗೆ ತೀರಾ ಸಮೀಪದಲ್ಲಿರಲಿದ್ದು, ದೊಡ್ಡದಾಗಿ ಕಾಣಿಸಲಿದ್ದಾನೆ. ಭೂಮಿಗೆ ದೀರ್ಘವೃತ್ತದಲ್ಲಿ 28 ದಿನಗಳಿಗೊಮ್ಮೆ ತಿರುಗುವ ಚಂದ್ರ ಭೂಮಿಗೊಮ್ಮೆ ಸಮೀಪಿಸುವುದುಂಟು (3,56,400ಕಿ.ಮೀ). ಆಗ ಹುಣ್ಣಿಮೆಯಾದಲ್ಲಿ...
ವಿಟ್ಲ ಬ್ರಹ್ಮಶ್ರೀ ವಿವಿದ್ದೊದ್ದೇಶ ಸಹಕಾರಿ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹಾಗೂ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯು ಸಂಘದ ಕಚೇರಿಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಸಂಜೀವ ಪೂಜಾರಿ ನಿಡ್ಯ,ಉಪಾಧ್ಯಕ್ಷರಾಗಿ ಬಾಬು ಕೊಪ್ಪಳ ಇವರು ಆಯ್ಕೆಯಾದರು....
ನವದೆಹಲಿ: ಭಾರತ ವಿಶ್ವದಲ್ಲೇ ವೇಗವಾಗಿ ಬೆಳವಣಿಗೆ ಹೊಂದುತ್ತಿರುವ ರಾಷ್ಟ್ರವಾಗಿದ್ದು, ಸದ್ಯದಲ್ಲೇ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಗಳವಾರ ಹೇಳಿದ್ದಾರೆ. ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್ (DSE)ಕಾಲೇಜಿನಲ್ಲಿ ನಡೆದ ಉಪನ್ಯಾಸ...
ಸೋಮಂತಡ್ಕ: ನ.4ರಂದು ಮದ್ರಸ ಬಿಟ್ಟು ಬರುತ್ತಿರುವ ವಿದ್ಯಾರ್ಥಿನಿ ಅಂಗಡಿಯಿಂದ ತೆಗೆದುಕೊಂಡ ಕುರ್ಕುರೆ ಪ್ಯಾಕೆಟ್ನ ಒಳಗೆ ಸುಟ್ಟು ಕರಕಲಾದ ಸಣ್ಣ ಹಾವೊಂದು ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲಾಗುತ್ತಿದ್ದು ಈ ವಿಷಯದ ಬಗ್ಗೆ ಸತ್ಯ ಸತ್ಯತೆ...
ದೂರದ ಕರಾವಳಿಯಿಂದ ಬೆಂಗಳೂರಿಗೆ ಉದ್ಯೋಗ ಮತ್ತು ವಿವಿಧ ಉದ್ದೇಶಗಳಿಗಾಗಿ ಬಂದು ನೆಲೆಸಿರುವ ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಕೋನದಿಂದ ಬೆಂಗಳೂರಿನಲ್ಲಿ ಅತೀ ಶೀಘ್ರದಲ್ಲೇ ‘ಬ್ಯಾರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ಯ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ...
ಕುಂದಾಪುರ ನವೆಂಬರ್ 05: ಹಾಡುಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನ ಕಿಟಕಿಯ ಗಾಜು ಒಡೆದು ಅದರೊಳಗೆ ಇದ್ದ ಲಕ್ಷಾಂತರ ರೂ. ನಗದು ಹಣ ದೋಚಿ ಪರಾರಿಯಾದ ಘಟನೆ ಮಂಗಳವಾರ ಸಂಜೆ ತಲ್ಲೂರು ಎಂಬಲ್ಲಿ ನಡೆದಿದೆ. ಕೆಂಚನೂರು...
‘ಹಣದ ಮಳೆ’ ಆಮಿಷವೊಡ್ಡಿ ಅಮಾಯಕರನ್ನು ವಂಚಿಸುತ್ತಿದ್ದ ಬೃಹತ್ ಜಾಲವನ್ನು ಬೆಂಗಳೂರಿನ ಹಸೂರು ಗೇಟ್ ಪೊಲೀಸರು ಭೇದಿಸಿದ್ದಾರೆ. ನಕಲಿ ಸ್ವಾಮೀಜಿಗಳು 2000 ರೂ ನೋಟುಗಳ ಸೀರಿಯಲ್ ಸಂಖ್ಯೆಗಳನ್ನು ತಿರುಚಿ, ಡಬಲ್ ಹಣದ ಆಸೆಗೆ ಬಿದ್ದ ಗ್ರಾಹಕರಿಂದ ಅಸಲಿ...