ಪುತ್ತೂರು: ಬೆಂಗಳೂರು ಕಂಬಳ – ನಮ್ಮ ಕಂಬಳ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ತುಳುನಾಡಿನ ಪರಂಪರೆಯ ಜೊಡುಕರೆ ಕಂಬಳಕ್ಕೆ ಸಹಕಾರ ನೀಡುವಂತೆ ಸರಕಾರದಿಂದ ಅನುದಾನ ಬಿಡುಗಡೆಗೊಳಿಸಲು ಸಚಿವರಾದ ಶಿವರಾಜ್ ತಂಗಡಗಿಯವರಲ್ಲಿ ಕಂಬಳ ಸಮಿತಿಯ ಅಧ್ಯಕ್ಷ, ಪುತ್ತೂರು ಶಾಸಕ...
ಪುತ್ತೂರು : ಚೆಲ್ಯಡ್ಕ ಮುಳುಗು ಸೇತುವೆಯ ಅಪ್ರೋಚ್ ಸ್ಲ್ಯಾಬ್ ಕುಸಿದು ಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಕಾಮಗಾರಿ ಆರಂಭಿಸಬೇಕಾಗಿರುವುದರಿಂದ ಅ.27 ರಿಂದ ನ. 6ರ ವರೆಗೆ ವಾಹನಗಳು ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಲೋಕೋಪಯೋಗಿ ಇಲಾಖೆ ಸೂಚಿಸಿದೆ. ಆರ್ಯಾಪು...
ಶಾಂತ ದುರ್ಗಾ ಸ್ವಸಹಾಯ ಸಂಘ ಮಂಗಳಾದೇವಿ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 3 ರಿಂದ 5 ರವರೆಗೆ ಮೂರು ದಿನಗಳ ಕಾಲ ಬೃಹತ್ ಸಸ್ಯಮೇಳ-ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳಗಳನ್ನೊಳಗೊಂಡ ‘ಕದ್ರಿ...
ನಗರ ಕಾಂಗ್ರೆಸ್ ವತಿಯಿಂದ ದಿವಂಗತ ಶಕ್ತಿಸಿನ್ಹ ರವರಿಗೆ ಕಾಂಗ್ರೆಸ್ ಕಚೇರಿಯಲ್ಲಿ ಶ್ರದ್ದಾಂಜಲಿ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿಮಾತನಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಎಚ್ ಮಹಮ್ಮದ್ ಅಲಿ 2007 ರ ಪುರಸಭಾ ಚುನಾವಣೆಯಲ್ಲಿ ಬಹಳ ಒತ್ತಾಯದಿಂದ ಶಕ್ತಿಸಿನ್ಹ...
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ನ್ಯಾಯಾಲಯದ ತಡೆಯಾಜ್ಞೆ ತೆರವು ದ ಕ ಜಿಲ್ಲೆಗೆ 546 ಹಾಗೂ ಪುತ್ತೂರಿಗೆ 131 ಶಿಕ್ಷಕರ ನೇಮಕ ಪುತ್ತೂರು: ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ವಿಚಾರದಲ್ಲಿ ನ್ಯಾಯಾಲಯದಲ್ಲಿದ್ದ ತಡೆಯಾಜ್ಞೆ ತೆರವುಗೊಂಡಿದ್ದು ಸರಕಾರ...
ಪುತ್ತೂರು ಶಾಸಕರಿಗೆ ಅರಣ್ಯ ಸಚಿವ ಖಂಡ್ರೆ ಭರವಸೆ ಪುತ್ತೂರು: ರಬ್ಬರ್ ಕಾರ್ಮಿಕರಿಗೆ ನೀಡಲು ಬಾಕಿ ಇರುವ ಬೋನಸನ್ನು ಶೀಘ್ರವೇ ನೀಡುವುದಾಗಿ ಅರಣ್ಯ ಸಚಿವ ಈಶ್ವರಖಂಡ್ರೆ ಪುತ್ತೂರು ಶಾಸಕರಾದ ಅಶೋಕ್ ರೈಯವರಿಗೆ ಭರವಸೆ ನೀಡಿದರು. ...
ಪುತ್ತೂರು: ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರು ಹಾಗೂ ದ.ಕ ಜಿಲ್ಲೆಯ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರನ್ನು ಭೇಟಿ ಮಾಡಿದ ಬೆಂಗಳೂರು ಕಂಬಳ ಸಮಿತಿ ಸದಸ್ಯರು ಬೆಂಗಳೂರು ಕಂಬಳ –...
ಪುತ್ತೂರು: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹ ತ್ಯೆ ಮಾಡಿಕೊಂಡಿರುವ ಘಟನೆ ಅ.25ರಂದು ರಾತ್ರಿ ಕಾವು ಸಮೀಪದ ಅಮ್ಮಿನಡ್ಕದಿಂದ ವರದಿಯಾಗಿದೆ.ವಿವಾಹಿತ ಮಹಿಳೆಯ ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂ ಡಿರುವುದಾಗಿ ತಿಳಿದು ಬಂದಿದೆ.ಮೃತರನ್ನು...
ಪುತ್ತೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಇದರ ಕ್ಷೇತ್ರಾಡಳಿತ ಸಮಿತಿಯ ಮಹಾ ಸಭೆ ಗೆಜ್ಜೆಗಿರಿಯಲ್ಲಿ ಜರಗಿತು. ಮಹಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೆರಾಜೆ...
ರಾಜ್ಯದಲ್ಲಿ ಹುಲಿ ಉಗುರ ಪೆಂಡೆಂಟ್ ಸೇರಿದಂತೆ ಇತರೆ ವಸ್ತುಗಳ ಬಳಕೆ ಮಾಡುತ್ತಿರುವುದು ಕಂಡು ಬಂದಿದೆ. ಈಗಾಗಲೇ ಕೆಲವು ಬಂಧನಗಳಾಗಿವೆ. ಈ ಎಲ್ಲ ಪ್ರಕರಣಗಳಲ್ಲಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅರಣ್ಯ...