ಪುತ್ತೂರು : ಫೆಬ್ರವರಿ 14: ಬೊಳುವಾರಿನಲ್ಲಿ ಫೆಬ್ರವರಿ 12 ರ ತಡ ರಾತ್ರಿ ಇತ್ತಂಡದ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ನಡೆಸಿದ ಆರೋಪಿಗಳಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಟಿಪ್ಪರ್ ಚಾಲಕ...
ಪುತ್ತೂರು: ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಆಗಮಿಸಲಿದ್ದಾರೆ. ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು. ಇದೀಗ ಉತ್ತರ ಕನ್ನಡ ಜಿಲ್ಲೆಯ...
ಪುತ್ತೂರು: ಕಾಂಗ್ರೆಸ್ ಪಕ್ಷದ ಮುಂಡೂರು ವಲಯದ, ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರೊಂದಿಗೆ ಶಾಸಕ ಅಶೋಕ್ ಕುಮಾರ್ ರೈಯವರ ಮುಖಾಮುಖಿ ಕಾರ್ಯಕ್ರಮವು ಫೆ.16ರಂದು ಅಪರಾಹ್ನ 3 ಗಂಟೆಗೆ ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ...
ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಳದ ಅಭಿವೃದ್ದಿ ಕುರಿತು ಫೆ.16 ರಂದು ಬೆಳಿಗ್ಗೆ ಗಂ 9 ರಿಂದ ಸಂಜೆ ಗಂಟೆ 5 ರ ತನಕ ಜ್ಯೋತಿಷಿ ನಿಟ್ಟೆ ಪ್ರಸನ್ನ ಆಚಾರ್ಯ ರವರ ನೇತೃತ್ವದಲ್ಲಿ...
ಪುತ್ತೂರು :ಫೆ 16 ಆದಿತ್ಯವಾರ ದಂದು ಪುತ್ತೂರಿನ ಪಿಲೋಮೀನ ಕಾಲೇಜ್ ಮೈದಾನದಲ್ಲಿ ರೋಟರಿ ಪ್ರಿಮಿಯಾರ್ ಲೀಗ್ 2024-25 ಮಂಗಳೂರು, ಉಡುಪಿ ಸಂಬಂಧ ಪಟ್ಟ,ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ನಡೆಯಲಿದೆ ಎಂದು ಪುತ್ತೂರು ರೋಟರಿ ಪ್ರಮುಖರಾದ ರೋಟರಿಯನ್...
ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ಸಮೀಪ 14 ದಿನದ ಮಗು ಹಾಗೂ ಪತಿಯನ್ನು ತ್ಯಜಿಸಿ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ಸಂಭವಿಸಿದೆ. ವಿರಾಜಪೇಟೆ ತಾಲೂಕು ಕರಡ ನಿವಾಸಿ ದಿವಂಗತ...
ಪುತ್ತೂರು:ಆಟೋ ಚಾಲಕರ ಸಂಘ ಕುರಿಯ ಇದರ ಮಹಾಸಭೆಯು ಪಂಚಾಯತ್ ಸಭಾಂಗಣ ಕುರಿಯ ದಲ್ಲಿ ಹುಸೈನಾರ್ ಅಜ್ಜಿಕಟ್ಟೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಉದ್ಘಾಟನೆಯನ್ನು ಬೂಡಿಯಾರ್ ಪುರುಷೋತ್ತಮ ರೈ ರವರು ಮಾಡಿನಾಡಿ ಶುಭ ಹಾರೈಸಿದರು . ವಾರ್ಷಿಕ ವರದಿಯನ್ನು ...
ಬೆಂಗಳೂರು: ಈ ವರ್ಷ ಚಳಿಗಾಲ ಪೂರ್ಣಗೊಳ್ಳುವ ಮುನ್ನವೇ ಬೇಸಿಗೆ ಕಾಲಿಟ್ಟಂತೆ ಕಾಣುತ್ತಿದೆ. ಕಳೆದ 2 ವಾರದಲ್ಲಿ ರಾಜ್ಯದಲ್ಲಿ ಚಳಿಯ ಪ್ರಮಾಣ ಭಾರೀ ಕಡಿಮೆ ಆಗಿದೆ. ಚಳಿಗಾಲ ಮುಗಿಯಲು ಇನ್ನೂ ಒಂದು ತಿಂಗಳು ಟೈಮ್ ಇದೆ. ಇದರ ಮಧ್ಯೆ...
ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಕಂತುಗಳ ಬಗ್ಗೆ ಸರ್ಕಾರದ ಸ್ಪಷ್ಟನೆ, ಹಂತ ಹಂತವಾಗಿ ಹಣ ಬಿಡುಗಡೆ! ಈ ತಿಂಗಳ ಕೊನೆಯೊಳಗೆ ಬಾಕಿಯಿರುವ ಗೃಹಲಕ್ಷ್ಮಿ ಕಂತುಗಳ ಹಣ ಮಹಿಳೆಯರ ಖಾತೆಗೆ ಜಮಾ ರಾಜ್ಯದ ಕೆಲವು ಜಿಲ್ಲೆಗಳಲ್ಲಿ 15ನೇ ಕಂತಿನ...
ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರುಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ...