ಬಜೆಟ್ ಮಂಡನೆ ಬಳಿಕ 22 ಕ್ಯಾರೆಟ್ 10 ಗ್ರಾಂ ಚಿನ್ನ ದರ ಬರೋಬ್ಬರಿ 9,014 ರೂ. ಇಳಿಕೆಯಾಗಿದೆ. ಸದ್ಯ 10 ಗ್ರಾಂ. ಚಿನ್ನದ ಬೆಲೆ 1,43,205 ರೂ. ತಲುಪಿದೆ. ಇನ್ನೂ ಬೆಳ್ಳಿ ಬೆಲೆಯಲ್ಲೂ ಕುಸಿತವಾಗಿದ್ದು, 1...
ಅಂಗಡಿ–ಕಚೇರಿ–ಹೋಟೆಲ್ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ- ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಮಂಗಳೂರು: ಎಲ್ಲಾ ರೀತಿಯ ಅಂಗಡಿ, ಕಂಪನಿ, ಕಚೇರಿಗಳು, ಹೊಟೇಲ್ ಸಹಿತ ವಾಣಿಜ್ಯ ಸಂಸ್ಥೆಗಳ ನಾಮಪಲಕಗಳಲ್ಲಿ ಹೆಸರುಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ನಮೂದಿಸಬೇಕು ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್ವಿ...
ಪುತ್ತೂರು: ಮಹಾಲಿಂಗೇಶ್ವರ ದೇವಳದ ಎದುರಿನ ನೆಲ್ಲಿಕಟ್ಟೆಯಲ್ಲಿರುವ ಖಾಸಗಿ ಬಸ್ ನಿಲ್ದಾಣದ ಬಳಿ ₹1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಾಜ್ಯದ ಮೂರನೇ ಅತಿ ದೊಡ್ಡ ರಾಷ್ಟ್ರ ಧ್ವಜಸ್ತಂಭದಲ್ಲಿ ಭಾನುವಾರ ಸಂಜೆ ಪರೀಕ್ಷಾರ್ಥವಾಗಿ ಕೆಲ ಕಾಲ ತ್ರಿವರ್ಣ ಧ್ವಜ...
ಪುತ್ತೂರು ಫೆಬ್ರವರಿ 02:ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾಂಪ್ರಾದಾಯಿಕ ಕೋಳಿ ಅಂಕಕ್ಕಾಗಿ ಹೋರಾಟ ಪ್ರಾರಂಭವಾಗಿದ್ದು, ಕೋಳಿ ಅಂಕ ಬೇಕು ಎಂದು ಇದೀಗ ನ್ಯಾಯಾಲಯದ ಮೆಟ್ಟಿಲೇರಲು ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ಸಮಿತಿ ನಿರ್ಧರಿಸಿದೆ.ಇದರೊಂದಿಗೆ ಕಂಬಳ ರೀತಿಯಲ್ಲೇ ಮತ್ತೊಂದು ಹೋರಾಟಕ್ಕೆ ಕರಾವಳಿ...
ವಿದ್ಯೆ ಎಂದರೆ ಕೇವಲ ಪದವಿ ಅಥವಾ ಉದ್ಯೋಗಕ್ಕೆ ಸೀಮಿತವಲ್ಲ; ಅದು ಮಾನವನ ಜೀವನವನ್ನು ಸರಿಯಾದ ದಿಕ್ಕಿನಲ್ಲಿ ನಡೆಸುವ ಶಕ್ತಿಯಾಗಿದೆ ಎಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಭುವನೇಶ್ ಪಚ್ಚಿನಡ್ಕ ಅವರು ಅಭಿಪ್ರಾಯಪಟ್ಟರು....
ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ ನೇಮಕವಾಗಿರುತ್ತಾರೆ. ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ನಿಕಟಪೂರ್ವ ಅಧ್ಯಕ್ಷರೂ, ರಾಜ್ಯೋತ್ಸವ ಪುರಸ್ಕೃತ ಖ್ಯಾತ ದಂತ ವೈದ್ಯರು, ಯುವವಾಹಿನಿ ಕೇಂದ್ರ(ರಿ)ಸಮಿತಿ...
ಬೆಂಗಳೂರು: ಕೇಂದ್ರ ಸರ್ಕಾರ ಮಂಡಿಸಿರುವ 2026-27ನೇ ಸಾಲಿನ ಕೇಂದ್ರ ಬಜೆಟ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ವಿಕಸಿತ ಭಾರತ’, ‘ಕರ್ತವ್ಯ’ ಎಂಬ ಘೋಷವಾಕ್ಯಗಳಿಗೆ ಈ ಬಜೆಟ್ ಹೆಚ್ಚಿನ ಒತ್ತು ನೀಡಿದ್ದರೂ, ಜಾರಿಗೆ ಸಂಬಂಧಿಸಿದ...
ಬೆಂಗಳೂರಿನಲ್ಲಿ 18 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣ ಭಾರಿ ಸಂಚಲನ ಮೂಡಿಸಿದೆ. ಮನೆಕೆಲಸದ ಹೆಸರಿನಲ್ಲಿ ವಿಶ್ವಾಸ ಗಳಿಸಿ ಬಂಗಾರ ದೋಚಿದ ಆರೋಪಿಗಳು ನೇಪಾಳಿ ದಂಪತಿ ಎಂದು ಮಾರತ್ ಹಳ್ಳಿ ಪೊಲೀಸರ ತನಿಖೆಯಿಂದ ತಿಳಿದುಬಂದಿದೆ....
ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್ನಿಂದ ಕರ್ನಾಟಕಕ್ಕೆ ಯಾವುದೇ ಅನುಕೂಲವಾಗಿಲ್ಲ. ಬೆಂಗಳೂರಿಗೆ ಯಾವ ಹೈಸ್ಪೀಡ್ ರೈಲೂ ಬರಲ್ಲ. ರಾಜ್ಯಕ್ಕೆ ಬಜೆಟ್ನಲ್ಲಿ ಯಾವುದೇ ಕೊಡುಗೆ ನೀಡಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಮನರೇಗಾ ಹೆಸರಲ್ಲಿ ನಮ್ಮ...
ಉಡುಪಿ : ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಬಳಿಕ ಯುವಕನೊಬ್ಬನ ಮೇಲೆ ತಲವಾರು ಹಾಗೂ ಕಬ್ಬಿಣದ ಚಯರ್ನಿಂದ ಹಲ್ಲೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ಉಡುಪಿಯಲ್ಲಿ ನಡೆದಿದೆ. ತೀವ್ರ ಹಲ್ಲೆಗೊಳಾಗದ ಯುವಕನನ್ನು ಉಡುಪಿ ಕಾಂಗ್ರೆಸ್ ನ...