ಮಂಗಳೂರು: ಕರಾವಳಿ ಭಾಗದಲ್ಲಿ ಬೆಳಗ್ಗಿನ ಜಾವ ಚಳಿಯ ಪ್ರಮಾಣದಲ್ಲಿ ಏರಿಕೆ ಉಂಟಾಗುತ್ತಿದೆ. ಇದರಿಂದ ವಾತಾವರಣ ತಂಪಾಗಿದ್ದು, ಸಾಂಕ್ರಾಮಿಕ ರೋಗಬಾಧೆ ಬಗ್ಗೆ ಎಚ್ಚರದಿಂದ ಇರಬೇಕಾದ ಅನಿವಾರ್ಯತೆ ಇದೆ. ಕರಾವಳಿಯಲ್ಲಿ ಇತ್ತೀಚೆಗೆ ಕಾಣಿಸಿಕೊಂಡ ಮಳೆ, ಆಗಾಗ ಉರಿ ಬಿಸಿಲು,...
ಪುತ್ತೂರಿನ ಅಭಿವೃದ್ಧಿಗೆ ಮತ್ತೊಂದು ಗರಿ : ಶಾಸಕ ಅಶೋಕ್ ಕುಮಾರ್ ರೈ ಶಾಸಕರ ಮತ್ತು ಅಧಿಕಾರಿಗಳ ಒಗ್ಗಟ್ಟಿನ ಫಲ : ನವೀನ್ ಭಂಡಾರಿ ಕಾರ್ಯನಿರ್ವಹಣಾಧಿಕಾರಿ ಫುತ್ತೂರು ಪುತ್ತೂರು: ಪುತ್ತೂರಿನ ದೀರ್ಘಕಾಲದ ಬೇಡಿಕೆಗಳಲ್ಲಿ ಒಂದಾದ ಹೊಸ ತಾಲೂಕು...
ಪುತ್ತೂರು.ಡಿ.12 : ನೆಹರುನಗರದ ಪಡ್ಡಾಯೂರು ನಿವಾಸಿ,ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತ ರಾದ ದಾಮೋದರ ನೆಲಪ್ಪಾಲ್ ರವರು ತೋಟದಲ್ಲಿ ಕೆಲಸ ಮಾಡುವಾಗ ಕುಸಿದು ಬಿದ್ದು ಇಂದು ಬೆಳಗ್ಗೆ ನಿಧನರಾಗಿದ್ದಾರೆ ಇವರು ನಿಷ್ಠಾವಂತ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ...
ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಅಬ್ದುಲ್...
ಪುತ್ತೂರು: ಪುತ್ತೂರು ಉಪ್ಪಿನಂಗಡಿ ರಸ್ತೆಯ ನೆಕ್ಕಿಲಾಡಿಯಲ್ಲಿ ಬೈಕ್ ಅಪಘಾತವಾಗಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡ ಬಗ್ಗೆ ವರದಿಯಾಗಿದೆ ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ.
ಪುತ್ತೂರು: ಡಿ.11.ಪುತ್ತೂರು ಹೃದಯ ಭಾಗವಾದ ದರ್ಬೆ ವಿಶಾಲ್ ಮಾಲ್ ಎದುರು ಬೈಕ್ ನಡುವೆ ಅಪಘಾತ ಸಂಭವಿಸಿ 3 ಬೈಕುಗಳು ಹಾನಿಯಾಗಿದೆ. ಬೈಕ್ ಸವಾರರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ.
ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹುಚ್ಚಾಟ ಮುಂದುವರಿದಿದ್ದು, ಇದೀಗ ಟ್ರಂಪ್ ಅವರ ಕಣ್ಣು ಭಾರತದ ಅಕ್ಕಿಯ ಮೇಲೆ ಬಿದ್ದಿದೆ. ಇದರಿಂದ ಮುಂದಿನ ದಿನಗಳಲ್ಲಿ ಭಾರತದಲ್ಲಿ ಅಕ್ಕಿ ಬೆಲೆ ಹೆಚ್ಚಾಗಬಹುದೇ ಎನ್ನುವ ಆತಂಕವೂ ಸಹ ಶುರುವಾಗಿದೆ. ಅಮೇರಿಕಾದ...
ಕರ್ನಾಟಕ ಭೂ ಕಂದಾಯ ಕಾಯ್ದೆ ತಿದ್ದುಪಡಿ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಬೆಳಗಾವಿ ಅಧಿವೇಶನದಲ್ಲಿ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಕಳೆದ ಅಕ್ಟೋಬರ್ ತಿಂಗಳಲ್ಲೇ ಕರಡು ರಚಿಸಲಾಗಿದೆ....
ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ತೋಟಕ್ಕೆ ಉರುಳಿಬಿದ್ದ ಪರಿಣಾಮ ಉದ್ಯಮಿಯೋರ್ವರು ದಾರುಣವಾಗಿ ಮೃತಪಟ್ಟ ಘಟನೆ ಪಡುಬಿದ್ರಿ ರಾ.ಹೆ.66 ರಲ್ಲಿ ಡಿ.10ರಂದು ತಡರಾತ್ರಿ 2 ಗಂಟೆಯ ಸುಮಾರಿಗೆ ಎರ್ಮಾಳು ತೆಂಕ...
ಗೋವಾದ ನೈಟ್ ಕ್ಲಬ್ ದುರಂತದಿಂದ ಎಚ್ಚರ ವಹಿಸಿರುವ ಬೆಂಗಳೂರು ಪೊಲೀಸರು (Bengaluru Police) ಪಬ್ ಬಾರ್, ರೆಸ್ಟೋರೆಂಟ್ಗಳಿಗೆ ಹೊಸ ವರ್ಷಕ್ಕಾಗಿ ಗೈಡ್ಲೈನ್ಸ್ (New Year Guidelines) ಬಿಡುಗಡೆ ಮಾಡಿದ್ದಾರೆ. ಸಿಲಿಕಾನ್ ಸಿಟಿಯಲ್ಲಿ ನ್ಯೂ ಇಯರ್ ವೆಲ್ಕಮ್...