ಚಿಕ್ಕಮಗಳೂರು : 2 ಗುಂಪುಗಳ ಮಧ್ಯೆ ನಡೆದ ಮಾರಾಮಾರಿಯಲ್ಲಿ ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯನನ್ನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಾಂಗ್ರೆಸ್ ಗ್ರಾಪಂ ಸದಸ್ಯನ ಗಣೇಶ್ (38) ಹತ್ಯೆಗೀಡಾಗಿದ್ದು,ಗಲಾಟೆ ನಡೆಸಿದ ಗುಂಪು ...
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಭಾರತ ಭೇಟಿ ಇದೀಗ ಭಾರಿ ದೊಡ್ಡ ಬದಲಾವಣೆಗೆ ನಾಂದಿ ಹಾಡುವ ಸಾಧ್ಯತೆ ದಟ್ಟವಾಗಿದೆ. ಒಂದು ಕಡೆ ರಕ್ಷಣಾ ಕ್ಷೇತ್ರದಲ್ಲಿ ಭಾರತ ಮತ್ತು ರಷ್ಯಾ ಇದೀಗ ದೊಡ್ಡ ಒಪ್ಪಂದ ಮಾಡಿಕೊಂಡಿವೆ. ಇದರ...
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಇನ್ಸ್ಪೆಕ್ಟರ್ ಒಬ್ಬರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಈಗಷ್ಟೇ ನಡೆದಿದೆ. ಇನ್ಸ್ಪೆಕ್ಟರ್ ಪಂಚಾಕ್ಷರಿ ಅವರು ಅಪಘಾತದಲ್ಲಿ ಮೃತಪಟ್ಟಿದ್ದು ಬೈಲಹೊಂಗಲ, ಗದಗ ಹಾಗೂ ಹುಬ್ಬಳ್ಳಿ...
ಬೆಳ್ತಂಗಡಿ; ಮೆಸ್ಕಾಂ ಅಧ್ಯಕ್ಷ ಕೆ ಹರೀಶ್ ಕುಮಾರ್ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮೆಸ್ಕಾಂ ಆದ್ಯಕ್ಷರು ಹಾಗೂ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಕೆ ಹರೀಶ್ ಕುಮಾರ್ ಅವರು...
ಮೊನ್ನೆಷ್ಟೇ ರಾಜಕೀಯ ಶಾಶ್ವತವಲ್ಲ ಎಂದು ವೈರಾಗ್ಯದ ಮಾತುಗಳನ್ನಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನೆನ್ನೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರ ಜೊತೆ 15 ನಿಮಿಷಕ್ಕೂ ಹೆಚ್ಚು ಕಾಲ ಹೈ ವೋಲ್ಟೇಜ್ ಮೀಟಿಂಗ್ ನಡೆಸಿದ್ದಾರೆ. ಈ...
ಪುತ್ತೂರು :ಡಿ 5ಮತ್ತು 6 ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ,ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಹಾರಾಡಿ ಪುತ್ತೂರು ತಾಲೂಕು ದ.ಕ....
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ಕರಾವಳಿ ಉತ್ಸವವನ್ನು ಡಿ.20ರಿಂದ ಜನವರಿ 4ರವರೆಗೆ ಅಚ್ಚುಕಟ್ಟಾಗಿ ನಡೆಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...
ಭಾರತದ ಟೆಲಿಕಾಂ ಸಚಿವಾಲಯದಿಂದ ಇತ್ತೀಚೆಗೆ ಹೊರಹೊಮ್ಮಿದ ಆದೇಶವೊಂದು ತಂತ್ರಜ್ಞಾನ ಜಗತ್ತನ್ನು ಕಂಪಿಸುತ್ತಿದೆ. ಸ್ಮಾರ್ಟ್ಫೋನ್ ತಯಾರಕರಾದ ಆಪಲ್, ಸ್ಯಾಮ್ಸಂಗ್, ಶಿಯಾಮಿ, ಓಪ್ಪೊ ಮತ್ತು ವಿವೊಗಳಿಗೆ, ಎಲ್ಲಾ ಹೊಸ ಸಾಧನಗಳಲ್ಲಿ ‘ಸಂಚಾರ ಸಾಥಿ’ ಎಂಬ ಸರ್ಕಾರಿ ಸೈಬರ್ಸುರಕ್ಷತಾ ಆಪ್...
2027 ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಮೊದಲ ಹಂತವು ಏಪ್ರಿಲ್ ಮತ್ತು ಸೆಪ್ಟೆಂಬರ್ 2026 ರ ನಡುವೆ ನಿಗದಿಯಾಗಿದೆ. ಎರಡನೇ ಹಂತವು ಫೆಬ್ರವರಿ 2027 ರಲ್ಲಿ...
ಕರಾವಳಿಯಲ್ಲಿ ಕೇರಳದ ಶಿವಗಿರಿಯ ಶಾಖಾ ಮಠವನ್ನು ಸ್ಥಾಪಿಸಲು ಐದು ಎಕರೆ ಜಮೀನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವರ್ಕಲ ಶಿವಗಿರಿ ಮಠ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ...