ಸಾಂದೀಪನಿ ವಿದ್ಯಾ ಸಂಸ್ಥೆಯಲ್ಲಿ ದಿನಾಂಕ 10/07/26 ರಂದು ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಕೌಶಲ್ಯಗಳ ಅಭಿವೃದ್ಧಿಯ ಜತೆಗೆ ವ್ಯಕ್ತಿತ್ವ ವಿಕಸನ ತರಬೇತಿ ‘ ರಜತ ಪಲ್ಲವ ‘ ಸರಣಿ ಕಾರ್ಯಾಗಾರದ ಮೂರನೇ ತರಬೇತಿ ಕಾರ್ಯಕ್ರಮ ಒಂಬತ್ತನೇ ತರಗತಿಯ...
ಹಾವೇರಿ ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಡಾ. ಗೀತಾ ಗುಡ್ಡೆಮನೆ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ . ಈ ನೇಮಕಾತಿಯು ಮೂರು ವರ್ಷಗಳ ಅವಧಿಯನ್ನು ಹೊಂದಿದೆ ಡಾ. ಗೀತಾ ಗುಡ್ಡೆಮನೆ ಅವರು ಕ್ರೀಡೆ, ಸಾಮಾಜಿಕ ಮತ್ತು...
ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಅತಿ...
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಗಾನ ಕೋಗಿಲೆ ಖ್ಯಾತಿಯ ಎಸ್. ಜಾನಕಿ(88) ವಿಧಿವಶರಾಗಿದ್ದಾರೆ. ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ಎಸ್. ಜಾನಕಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ...
ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ ಜನಪ್ರತಿನಿಧಿಗಳ ಆಡಳಿತವನ್ನು ಮರುಸ್ಥಾಪಿಸುವ ನಿಟ್ಟಿನಲ್ಲಿ ಮುಂಬರುವ ಅಕ್ಟೋಬರ್ ಅಂತ್ಯದೊಳಗೆ ಗ್ರಾಮ, ಪಟ್ಟಣ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಸರ್ಕಾರ ಸಂಪೂರ್ಣ ಆಸಕ್ತಿ ವಹಿಸಿದೆ ಎಂದು ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ...
ಉಡುಪಿ: ಷೇರು ಮಾರುಕಟ್ಟೆ ಹೂಡಿಕೆಯ ಮೇಲೆ ಶೇ.10ರಷ್ಟು ಲಾಭ ನೀಡುವುದಾಗಿ ಭರವಸೆ ನೀಡಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಕೊಳಲಗಿರಿಯ ಕುಕ್ಕಿಕಟ್ಟೆಯ ದೀಪಿಕಾ ಮನೋಜ್ ಶೆಟ್ಟಿ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ....
ಪುತ್ತೂರು: ಮೈಸುರಿನಲ್ಲಿ ಕಂಬಳ ಆಗುತ್ತದೋ ಇಲ್ಲವೋ ಎಂಬ ಅನುಮಾನ ಕೆಲವರಿಗಿತ್ತು, ಮೈಸೂರಿನ ದಸರಾದಲ್ಲಿ ಕಂಬಳ ಆಯೋಜನೆ ಮಾಡುವುದಕ್ಕೆ ಕೆಲವರ ವಿರೋಧವಿದ್ದದ್ದೇ ಈ ಅನುಮಾನಕ್ಕೆ ಕಾರಣವಾಗಿತ್ತು ಆದರೆ ಈ ಅನುಮಾನಕ್ಕೆ ತೆರೆ ಎಳೆಯಲಾಗಿದೆ. ಶುಕ್ರವಾರ ಬೆಂಗಳೂರಿನಲ್ಲಿ ನಡೆದ...
ರಾಷ್ಟ್ರೀಯ ಹೆದ್ದಾರಿ–50ರ ವಿಜಯಪುರ ಜಿಲ್ಲೆಯ ಮನಗೂಳಿ ಸಮೀಪ ಕ್ರೆಟಾ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಇಬ್ಬರು ಪುತ್ರರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಸತ್ಯವೇಣಿ (38), ಪುತ್ರರಾದ ಹರಿವೆಂಕಟರಾಮ್ (20)...
ಪೊಲೀಸ್ ಎನ್ಕೌಂಟರ್ನಲ್ಲಿ ದೀಪಕ್ ನಂದಲ್ ಗ್ಯಾಂಗ್ಗೆ ಸೇರಿದ ನಾಲ್ವರು ಸದಸ್ಯರು ಹತ್ಯೆಯಾಗಿದ್ದು, ಒರ್ವ ಸದಸ್ಯ ಗಾಯಗೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುರುಗ್ರಾಮದ ಸುಶಾಂತ್ ಲೋಕ್ನ ‘ಎ’ ಬ್ಲಾಕ್ನಲ್ಲಿ ಈ ಎನ್ಕೌಂಟರ್ ನಡೆದಿದೆ. ಗುಂಡಿನ...
ದಿನಾಂಕ:09.06.2026ರಂದು ಕೋಡಿಂಬಾಡಿ ಗ್ರಾಮ ಪಂಚಾಯತ್ ಎದುರು ರಸ್ತೆಯ ಬದಿಯಲ್ಲಿ ಕಸ ಹಾಕಿರುವುದು ಕಂಡುಬಂದಿರುತ್ತದೆ. ಇದನ್ನು ಸಂಜೀವಿನಿ ಒಕ್ಕೂಟದ ಸ್ವಚ್ಛತಾ ಸಿಬ್ಬಂದಿಗಳು ಪರಿಶೀಲಿಸಿದಾಗ ದಾಖಲೆಗಳು ಸಿಕ್ಕಿರುವುದನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮಾಹಿತಿ ನೀಡಿರುತ್ತಾರೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು...