ಸುಳ್ಯದ ಪೋಲೀಸ್ ವೃತ್ತ ನಿರೀಕ್ಷಕರಾಗಿ ಕುಮುಟದಲ್ಲಿ ವೃತ್ತ ನಿರೀಕ್ಷಕರಾಗಿದ್ದ ತಿಮ್ಮಪ್ಪ ನಾಯ್ಕ ರವರು ಸುಳ್ಯಕ್ಕೆ ವರ್ಗಾವಣೆಗೊಂಡಿದರು ಇವತ್ತು ಸುಳ್ಯ ವೃತ್ತ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ‘ ...
ಪುತ್ತೂರು: ಬೊಳ್ವಾರು ಹಿರಣ್ಯ ಸಂಕೀರ್ಣದಲ್ಲಿರುವ ಪುತ್ತೂರು ಗೃಹ ನಿರ್ಮಾಣ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.21ರಂದು ಸಂಜೆ ಸಂಘದ ಕಚೇರಿಯಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಪಿ.ಪಾಂಡುರಂಗ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸದಸ್ಯರು ವಿವಿಧ ಸಲಹೆ...
ಸುಳ್ಯ : ಮಹಿಳೆಯೋರ್ವರು ಚಲಾಯಿಸಿಕೊಂಡು ಬರುತ್ತಿದ್ದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಚರಂಡಿಗಿಳಿದು ಪಲ್ಟಿಯಾದ ಘಟನೆ ಸುಳ್ಯ ಸಮೀಪದ ಆಲೆಟ್ಟಿ ರಸ್ತೆಯ ನಾಗಪಟ್ಟಣದ ವಿಶ್ರಾಂತಿ ಗೃಹದ ಬಳಿ ಸಂಭವಿಸಿದೆ. ಕಾರು ಚಾಲಕಿ ಅಪಾಯದಿಂದ...
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಮತ್ತು ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಕೇಳಿ ಬಂದಿರುವ ಅಕ್ರಮ ಡಿನೋಟಿಫಿಕೇಷನ್ ಹಗರಣ ಆರೋಪ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು, ಅಕ್ರಮ ಡಿನೋಟಿಫಿಕೇಷನ್ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಹಲವು ಅಧಿಕಾರಿಗಳ ಹೇಳಿಕೆಯನ್ನು...
ತುಳುನಾಡಿನ ಐತಿಹಾಸಿಕ ಹಿನ್ನೆಲೆಯ, ಕೋಟಿ-ಚೆನ್ನಯರ ಜನ್ಮಭೂಮಿಯಾದ ಪಡುಮಲೆಯನ್ನು ಪ್ರವಾಸೋದ್ಯಮ ತಾಣವಾಗಿಸುವ ನಿಟ್ಟಿನಲ್ಲಿ 10 ವರ್ಷಗಳ ಹಿಂದೆ ಮಂಜೂರಾಗಿದ್ದ ₹5 ಕೋಟಿ ಮೊತ್ತದ ಯೋಜನೆ ನೆನೆಗುದಿಗೆ ಬಿದ್ದಿದೆ. ಯೋಜನೆ ಅನುಷ್ಠಾನದಲ್ಲಿ ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು...
ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ’ – ಚಂದ್ರಬಾಬು ನಾಯ್ಡು ಗಂಭೀರ ಆರೋಪ ತಿರುಪತಿ : ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು...
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ, ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಇಂದು ಗುರುವಾರ ನಿಧನರಾಗಿದ್ದಾರೆ....
ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11ಕೆ.ವಿ. ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ವೆ, ಮುಕ್ರಂಪಾಡಿ, ಕೆಮ್ಮಿಂಜೆ ಮತ್ತು ಮುಂಡೂರು ಫೀಡರ್ಗಳಲ್ಲಿ ಸೆ.20ರಂದು ಬೆಳಿಗ್ಗೆ 10ರಿಂದ ಅಪರಾಹ್ನ 2ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಬಳಕೆದಾರರು ಗಮನಿಸಬೇಕೆಂದು ಮೆಸ್ಕಾಂ...
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಕೆ.ಎಸ್.ಎಸ್ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ತಂಡ ಪ್ರಥಮ ಸ್ಥಾನ...
ಸವಣೂರು ಸೆಪ್ಟೆಂಬರ್ 19: ಸವಣೂರು ಗ್ರಾ.ಪಂ.ಗೆ ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯಿಸಿ ಕಡಬ ತಾಲೂಕಿನ ಸವಣೂರು ಗ್ರಾ.ಪಂ.ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗಿದೆ. ಈಗ ಇರುವ ಪಿಡಿಓ ವಾರದಲ್ಲಿ ಕೇವಲ 3 ದಿನ ಮಾತ್ರ...