ವೀರಾಜಪೇಟೆಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಓಮ್ನಿ ದೇವರಕೊಲ್ಲಿ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆಯಲ್ಲೇ ಪಲ್ಟಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಕೂಡಲೇ ಅವರನ್ನು ಆಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು...
ಬೆಂಗಳೂರು: ಪವರ್ ಟಿವಿ ವಾಹಿನಿಯ ಮುಖ್ಯಸ್ಥ ರಾಕೇಶ್ ಶೆಟ್ಟಿ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಿವಿಲ್ ನ್ಯಾಯಾಲಯವು ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪನ್ನು ನೀಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಪ್ರಕರಣದ...
ಬೆಂಗಳೂರು: ಭಾರತೀಯ ರೈಲ್ವೆ ವತಿಯಿಂದ ದೇಶದ ಇತರ ಭಾಗಗಳಂತೆ ಕರ್ನಾಟಕದಲ್ಲೂ ಹೊಸ ರೈಲು ಯೋಜನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ರಾಜ್ಯದ ರೈಲು ಪ್ರಯಾಣಿಕರಿಗೆ ರೈಲ್ವೆ ಸಚಿವಾಲಯ ಖುಷಿ ಸುದ್ದಿ ನೀಡಿದೆ. ಕಡೂರು-ಚಿಕ್ಕಮಗಳೂರು-ಬೇಲೂರು ಹೊಸ ರೈಲು ಮಾರ್ಗದ ಯೋಜನೆ...
ಪುತ್ತೂರು: ಆಂದ್ರಪ್ರದೇಶದಲ್ಲಿ ಜನವರಿ 15 ರಿಂದ ನಡೆಯಲಿರುವ ಜ್ಯೂನಿಯರ್ ವಿಭಾಗ ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಪುತ್ತೂರು ತಾಲೂಕಿನ ಕುಂಬ್ರದ ಯುವಕ ಅದೀಶ್ ಶೆಟ್ಟಿ ಆಯ್ಕೆಯಾಗಿರುವರು. ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿರುವರು. ಪ್ರಸ್ತುತ ಇವರು ಮಂಗಳೂರಿನ...
ನಾನು ಶಾಸಕನಾದ ಬಳಿಕ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 2023-24ನೇ ಸಾಲಿನಲ್ಲಿ ₹ 1,479.59 ಕೋಟಿ, 24-25ರಲ್ಲಿ ₹ 529 ಕೋಟಿ, 25-26ನೇ ಸಾಲಿನಲ್ಲಿ ಇದುವರೆಗೆ ₹ 251.06 ಕೋಟಿ ಅನುದಾನವೂ ಸೇರಿ ಒಟ್ಟು ₹ 2,259.56...
ಎರುಮಲೈ, ಜನವರಿ 13: ಕರ್ನಾಟಕದಿಂದ ಶಬರಿಮಲೆಗೆ ತೆರಳುತ್ತಿರುವ ವಾಹನಗಳಿಗೆ ಇದೀಗ ಕೇರಳ ಪೊಲೀಸರು ಶಬರಿಮಲೆಗಿಂತ 100 ಕಿಲೋ ಮೀಟರ್ ದೂರದಲ್ಲೇ ತಡೆದು ನಿಲ್ಲಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳು ರಸ್ತೆಯಲ್ಲಿ ಮಲಗಿ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಬೆಳ್ತಂಗಡಿ ತಾಲೂಕಿನ ಕೆಲವೆಡೆಗಳಲ್ಲಿ ಮಂಗಳವಾರ ಮುಂಜಾನೆ ಬಿರು ಬಿಸಿಲು ಕಾಣಿಸಿ ಮಧ್ಯಾಹ್ನ ಬಳಿಕ ಮೋಡ ಕವಿದ ವಾತಾವರಣ ಗೋಚರಿಸಿ ಸಂಜೆಯಾಗುತ್ತಿದ್ದಂತೆ ಸುಳ್ಯ ಪಟ್ಟಣ ಸೇರಿದಂತೆ ಕೆಲವೆಡೆಗಳಲ್ಲಿ ಮಳೆಯಾಗಿದೆ. ಈ ಬಾರಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಶಾಂತಿಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದಾಗ ರಾಜ್ಯ ಸರ್ಕಾರ ಇಬ್ಬರು ದಕ್ಷ ಪೊಲೀಸ್ ಅಧಿಕಾರಿಗಳನ್ನು ನೇಮಿಸಿದ ಕಾರಣ ಜಿಲ್ಲೆಯಲ್ಲಿ ಶಾಂತಿ- ಸೌಹಾರ್ದತೆ ಮರುಸ್ಥಾಪನೆಗೆ ಕಾರಣವಾಗಿದೆ. ಇಂತಹ ಅಧಿಕಾರಿಗಳನ್ನು ಯಾವುದೇ ಕಾರಣಕ್ಕೂ ರಾಜ್ಯ...
ಸುಳ್ಯ . ಜ.13: ಪಂಜ ಸಾವಿರ ಸೀಮೆ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲ ಕ್ಕೆ ಇಂದು ಧನು ಪೂಜೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ ರವರು ಆಗಮಿಸಿ ಧನು ಪೂಜೆಯ...
ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ದೇಶದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ‘ ಟೀಮ್ ಮಂಗಳೂರು ‘ ಹವ್ಯಾಸಿ ಗಾಳಿಪಟ ತಂಡವು ಮಂಗಳೂರಿನ ತಣ್ಣೀರುಬಾವಿಯ ಹೊಸತನದೊಂದಿಗೆ ನವೀಕರಣಗೊಂಡ ಬ್ಲೂ ಬೇ ಬೀಚ್ ನಲ್ಲಿ ಪ್ರಥಮ ಕಾರ್ಯಕ್ರಮವಾಗಿ 9...