ಕೋಡಿಂಬಾಡಿ :ಸೆ 12, ಕೋಡಿಂಬಾಡಿ ಪ್ರಾಥಮಿಕ ಶಾಲೆಗೆ ರೋಟರಿ ಕ್ಲಬ್ ಪುತ್ತೂರು ಇದರ ವತಿಯಿಂದ ಕಂಪ್ಯೂಟರ್ ಹಾಗೂ ದಾನಿಗಳಾದ ಶಾಲಾ ಹಿರಿಯ ವಿದ್ಯಾರ್ಥಿಗಳಾದ,ಸ್ಮಾರ್ಟ್ ಟೆಕ್ನಾಲಜಿ ಇದರ ಮಾಲಕರಾದ ಸತೀಶ್ ನಾಯಕ್ ಮೋನಡ್ಕ ಮತ್ತು ಹರೀಶ್ ಪ್ರಭು...
ಬಾಲನ್ಯಾಯ ಮಾದರಿ ನಿಯಮಗಳು 2016 ತಿದ್ದುಪಡಿ ಮಾದರಿ ನಿಯಮಗಳು 2022 ರ ಅನ್ವಯ ಬಾಲನ್ಯಾಯ ಮಂಡಳಿಗೆ ಮೂರು ವರ್ಷದ ಅವಧಿಗೆ ಪುತ್ತೂರಿನ ಖ್ಯಾತ ನ್ಯಾಯವಾದಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಪಕ್ಷದಲ್ಲಿ ಅನೇಕ ಜವಾಬ್ಧಾರಿಯನ್ನು ಹೊಂದಿರುವ ಸಾಹಿರಾ...
ಪುತ್ತೂರು: ಮೈಸೂರು ಮುಡಾದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟಿನಲ್ಲಿ ಜಯ ಸಿಗಬೇಕು ಎಂದು ಪ್ರಾರ್ಥಿಸಿ ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸೆ.11ರಂದು ಕಾಂಗ್ರೆಸ್ ವತಿಯಿಂದ ಪೂಜೆ ಸಲ್ಲಿಸಲಾಯಿತು. ಶಾಸಕ...
ಉಪ್ಪಿನಂಗಡಿ: ಕೆಲಸಕ್ಕೆಂದು ಮಂಗಳೂರಿಗೆ ತೆರಳಿದ್ದ ವಿವಾಹಿತ ಮಹಿಳೆಯೋರ್ವರು ಮನೆಗೆ ಬಾರದೇ ನಾಪತ್ತೆಯಾದ ಘಟನೆ ನೆಲ್ಯಾಡಿ ಗ್ರಾಮದ ಕೂವೆಕೊಪ್ಪ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಕೂವೆಕೊಪ್ಪ ನಿವಾಸಿ ,...
ಬಂಟ್ವಾಳ : ಸ್ಪರ್ಧೆಗಳು ಆರೋಗ್ಯಪೂರ್ಣ ಬೆಳವಣಿಗೆಗೆ ಸಹಕರಿಸುತ್ತವೆ. ಶಾಲಾ ಮಟ್ಟದಲ್ಲಿ ನಡೆಯುವ ಪ್ರತಿಭಾ ಕಾರಂಜಿ ಸ್ಪರ್ಧೆಗಳು ಮಗುವಿನಲ್ಲಿ ಹುದುಗಿರುವ ಪಠ್ಯೇತರ ಚಟುವಟಿಕೆಗಳನ್ನು ಹೊರಹಾಕಿ ಪ್ರತಿಭೆಯನ್ನು ಕಾರಂಜಿಯಂತೆ ಅರಳಿಸಿ ಪ್ರತಿಭೆಯ ಅನಾವರಣಗೊಳಿಸುವ ವೇದಿಕೆಯಾಗಿದೆ. ಇದರ ಜೊತೆಗೆ ಸೋಲು...
ಕಾಣಿಯೂರು ಪಿಯು ಕಾಲೇಜಿನಲ್ಲಿ ಶಿಕ್ಷಕ ದಿನಾಚರಣೆಯನ್ನು ಮಕ್ಕಳು ಸಂಭ್ರಮದಿಂದ ಆಚರಿಸಿದರು, ಶಿಕ್ಷಕರಿಗೆ ವಿವಿಧ ಆಟೇೂಟ ಸ್ಪರ್ಧೆಯಗಳನ್ನು , ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಜಯಂತಿ. ಕೆ ಅವರು ಮಾತಾಡಿ ಸರ್ವಪಲ್ಲಿ ರಾಧಾಕೃಷ್ಣರ ವಿಚಾರಗಳನ್ನು ಮಕ್ಕಳಿಗೆ...
ಉಪ್ಪಿನಂಗಡಿ : ಪೊಲೀಸ್ ಠಾಣೆ ವ್ಯಾಪ್ತಿಯ ಶಿರಾಡಿ ಎಂಬಲ್ಲಿ ಕಂಟೈನರ್ವೊಂದು ಹೆದ್ದಾರಿ ಬದಿಯ ಚರಂಡಿಗೆ ಬಿದ್ದ ಘಟನೆ ಸಂಭವಿಸಿದೆ. ತಂಪು ಪಾನೀಯವನ್ನು ಸಾಗಿಸುತ್ತಿದ್ದ ಕಂಟೈನರ್ ಚಾಲಕನ ನಿಯಂತ್ರಣವನ್ನು ಕಳೆದುಕೊಂಡು ಹೆದ್ದಾರಿ ಬದಿಯ ಚರಂಡಿಯತ್ತ...
ಪುತ್ತೂರು: ಚುನಾವಣೆ ಪೂರ್ವದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ ಜನತೆಗೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ, ನಾಲ್ಕು ಗೋಡೆಗಳ ಮಧ್ಯೆ ಕಚೇರಿಯೊಳಗೆ ನಡೆಯುತ್ತಿದ್ದ ಅಕ್ರಮ ಸಕ್ರಮ ಬೈಠಕ್ನ್ನು ಪ್ರತೀ ಗ್ರಾಮದ ಪ್ರಜೆಗಳ ಮನೆ ಬಾಗಿಲಿಗೆ ತಂದು ಸ್ಥಳದಲ್ಲೇ ಹಕ್ಕು...
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರು ಭೇಟಿ ನೀಡಿದರು. ಈ ಸಂದರ್ಭ ಅರ್ಚಕರು ಪ್ರಸಾದ ನೀಡಿದರು. ಸಮಿತಿ ವತಿಯಿಂದ ಶಲ್ಯ ಹಾಕಿ...
ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಮುದ್ಯ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ 17ನೇ ಶತಮಾನದ ಪುರಾತನ ಶಾಸನ ಅಧ್ಯಯನ ಹಾಗೂ 16 ನೇ ಶತಮಾನದ ವಿಗ್ರಹ ಪತ್ತೆ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕು ಕನ್ನಡ...