ಬೆಂಗಳೂರು: ಬೆಂಗಳೂರು:(ಮೇ 13): ಒಬ್ಬ ವ್ಯಕ್ತಿಯ ನಂಬಿಕೆಯನ್ನು ಸಂಪೂರ್ಣವಾಗಿ ನಾಶಮಾಡುವಂತ ಕೃತ್ಯಕ್ಕೆ ಕೈ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳೆದ 10 ವರ್ಷಗಳಿಂದ ತನ್ನ ಬಳಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ರಾಜೇಶ್ ಎಂಬಾತ, ನಂಬಿಕೆಯನ್ನು...
ಕಿರುತೆರಯ ಹಾಸ್ಯ ಕಲಾವಿದ ಅತ್ಯಂತ ಪ್ರತಿಭಾವಂತ ರಾಕೇಶ್ ಪೂಜಾರಿ ಹಠತ್ತಾಗಿ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೀಗೆ ಯುವಕರು ಹೃದಯಾಘಾತದಿಂದ ಸಾಯುವುದು, ಕುಸಿದು ಬಿದ್ದು ಸಾಯುವುದು ಅತ್ಯಂತ ಸಾಮಾನ್ಯವಾಗುತ್ತಿದೆ. ಈ ಸರಣಿ ಸಾವುಗಳಿಗೆ ಈಗ...
ವ್ಯಾಪಾರ ನಿಲ್ಲಿಸುವುದಾಗಿ ಬೆದರಿಕೆ ಹಾಕಿದ ಕಾರಣಕ್ಕಾಗಿ ಭಾರತ ಮತ್ತು ಪಾಕಿಸ್ತಾನ ಕದನ ವಿರಾಮವನ್ನು ಒಪ್ಪಿಕೊಂಡಿತ್ತು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆ ವ್ಯಾಪಕ ವಿವಾದವನ್ನು ಹುಟ್ಟುಹಾಕಿದೆ. ಅವರ ಹೇಳಿಕೆಗಳ ಬಗ್ಗೆ ಪ್ರಧಾನಿ ನರೇಂದ್ರ...
ಬೆಂಗಳೂರು: ರಾಜಧಾನಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಿಡಿಲು, ಮಿಂಚು ಸಹಿತ ಭಾರಿ ಉತ್ತಮ ಮಳೆಯಾಗಿದ್ದು, ಅದರಲ್ಲೂ ಬಳ್ಳಾರಿ, ವಿಜಯಪುರ, ಕೊಪ್ಪಳ, ಚಿಕ್ಕಮಗಳೂರು, ರಾಯಚೂರು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಈ ವರೆಗೆ ಒಟ್ಟು ಏಳು ಮಂದಿ...
ಕಲಬುರಗಿ: ಭಾರತೀಯ ಸೈನಿಕರು ಭಯೋತ್ಪಾದಕರ ಅಡಗುತಾಣಗಳನ್ನು ಯಶಸ್ವಿಯಾಗಿ ನಾಶಪಡಿಸಿದ್ದರೂ, ಕೇಂದ್ರ ಸರ್ಕಾರದ ಕದನ ವಿರಾಮ ಘೋಷಣೆಯ ನಿರ್ಧಾರವು ಸಶಸ್ತ್ರ ಪಡೆಗಳು ಮತ್ತು ಭಾರತೀಯ ನಾಗರಿಕರಿಗೆ ನಿರಾಶೆಯನ್ನುಂಟುಮಾಡಿದೆ ಎಂದು ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ...
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಇತ್ತೀಚಿಗೆ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಸುದ್ದಿ ಇನ್ನು ಅಭಿಮಾನಿಗಳ ಮನದಲ್ಲಿ ಹಸಿರಾಗಿರುವಾಗಲೇ, ಮತ್ತೊಂದು ಸುದ್ದಿ ಹೊರ ಬಿದ್ದಿದೆ. ಈ ಸುದ್ದಿ ಅಭಿಮಾನಿಗಳಿಗೆ ತೀವ್ರ ಆಘಾತವನ್ನು...
ಪುತ್ತೂರು: ಅಂಬೇಡ್ಕರ್ ನಿಗಮದ ಸಾರಥಿ ಸ್ವಾವಲಂಬಿ ಯೋಜನೆಯಡಿ ಪುತ್ತೂರು ವಿಧಾನಸಭಾ ಕ್ಷೇತ್ರದ ಓರ್ವ ಫಲಾನುಭವಿಗೆ ವಾಹನ ಮಂಜೂರಾಗಿದ್ದು ಶಾಸಕ ಅಶೋಕ್ ರೈ ಅವರು ವಾಹನದ ಕೀಯನ್ನು ಫಲಾನುಭವಿಗೆ ಹಸ್ತಾಂತರ ಮಾಡಿದರು. ಪಟ್ಟೂರು ಗ್ರಾಮದ ಸೇಡಿಯಾಪು ನಿವಾಸಿ...
ಮಂಗಳೂರು ಮೇ 12: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸ್ ವತಿಯಿಂದ ವಿವಿಧ ಕಡೆಗಳಲ್ಲಿ ವಿಶೇಷ ಚೆಕ್ಪೋಸ್ಟ್ಗಳನ್ನು ತೆರೆದು ವಾಹನಗಳ ತಪಾಸಣೆ ಕಾರ್ಯವನ್ನು ವಾಹನಗಳ ದಾಖಲಾತಿಗಳನ್ನು ಪರಿಶೀಲನೆಯನ್ನು ನಡೆಸಲಾಗುತ್ತಿದೆ. ನಗರದ ವ್ಯಾಪ್ತಿಯಲ್ಲಿ ಸಂಚಾರ...
ನೆಲ್ಯಾಡಿ: ಇಲ್ಲಿನ ಮಾದೇರಿಯಲ್ಲಿ ನಡೆದ ಯುವಕನ ಕೊಲೆ ಪ್ರಕರಣದ ಆರೋಪಿ ನೆಲ್ಯಾಡಿ ಗ್ರಾಮದ ಮಾದೇರಿ ನಿವಾಸಿ ಹರಿಪ್ರಸಾದ್ನನ್ನು ಉಪ್ಪಿನಂಗಡಿ ಪೊಲೀಸರು ಮೇ.11ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ಹರಿಪ್ರಸಾದ್ ಮೇ 9ರಂದು ರಾತ್ರಿ ತಮ್ಮ ಮನೆ...
ರಾಜ್ಯದ ಹಲವು ಕಡೆ ಮಳೆಯ ಸಿಂಚನ ಆದರೂ ಕೂಡ ಬೇಸಿಗೆ ದಗೆಯಿಂದ ಜನರು ತತ್ತರಿಸುತ್ತಿದ್ದಾರೆ. ಹೀಗಾಗಿ ಮುಂಗಾರು ಮಳೆ ಯಾವಾಗ ಎಂದು ಜನರು, ರೈತರು ಎದುರು ನೋಡುತ್ತಿದ್ದಾರೆ. ಇದರ ಬೆನ್ನಲ್ಲೇ ಮುಂದಿನ 5 ದಿನ ರಾಜ್ಯದ...