ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಹಿರಿಯ ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಅವರು ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ಕೊಟ್ಟಿದ್ದಾರೆ. ಸಾಹಿತಿ ಹಂಪ ನಾಗಾರಾಜಯ್ಯ ಅವರು ಚಾಮುಂಡಿ ಬೆಟ್ಟದಲ್ಲಿ ವಿಶೇಷ...
ನಾಳೆ ನಾಮಪತ್ರ ಸಲ್ಲಿಕೆ : SDPI ರಾಜ್ಯಾಧ್ಯಕ್ಷರಿಂದ ಘೋಷಣೆ ಬೆಂಗಳೂರು : ದಕ್ಷಿಣ ಕನ್ನಡ ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನಪರಿಷತ್ ಉಪಚುನಾವಣೆಯಲ್ಲಿ ಎಸ್ಡಿಪಿಐ ಅಭ್ಯರ್ಥಿಯಾಗಿ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಅವರ...
ಪುತ್ತೂರು: ಗಾಂಧೀಜಿಯವರ ಜಯಂತಿ ಆಚರಿಸಿ, ಮಾಲಾರ್ಪಣೆ ಮಾಡಿ, ಅವರ ಬಗ್ಗೆ ಮಾತನಾಡಿದರೆ ಮಾತ್ರಕ್ಕೆ ಹೆಚ್ಚು ಮಹತ್ವವಲ್ಲ. ಅವರ ಆಚಾರ-ವಿಚಾರ, ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜಕ್ಕಾಗಿ, ದೇಶಕ್ಕಾಗಿ ಕೆಲಸ ಮಾಡಿದಾಗ ಗಾಂಧಿ ಜಯಂತಿಗೆ ಆಚರಣೆಗೆ ಅರ್ಥ...
ಪುತ್ತೂರು:ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಅಂಗವಾಗಿ ಅ.2ರಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ನ ವತಿಯಿಂದ ಗಾಂಧಿ ನಮನ ಮತ್ತು ಪಾದಾಯಾತ್ರೆಯನ್ನು ನಡೆಸಿದರು. ಬಸ್ನಿಲ್ದಾಣದ ಬಳಿಯ ಗಾಂಧೀಕಟ್ಟೆಯಲ್ಲಿ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಹಾರಾರ್ಪಣೆ ಮಾಡಿ ನಮಿಸಿದ ಬಳಿಕ ಬ್ಲಾಕ್...
ಪುತ್ತೂರು: ವಾರದ ಪ್ರತೀ ಸೋಮವಾರ ಪುತ್ತೂರು ಶಾಸಕರಾದ ಅಶೋಕ್ ರೈ ಕಚೇರಿ ಜನರಿಂದ ಕಿಕ್ಕಿರಿದು ತುಂಬಿರುತ್ತದೆ, ಬೆಳಿಗ್ಗೆ ೯ ಗಂಟೆಯ ವೇಳೆ ಸಾರ್ವಜನಿಕರು ಕಚೇರಿಯಲ್ಲಿ ಸಾಲು ಸಾಲಾಗಿ ನಿಂತಿರುತ್ತಾರೆ. ಹೀಗೇ ಬಂದವರ ಪೈಕಿ ಬಹುತೇಕರು ನೊಂದವರು,...
ಬೆಂಗಳೂರು: ಕೋಟ ಶ್ರೀನಿವಾಸ ಪೂಜಾರಿಯವರಿಂದ ತೆರವಾದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ ಬೈಂದೂರು ಅವರನ್ನು ಪಕ್ಷ ಆಯ್ಕೆ ಮಾಡಿದ್ದು ಅಧಿಕೃತ ಘೋಷಣೆ ಮಾಡಿದೆ. ...
ಮೂಡಾ ವಿವಾದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಿದ್ದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣಾ ಅವರ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಮಾಡಿದೆ ಎಂದು ಮಂಗಳವಾರ ವರದಿಯಾಗಿದೆ. ಮೈಸೂರಿನ ಮೂರನೇ ಹೆಚ್ಚುವರಿ...
ಮಂಗಳೂರು:ಕರಾವಳಿ ಭಾಗದ ಜನರ ಅನುಕೂಲಕ್ಕಾಗಿ ಮಂಗಳೂರು ನಗರದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಂಬಂಧಿಸಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹಾಗೂ ಪ್ರಮುಖರೊಂದಿಗೆ ಸಭೆ ನಡೆಸಲು ಸರಕಾರದ ವಲಯದಲ್ಲಿ ಪ್ರಯತ್ನಿಸಲಾಗುವುದು...
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನೀಡಿದ್ದ 14 ನಿವೇಶನಗಳ ಕ್ರಯಪತ್ರ ರದ್ದುಗೊಳಿಸಲಾಗಿದೆ. ಈ ಸಂಬಂಧ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮುಡಾ ಆಯುಕ್ತ ರಘುನಂದನ್, ʼಯಾರೇ...
ಪುತ್ತೂರು: ಪುರಾಣ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರನ ಸನ್ನಿಧಾನದಲ್ಲಿ ಅ.3 ರಿಂದ 12 ರ ವರೆಗೆ 90ನೇ ವರ್ಷದ ನವರಾತ್ರಿ ಮತ್ತು ಪುತ್ತೂರು ಶಾರದೋತ್ಸವ ಸಂಭ್ರಮ ನಡೆಯಲಿದ್ದು ಇದಕ್ಕೆ ಬೇಕಾದ ಸಿದ್ದತೆಗಳು ಪೂರ್ಣಗೊಂಡಿವೆ. ಮೈಸೂರು, ಮಡಿಕೇರಿ,...