ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11ಕೆವಿ ಕ್ಯಾಂಸ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ರಂಪಾಡಿ ಫೀಡರ್ನಲ್ಲಿ ನ.6 ರಂದು ಪೂರ್ವಾಹ್ನ ಗಂಟೆ 10 ರಿಂದ ಅಪರಾಹ್ನ 5 ರ ವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 33/11ಕೆವಿ...
ಬೆಂಗಳೂರು:(ನ.04) ಅಶ್ಲೀಲ ಮೆಸೇಜ್ ಪ್ರಕರಣ ಸಂಬಂಧ ಕರ್ನಾಟಕದಲ್ಲಿ ಕೋಲಾಹಲವೇ ನಡೆದು ಹೋಗಿದೆ. ಆತ್ಮೀಯರಿಗೆ ಅಶ್ಲೀಲ ಮೆಸೇಜ್ ಮಾಡಿದವನ ಕಿಡ್ನಾಪ್ ಮಾಡಿ ಕೊಲೆ ಮಾಡಿದ ಪ್ರಕರಣ ಸಂಬಂಧ ಸ್ಟಾರ್ ನಟ ಜೈಲು ಸೇರಿದ ಘಟನೆ ಸೇರಿದಂತೆ ಹಲವು...
ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ ಮೇಟಿ (79) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶಾಸಕರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು....
ಒ೦ದು ವಾರ ಬಿಡುವು ಕೊಟ್ಟಿದ್ದ ಮಳೆರಾಯ ಇದೀಗ ದಿಢೀರ್ ಆಗಮನಕ್ಕೆ ಸಿದ್ದವಾಗಿದೆ. ನವೆಂಬರ್ ನಂತರ ಮಳೆ ಕಡಿಮೆಯಾಗಿತ್ತದೆ ಎಂದು ವರದಿ ನೀಡಿದ್ದ ಹವಾಮಾನ ಇಲಾಖೆ ಇದೀಗ ಮತ್ತೆ ರಾಜ್ಯದಲ್ಲಿ ಮಳೆ ಅಲರ್ಟ್ (Rain Alert) ಘೋಷಿಸಿದೆ....
ವಿಜಯನಗರ ಅಕ್ವಾಟಿಕ್ ಸೆಂಟರ್ ಕೊಪ್ರೊರೇಷನ್ ಸ್ವಿಮ್ಮಿಬಿಜಿ ಪೂಲ್ ಆರ್ಪಿಸಿ ಲೇಔಟ್ ಬೆಂಗಳೂರು ಇಲ್ಲಿ 2025 ನವೆಂಬರ್ 1 ಮತ್ತು 2ರಂದು ನಡೆದ ಕರ್ನಾಟಕ ಈಜು ಸಂಘ (ರಿ.) 25ನೇ ರಾಜ್ಯ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ 2025-26...
ಪುತ್ತೂರು :ನವೆಂಬರ್ 03: ಪರ್ಪುಂಜದಲ್ಲಿ ಸಂಭವಿಸಿದ ಕಾರು ಮತ್ತು ರಿಕ್ಷಾ ನಡುವಿನ ಅಪಘಾತದಲ್ಲಿ ಮಗು ಹಾಗೂ ಮಹಿಳೆ ಮೃತಪಟ್ಟ ಘಟನೆ ನಡೆದಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಸಂದರ್ಭದಲ್ಲಿ ಮಹಿಳಾ ನಾಯಕಿಯೊಬ್ಬರು ಮಾಡಿರುವ ಮಾನವೀಯ ಕಾರ್ಯ ಭಾರೀ...
ಪತ್ತನಂತಿಟ್ಟ: ಶಬರಿಮಲೆ ಸಮೀಪದ ನಿಲಕ್ಕಲ್ನಲ್ಲಿ ₹ 6.12ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಕೇರಳ ಆರೋಗ್ಯ ಇಲಾಖೆ ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದೆ. ಶಬರಿಮಲೆ ತೀರ್ಥಯಾತ್ರೆ ಆರಂಭವಾಗುವ ಕೆಲವೇ ದಿನಗಳ ಮೊದಲು ಈ...
ಈ ಹಿಂದೆ ರೈಲುಗಳಲ್ಲಿ ಪ್ರಯಾಣ ಮಾಡಬೇಕೆಂದರೆ ಟಿಕೆಟ್ ಕೌಂಟರ್ನಲ್ಲಿ ಗಂಟೆಗಟ್ಟಲೆ ಕ್ಯೂ ನಿಂತು ಟಿಕೆಟ್ ಖರೀದಿ ಮಾಡಬೇಕಿತ್ತು. ಆದರೆ, ಇನ್ಮುಂದೆ ರೈಲ್ವೆ ಸ್ಟೇಷನ್ ಎಂಟ್ರಿ ಗೇಟ್ನಲ್ಲೇ ಕೇವಲ ಮೂರೇ ನಿಮಿಷಗಳಲ್ಲಿ ಟಿಕೆಟ್ ನಿಮ್ಮ ಕೈಗೆ ಸಿಗಲಿದೆ...
ಪುತ್ತೂರು:ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿಯವರು ನವೆಂಬರ್ 3ರಂದು ಶಾಸಕ ಅಶೋಕ್ ರೈ ಅವರನ್ನು ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ...
ಮಂಗಳೂರು: ರಿಫರ್ಬಿಸ್ಡ್ ಉದ್ಯಮದಲ್ಲಿ ಹೊಸ ಮೈಲಿಗಲ್ಲು ಸಾಧಿಸಿರುವ ಕೋರ್ ಟೆಕ್ನಾಲಜೀಸ್ ಹಮ್ಮಿಕೊಂಡಿರುವ ಮೆಗಾ ಸೇಲ್ ಗ್ರಾಹಕರ ದೃಷ್ಟಿಯಿಂದ ಮಹತ್ವಪೂರ್ಣ ಕಾರ್ಯಕ್ರಮ ಎಂದು ಮಂಗಳೂರು ಬಾವಾ ಬಿಲ್ಡರ್ ಮಾಲಕ ಇಬ್ರಾಹಿಂ ಬಾವಾ ಹೇಳಿದರು. ಶನಿವಾರ ಮಂಗಳೂರಿನ...