ತರಕಾರಿ, ಬಸ್ ದರ ಸೇರಿ ವಿವಧ ವಸ್ತುಗಳ ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರ ಇದೀಗ ಮದ್ಯಪ್ರಿಯರಿಗೂ ಶಾಕ್ ನೀಡಿದೆ. ಅದೇನೆಂದರೆ ಶೀಘ್ರವೇ ಬಿಯರ್ ದರ ಏರಿಕೆಯಾಗಲಿದೆ ಎಂದು ಮೂಲಗಳು ಮಾಹಿತಿ ನೀಡಿರುವುದಾಗಿ ವರದಿಯಾಗಿದೆ. ಕರ್ನಾಟಕದಲ್ಲಿ...
ರಾಜ್ಯದ ಗ್ರಾಮೀಣ ಪ್ರದೇಶದ ಜನರಿಗೆ ರಾಜ್ಯ ಸರ್ಕಾರವು ದೊಡ್ಡ ಸಿಹಿಸುದ್ದಿ ನೀಡಿದೆ. ಈವರೆಗೆ ಗ್ರಾಮ ಪಂಚಾಯ್ತಿಯಲ್ಲಿ ದೊರಕುವ ಸೇವೆಗಳಿಗೆ ( Grama Panchayat Service ) ಸಂಬಂಧಿಸಿದಂತೆ ಜನರು ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ...
ಬೆಂಗಳೂರು:ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಭರವಸೆ ನೀಡಿದರು. ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ...
ತಿರುಪತಿಯಲ್ಲಿ ವೈಕುಂಠ ದ್ವಾರ ದರ್ಶನದ ಟಿಕೆಟ್ ಪಡೆಯಲು ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ತಿರುಪತಿ (ಜ.8): ತಿರುಪತಿಯಲ್ಲಿ ಭಾರೀ ಪ್ರಮಾಣದ ಕಾಲ್ತುಳಿತ ಸಂಭವಿಸಿದ್ದು, ಕನಿಷ್ಠ 6 ಮಂದಿ...
ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗಿದ್ದು, ಮುಂದಿನ ಮೂರು ದಿನ ರಾಜ್ಯಾದ್ಯಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್ ವರೆಗೆ ಕನಿಷ್ಠ ಉಷ್ಣಾಂಶದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
ಬೆಂಗಳೂರು : ಆರು ಮಂದಿ ಶರಣಾಗುವ ಮೂಲಕ ರಾಜ್ಯದಲ್ಲಿ ನಕ್ಸಲ್ ಹೋರಾಟ ಅಂತ್ಯ ಕಂಡಿದ್ದು, ನನ್ನ ಪ್ರಕಾರ ಕರ್ನಾಟಕ ರಾಜ್ಯವು ನಕ್ಸಲ್ ಹೋರಾಟದಿಂದ ಮುಕ್ತಗೊಂಡಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ನಕ್ಸಲ್ ನಿಗ್ರಹ ಪಡೆ(ಎಎನ್ಎಫ್) ರದ್ದುಗೊಳಿಸುವ ಕುರಿತು...
ದಿನಾಂಕ 13-01-2025 ರ ಸೋಮವಾರ ಬೆಳಿಗ್ಗೆ 10:00 ಗಂಟೆಯಿಂದ ಅಪರಾಹ್ನ 2ರವರೆಗೆ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪುತ್ತೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ವತಿಯಿಂದ ಪಂಚ ಗ್ಯಾರಂಟಿ ಯೋಜನೆಗಳ ನೋಂದಾವಣಿಗೆ ಬಾಕಿ ಇರುವ ಮತ್ತು...
ಮಂಗಳೂರು : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳನ್ನು ತಲಾ ನಾಲ್ಕರಂತೆ ವಿಭಜಿಸಿ ಪಕ್ಷದ ಮಂಗಳೂರು ಗ್ರಾಮಾಂತರ ಮತ್ತು ಮಂಗಳೂರು ನಗರ ಜಿಲ್ಲಾ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಗಿದೆ...
ಪುತ್ತೂರು: ಪಂಚ ಗ್ಯಾರಂಟಿ ಯೋಜನೆಯ ಮೂಲಕ ರಾಜ್ಯದ ಕಾಂಗ್ರೆಸ್ ಸರಕಾರ ಜನರಿಗೆ ನೆಮ್ಮದಿಯ ಜೀವನ ನೀಡಿದ್ದು ಇದೀಗ ಜನರ ಆರೋಗ್ಯ ನೀಡುವ ಉದ್ದೇಶದಿಂದ ಪ್ರತೀ ಗ್ರಾಮದಲ್ಲೂ ಮಲತ್ಯಾಜ್ಯ ಘಟಕ ನಿರ್ಮಾಣವನ್ನು ಮಾಡುತ್ತಿದೆ ಎಂದು ಪುತ್ತೂರು ಶಾಸಕರಾದ...
ಪುತ್ತೂರು: ಶಾಲೆಗಳು ಮತ್ತು ದೇವಸ್ಥಾನಗಳಲ್ಲಿ ರಾಜಕೀಯ ಮಾಡಬಾರದು, ಈ ಎರಡು ಕ್ಷೇತ್ರದಲ್ಲಿ ರಾಜಕೀಯ ಮಾಡಿದ್ರೆ ಅದು ಎಂದೂ ಉದ್ದಾರ ಆಗಲು ಸಾಧ್ಯವಿಲ್ಲ. ಇದನ್ನು ಶಾಸಕನಾಗಿ ನಾನು ಸಹಿಸುವುದೇ ಇಲ್ಲ, ಶಾಲೆಯಲ್ಲಿ ಪಾಠ ಮಾಡುವ ಶಿಕ್ಷಕರು ರಾಜಕೀಯ...