ಮಂಗಳೂರು: ದ.ಕ. ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸಹಿತ ಪದೇಪದೆ ಅಪಘಾತಗಳು ಸಂಭವಿಸುತ್ತಿರುವ ಸ್ಥಳಗಳನ್ನು “ಬ್ಲ್ಯಾಕ್ ಸ್ಪಾಟ್’ಗಳೆಂದು ಸುಮಾರು 6 ವರ್ಷಗಳ ಹಿಂದೆಯೇ ಗುರುತಿಸಲಾಗಿದ್ದರೂ ಪರಿಣಾಮಕಾರಿ ಪರಿಹಾರ ಕ್ರಮಗಳು ಇನ್ನೂ ಅನುಷ್ಠಾನ ಗೊಂಡಿಲ್ಲ. ಇಲ್ಲೆಲ್ಲ ಅಪಘಾತಗಳು ಸಂಭವಿಸುತ್ತಲೇ...
ಮೈಸೂರು: ಮುಡಾ ಪ್ರಕರಣದಲ್ಲಿ ಕಾನೂನು ಪ್ರಕಾರ ಹೋರಾಟ ಮಾಡಲಾಗುವುದು. ನನ್ನ ಜೊತೆಗಿನ ಜನಬೆಂಬಲದಿಂದ ಬೆದರಿರುವ ವಿಪಕ್ಷಗಳು ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು. ನ್ಯಾಯ ನನ್ನ ಪರವಾಗಿದೆ, ಇದನ್ನು ಎದುರಿಸಿ ಗೆಲ್ಲುತ್ತೇನೆ....
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ರಾಜ್ಯದ ಕಲ್ಯಾಣ ಯೋಜನೆಗಳಿಗೆ ಬಾಕಿ ಇರುವ ಹಣ ಬಿಡುಗಡೆ ಸೇರಿದಂತೆ ಮೂರು ಪ್ರಮುಖ ವಿಷಯಗಳ ಕುರಿತು ತ್ವರಿತ ಕ್ರಮಕ್ಕೆ ಒತ್ತಾಯಿಸಿದರು. ಚೆನ್ನೈ...
ನಿಷೇಧಿತ ಉಲ್ಫಾ (ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್-ಇಂಡಿಪೆಂಡೆಂಟ್ (ULFA-I)) ಸಂಘಟನೆಗೆ ಸೇರಿದ ಶಂಕಿತ ಉಗ್ರರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಮತ್ತು ಅಸ್ಸಾಂ ಪೊಲೀಸರು ಇತ್ತೀಚೆಗೆ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಆರೋಪಿಯನ್ನು ಜಿಗಣಿ...
ಪುತ್ತೂರು, ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದಾನಿಗಳ ಸಹಕಾರದಲ್ಲಿ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆಯಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ವ್ಯವಸ್ಥೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಪ್ರತಿಷ್ಠಿತ ಸರಕಾರಿ ಪ್ರಥಮ ದರ್ಜೆ...
ಪುತ್ತೂರು : ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಯತೀಶ್ ಎನ್, ಐ.ಪಿ.ಎಸ್ ರವರು ಪುತ್ತೂರು ವಿಭಾಗದ ಪೊಲೀಸ್ ಉಪಾಧೀಕ್ಷಕರ ಕಛೇರಿಯ ಪರಿವೀಕ್ಷಣೆ ಕೈಗೊಂಡಿರುತ್ತಾರೆ. ಈ ವೇಳೆ ಕಛೇರಿಯ ದಾಖಲಾತಿಗಳ ನಿರ್ವಹಣೆ, ಕಡತಗಳ ವಿಲೇವಾರಿಗಳ ಪರಿಶೀಲಿಸಿ,...
ಪುತ್ತೂರು: ಕೆಯ್ಯೂರಿನಲ್ಲಿ ಮಹಿಳೆಯೋರ್ವರ ಮಾನಭಂಗ ಯತ್ನ ನಡೆದಿದೆ ಎನ್ನಲಾಗಿದ್ದು, ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿಯನ್ನು ಪೊಲೀಸರು ಠಾಣೆಗೆ ಕರೆಸಿದ್ದು ವಿಚಾರಣೆ ನಡೆಸಲಾಗುತ್ತಿದೆ. ಸ್ಥಳೀಯ ರೇಶನ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ...
ವಿಟ್ಲ: ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಅನಾರೋಗ್ಯದಿಂದ ನಿಧನ ಹೊಂದಿದ ಘಟನೆ ನಡೆದಿದೆ. ಮೃತರನ್ನು ಕುಂಡಡ್ಕ ನಿವಾಸಿ ಉಮೇಶ್ ಗೌಡ (38) ಎಂದು ಗುರುತಿಸಲಾಗಿದೆ ಕೃಷಿಕರಾಗಿದ್ದ ಉಮೇಶ್ ರವರಿಗೆ ನಿನ್ನೆ ಹಠಾತ್ ಆರೋಗ್ಯದಲ್ಲಿ...
ಪುತ್ತೂರು :ಮಾನ್ಯ ಶಾಸಕರ ಸಲಹೆ ಮೇರೆಗೆ ಅಶೋಕ್ ರೈ ಮಹಿಳಾ ಬ್ರಿಗೇಡ್ ಸದಸ್ಯೆ ರಂಜಿತಾ ಅವರ ಅಕ್ಕ ರಕ್ಷಿತಾ ಅವರ ವಿವಾಹಕ್ಕೆ ಆಹಾರ ಸಾಮಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಶೋಕ್ ರೈ ಬ್ರಿಗೇಡ್ ನ ಪ್ರಮುಖರಾದ...
ಲಕ್ಷ್ಮಿ ನಾರಾಯಣ ಅವರು ಕೆಲ ಸಮಯಗಳಿಂದ ಬೆಂಗಳೂರಿನಲ್ಲೇ ವಾಸವಿದ್ದರು. ಕೆಲ ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.2008ರಲ್ಲಿ ಬೈಂದೂರು ಕ್ಷೇತ್ರದಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು.ಈ ಕ್ಷೇತ್ರದಲ್ಲಿ ಮೂರು ಭಾರಿ ಸ್ಪರ್ಧಿಸಿ ಎರಡು ಭಾರಿ ಸೋತಿದ್ದರು. ಮೃತರು...