ಉಡುಪಿ: ರೌಡಿ ಶೀಟರ್ ಸೈಫುದ್ದೀನ್ ನನ್ನು ದುಷ್ಕರ್ಮಿಗಳು ಗುಂಡಿಟ್ಟು ಕೊಲೆ ಮಾಡಿದ ಘಟನೆ ಶನಿವಾರ ಮಲ್ಪೆ ಸಮೀಪದ ಕೊಡವೂರು ಬಳಿ ನಡೆದಿದೆ. ಮಣಿಪಾಲದಲ್ಲಿ ಸಾರಿಗೆ ವ್ಯವಹಾರದಲ್ಲೂ ತೊಡಗಿಸಿಕೊಂಡಿದ್ದ ಸೈಫುದ್ದೀನ್, ಅಪರಿಚಿತ ದಾಳಿಕೋರರು ಗುಂಡು ಹಾರಿಸಿದಾಗ ದಾಳಿಗೆ ಗುರಿ...
ಯಲ್ಲಾಪುರ ತಾಲೂಕಿನ ಇಂಡಿಯನ್ ಪೆಟ್ರೋಲ್ ಪಂಪ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ಜೊಯಿಡಾ ತಾಲ್ಲೂಕಿನ ಕೊಡ್ತಳ್ಳಿ ಗ್ರಾಮದ ಚಂದ್ರಶೇಖರ್ ಸೋಮಗೌಡ (37) ಎಂದು ಗುರುತಿಸಲಾಗಿದೆ. ಕಾರವಾರದಿಂದ ಸಿಂದನೂರಿಗೆ ಹೊರಟಿದ್ದ ಕೆಎಸ್ಆರ್ಟಿಸಿ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ನಿಕೇತ್ ರಾಜ್.ಎಂ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ದಿನಾಂಕ 26-09-2025 ರಂದು ನಿಕೇತ್ ರಾಜ್. ಎಂ ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಧಿಕಾರ...
ಯುಎಇಯಲ್ಲಿ ಯಶಸ್ವಿ ಉದ್ಯಮಿಯಾಗಿದ್ದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ನೀರಬೈಲು ನಿವಾಸಿ ತಿಲಕಾನಂದ ಪೂಜಾರಿ ಅವರು ಇತ್ತೀಚೆಗೆ ದುಬೈನಲ್ಲಿ ದುರದೃಷ್ಟಕರವಾಗಿ ಮೃತಪಟ್ಟಿದ್ದರು. ಇದೀಗ ಅವರ ಪಾರ್ಥಿವ ಶರೀರವು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಯುಎಇ ತಂಡದ...
ಪುತ್ತೂರು ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 26/ 9 /2025 ರಂದು ಶಾರದ ಪೂಜೆ ,ಭಜನೋತ್ಸವ, ಅಕ್ಷರಾಭ್ಯಾಸ ಮತ್ತು ಆಯುಧ ಪೂಜೆಯನ್ನು ಬಹಳ ವಿಜೃಂಭಣೆಯಿಂದ ನಡೆಸಲಾಯಿತು.ಮಕ್ಕಳಿಂದ ದೀಪ ಬೆಳಗಿಸಿ,ಭಜನೆಯನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ...
ಪುತ್ತೂರು:ಸಾರಿಗೆ ಇಲಾಖೆಯ ಆಯುಕ್ತ ಯೋಗೀಶ್ ಎ.ಎಂ.ರವರು ಸೆ.26ರಂದು ಪುತ್ತೂರಿಗೆ ಭೇಟಿ ನೀಡಿ ಮುಂಡೂರಿನಲ್ಲಿ ನಿರ್ಮಾಣವಾಗಲಿರುವ ಆರ್ಟಿಒ ಟ್ರ್ಯಾಕ್ನ ಜಾಗದ ಪರಿಶೀಲನೆ, ಮರಗಳ ಕಡಿತದ ತೊಡಕುಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಆರ್ಟಿಓ ಕಛೇರಿಗೆ ಭೇಟಿ ನೀಡಿದ...
ಪುತ್ತೂರು :ಸೆಪ್ಟೆಂಬರ್ 25: ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದು ಸಮಾಜಮುಖಿ ಸೇವೆ ಮಾಡುತ್ತಿರುವ ಪುತ್ತೂರಿನ ವಿಜಯ ಸಾಮ್ರಾಟ್ ನೇತೃತ್ವದದಲ್ಲಿ ಸೆ.28ರಂದು ಪುತ್ತೂರುದ ಪಿಲಿಗೊಬ್ಬು ಸೀಸನ್ -3 ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ...
ಪುತ್ತೂರು :ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಮಂಗಳೂರು ಬಾಂತಲಪ್ಪು ಜನಸೇವಾ ಸಮಿತಿ ಕುಂಬ್ರ,ಒಳಮೊಗ್ರು ಗ್ರಾಮ, ಪುತ್ತೂರು ತಾಲೂಕು, ದ.ಕ. 574210ಇದರ ಆಶ್ರಯದಲ್ಲಿಕುಂಬ್ರ ಜಂಕ್ಷನ್ ನಲ್ಲಿ ಮಾರ್ನೆಮಿದ ಆಯ್ದ ಸ್ಥಳೀಯ ಮಾರ್ನೆಮಿ ವೇಷದಾರಿಗಳ ಗುಂಪು ಸ್ಪರ್ಧೆ ನಡೆಯಲಿದೆ....
ನಿಗಮ,ಮಂಡಳಿ,ಪ್ರಾಧಿಕಾರಗಳ ಅಧ್ಯಕ್ಷ-ಉಪಾಧ್ಯಕ್ಷರ ಪಟ್ಟಿಗೆ ಅನುಮೋದನೆ ಸಿಕ್ಕಿದೆ. ಇಂದು ಅಧಿಕೃತವಾಗಿ ನಿಗಮ,ಮಂಡಳಿ,ಪ್ರಾಧಿಕಾರಗಳ ಅಧ್ಯಕ್ಷ-ಉಪಾಧ್ಯಕ್ಷರ ಪಟ್ಟಿ ಬಿಡುಗಡೆಯಾಗಿದ್ದು, ಯಾರಿಗೆ ಯಾವ ಹುದ್ದೆ ನೀಡಲಾಗಿದೆ ಎನ್ನುವುದರ ವಿವರ ಈ ಕೆಳಕಂಡತಿದೆ.
ಮಂಗಳೂರು: ಜಮೀನಿನ ನಿರಾಕ್ಷೇಪಣ ಪತ್ರಕ್ಕೆ ಲಂಚ ಪಡೆದ ಪ್ರಕರಣದಲ್ಲಿ ಆರೋಪಿಯಾಗಿದ್ದು, ತಲೆಮರೆಸಿಕೊಂಡಿರುವ ಪುತ್ತೂರು ತಾಲೂಕು ತಹಶೀಲ್ದಾರ್ ಎಸ್.ಬಿ. ಕೂಡಲಗಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಜಾಮೀನು ನಿರಾಕರಿಸಿದೆ. ನಿರೀಕ್ಷಣಾ ಜಾಮೀನು ಕೋರಿ...