ಬಜೆಟ್ನಲ್ಲಿ ಹೆಚ್ಚುವರಿ ಅನುದಾನ ಹಾಗೂ ವಿಟ್ಲ ಅಂಬೇಡ್ಕರ್ ಭವನಕ್ಕೆ 2 ಕೋಟಿ ಬೇಡಿಕೆ ಪುತ್ತೂರು: ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ ಅವರನ್ನು ಭೇಟಿಯಾದ ಶಾಸಕರು ವಿವಿಧ...
ಒಲಿಂಪಿಕ್ ಪದಕಗಳ ವಿಜೇತೆ ಮನು ಭಾಕರ್ ಮತ್ತು ವಿಶ್ವ ಚೆಸ್ ಚಾಂಪಿಯನ್ ಡಿ ಗುಕೇಶ್ ಅವರು ಜನವರಿ 17 ರಂದು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪಡೆಯುವ ನಾಲ್ವರು ಅಥ್ಲೀಟ್ಗಳಲ್ಲಿ ಸೇರಿದ್ದಾರೆ ಎಂದು...
ಸುಳ್ಯದಲ್ಲಿ ಈ ಹಿಂದೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿಯಾಗಿದ್ದು, ಪ್ರಸ್ತುತ ವಿಜಯಪುರ ಜಿಲ್ಲಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪುತ್ತೂರು ತಾಲೂಕಿನ ಸವಣೂರಿನ ಸಂತೋಷ್ಕುಮಾರ್ ರೈಯವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿರುವುದಾಗಿ ತಿಳಿದುಬಂದಿದೆ. ...
ಶಿಕ್ಷಕರು ಎಂದರೆ ಕೇವಲ ಮಕ್ಕಳ ಭವಿಷ್ಯ ರೂಪಿಸುವವರಲ್ಲ, ಬದಲಾಗಿ ಮಾನವೀಯತೆಯ ಜೊತೆಗೆ ಅಕ್ಷರ ಜ್ಞಾನದ ಮೂಲಕ ಶಿಕ್ಷಣ ನೀಡುವ ಮಹಾನ್ ವ್ಯಕ್ತಿಗಳು ಅಂತ ಹೇಳ್ತಿವಿ. ಅಂತಹ ಮಾನವೀಯತೆಯ ಪ್ರತೀಕ, ಹೃದಯವಂತ ಶಿಕ್ಷಕ ಅದು ಮೊಂಟೆಪದವು ಸರಕಾರಿ...
ಪುತ್ತೂರು:ಉಪ್ಪಿನಂಗಡಿ ಮಾದರಿಉನ್ನತ ಹಿ ಪ್ರಾ ಶಾಲಾ ವಾರ್ಷಿಕೋತ್ಸವ ಜ.4 ರಂದುಶಾಲಾ ವಠಾರದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಉದ್ಘಾಟನೆ ಮಾಡಲಿದ್ದು, ಎಸ್ ಡಿ ಎಂ ಸಿ ಅಧ್ಯಕ್ಷರಾದ ಅಬ್ದುಲ್ ಮಜೀದ್ ದ್ವಜಾರೋಹಣ...
ಬೆಂಗಳೂರು: ನಗರದಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಅಪಾರ್ಟ್ಮೆಂಟ್ವೊಂದರಲ್ಲಿ ಸಂಗ್ರಹಿಸಿಟ್ಟಿದ್ದ 2.25 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದು ಟ್ಯಾಟೂ ಕಲಾವಿದನೊಬ್ಬನನ್ನು ಬಂಧಿಸಿರುವ ಘಟನೆ ನಡೆದಿದೆ. ಯಲಹಂಕದ ರಕ್ಷಿತ್(31) ಬಂಧಿತ ಆರೋಪಿಯಾಗಿದ್ದಾನೆ....
ರಷ್ಯಾ 2025 ರ ಮೊದಲ ದಿನ ಉಕ್ರೇನ್ನ ಕೈವ್ ಕೇಂದ್ರದ ಮೇಲೆ ವೈಮಾನಿಕ ದಾಳಿಯನ್ನು ಪ್ರಾರಂಭಿಸಿದೆ. ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಗಾಯಗಾಳಾಗಿವೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್...
ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳಕ್ಕೆ ಹೊಸ ವರ್ಷದ ಅಂಗವಾಗಿ ಭಕ್ತರು ಪುಷ್ಪಾಲಂಕಾರ ಸೇವೆ ನೆರವೇರಿಸಿದ್ದಾರೆ.ಬೆಂಗಳೂರಿನ ಭಕ್ತರು ನಿರಂತರವಾದ 7ನೇ ವರ್ಷದ ತಮ್ಮ ಸೇವೆಯನ್ನು ಶ್ರೀ ದೇವರಿಗೆ ಸಮರ್ಪಿಸಿದ್ದಾರೆ. ಸುಮಾರು ರೂ 9 ಲಕ್ಷ ವೆಚ್ಚದ ಹೂವುಗಳನ್ನು...
ಪುತ್ತೂರು :ಕೋಡಿಂಬಾಡಿ ಗ್ರಾಮ ದ ಕಾಪು ಎಂಬಲ್ಲಿ ಕಾರು ಚರಂಡಿಗೆ ಬಿದ್ದು, ಕಾರಿನಲ್ಲಿದ್ದವರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ.
ಉಡುಪಿ, ಜ.01: ಉಡುಪಿ ತಾಲೂಕು (ವಾರ್ಡ್ 23) ವ್ಯಾಪ್ತಿಗೆ ಬರುವ ಬೈರಂಪಳ್ಳಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಸಿಬ್ಬಂದಿ ಇಲ್ಲದ ಕಾರಣ ಬೀಗ ಹಾಕಲಾಗಿದೆ. ಡಿ.19ರಂದು ಗ್ರಾಮ ಪಂಚಾಯಿತಿ ಸಿಬ್ಬಂದಿ, ಕಚೇರಿಯಲ್ಲಿನ ಕೆಲಸದ ಹೊರೆಯಿಂದ ಮಾನಸಿಕ ಒತ್ತಡ ಹಾಗೂ...