ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಡಿ.15 ರಂದು ಸಂಜೆ ನಡೆದಿದೆ. ಆಂಧ್ರಪ್ರದೇಶದಿಂದ ಅಯ್ಯಪ್ಪ ಮೃತಧಾರಿಗಳನ್ನು...
ಬೆಳಗಾವಿ : 7 ನೇ ವೇತನವನ್ನು ಯಥಾವತ್ತಾಗಿ ಜಾರಿಗೊಳಿಸಲು ಹಾಗೂ ಆರ್ಥಿಕ ಸೌಲಭ್ಯವನ್ನು ನೀಡುವಲ್ಲಿ ಪರಿಷ್ಕೃತ ಆದೇಶ ಹೊರಡಿಸಬೇಕೆಂದು ನಡೆಸುತ್ತಿರುವ ಕರ್ನಾಟಕ ನಿವೃತ್ತ ನೌಕರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಅಶೋಕ್ ಕುಮಾರ್ ರೈ...
ಜಾಮೀನು ಆದೇಶ ಹೊರಡಿಸಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಮಹಾರಾಷ್ಟ್ರದ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಮತ್ತು ಇತರ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ. ಸತಾರಾ ಜಿಲ್ಲಾ ಮತ್ತು ಸತ್ರ...
ರಾಜ್ಯದಲ್ಲಿ ಮಳೆ ತುಸು ಬಿಡುವು ನೀಡಿದೆ. ಮತ್ತೊಂದೆಡೆ ರಾಜ್ಯಾದ್ಯಂತ ಮುಂದಿನ ಮೂರು ದಿನಗಳಲ್ಲಿ ಸಾಮಾನ್ಯ ತಾಪಮಾನದಿಂದ ಕನಿಷ್ಠ ತಾಪಮಾನ 2ರಿಂದ 4 ಡಿಗ್ರಿ ಸೆಲ್ಸಿಯಸ್ ಕುಸಿತ ಕಾಣಲಿದೆ. ಈ ವೇಳೆ ಚಳಿಯ ಪ್ರಮಾಣ ಹೆಚ್ಚಾಗಿರಲಿದೆ ಎಂದು...
ಆಗಸ್ಟ್ 15, 1947 ರಂದು ಇದ್ದಂತೆ ಯಾವುದೇ ಪೂಜಾ ಸ್ಥಳದ ಧಾರ್ಮಿಕ ಸ್ವರೂಪವು ಬದಲಾಗದೆ ಉಳಿಯುತ್ತದೆ ಎಂದು ಪೂಜಾ ಸ್ಥಳಗಳ ಕಾಯಿದೆಯು ಸೂಚಿಸುತ್ತದೆ. 1991 ರ ಪೂಜಾ ಸ್ಥಳಗಳ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ...
ಬೆಂಗಳೂರು: ಉತ್ತರ ಪ್ರದೇಶ ಮೂಲದ 34 ವರ್ಷದ ಟೆಕ್ಕಿ ಅತುಲ್ ಸುಭಾಷ್ ಅವರ ವಿಚ್ಛೇದಿತ ಪತ್ನಿ ನಿಕಿತಾ ಸಿಂಘಾನಿಯಾ, ಆಕೆಯ ತಾಯಿ ನಿಶಾ ಮತ್ತು ಸಹೋದರ ಅನುರಾಗ್ ಅವರನ್ನು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ....
ವಿಶ್ವವಿಖ್ಯಾತ ತಬಲಾ ವಾದಕ ಜಾಕಿರ್ ಹುಸೇನ್ (73) ಅವರು ಭಾನುವಾರ ಅಮೆರಿಕದಲ್ಲಿ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಭಾರತ ಸೇರಿದಂತೆ ವಿದೇಶಗಳಲ್ಲಿ ಕೂಡ ಹೆಸರು ಗಳಿಸಿದ್ದರು. ಹಲವಾರು ಹಾಲಿವುಡ್ ಚಿತ್ರಗಳಲ್ಲಿ...
ಆನೆಗಳಿಂದ ಕಾಡಿನಂಚಿನಲ್ಲಿರುವ ಜನರಿಗೆ ತೊಂದರೆ ಆಗುತ್ತಿದ್ದು, ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂಬ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಬೇಡಿಕೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಕಟುವಾಗಿ ಟೀಕಿಸಿದರು. ‘ಜವಾಬ್ದಾರಿಯುತ ಸ್ಥಾನದಲ್ಲಿರುವವರು ಈ...
ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಮುನೀರ್ ಮತ್ತು ಉಪಾಧ್ಯಕ್ಷರಾಗಿ ನಮಿತಾ ಆಯ್ಕೆಯಾಗಿದ್ದಾರೆ. ನೆಕ್ಕಿಲಾಡಿ ಗ್ರಾ.ಪಂ. ಉಪಾಧ್ಯಕ್ಷ ಹರೀಶ್ ಡಿ. ಮತ್ತು ಸದಸ್ಯ ವಿಜಯ ಕುಮಾರ್ ಅವರ...
ಬೆಳಗಾವಿ : ಪಂಚಮಸಾಲಿ ಹೋರಾಟವನ್ನೇ ಸಿಎಂ ಸಿದ್ದರಾಮಯ್ಯ ಸಂವಿಧಾನ ವಿರೋಧ ಎಂದು ಹೇಳಿಕೆ ನೀಡಿದ್ದು ಖಂಡನೀಯ. ಒಂದುವೇಳೆ ಹೋರಾಟ ಸಂವಿಧಾನ ವಿರೋಧಿ ಆಗಿದ್ದರೆ ನಮಗೆ ಬೆಂಬಲಿಸಿದ ಶಾಸಕರನ್ನು ತಾಕತ್ತಿದ್ದರೆ ಅಮಾನತುಗೊಳಿಸಿ ಎಂದು ಪಂಚಮಸಾಲಿ ಪೀಠದ ಕೂಡಲಸಂಗಮ...