ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಬುಧವಾರ ಪುನರುಚ್ಚರಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ಜೊತೆಗಿನ ಮೈತ್ರಿಯನ್ನು ತಳ್ಳಿಹಾಕಿದ್ದಾರೆ. ರಾಷ್ಟ್ರ ರಾಜಧಾನಿಯ ಆಡಳಿತರೂಢ...
ಸೂರತ್: ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ಇಬ್ಬರು ಮೃತಪಟ್ಟಿದ್ದಾರೆ. ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳಿಗೆ ತ್ವರಿತ ಶಿಕ್ಷೆಗೆ ಆಗ್ರಹಿಸಿ ಪ್ರಧಾನ ಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಲು ಐವರು...
ಪುತ್ತೂರು ಡೋಜೋ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಅಂಡ್ ಅಲೈಡ್ ಆರ್ಟ್ಸ್ ಡಿಸೆಂಬರ್ 6-8, 2024 ರಂದು ಪುತ್ತೂರಿನ ವಿವೇಕಾನಂದ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 42ನೇ BKI ನ್ಯಾಷನಲ್ ಕರಾಟೆ ಚಾಂಪಿಯನ್ಶಿಪ್ ಅನ್ನು ಆಯೋಜಿಸಿತು.ಸೆನ್ಸೈ...
ಕಡಬ- ಪಂಜ ರಸ್ತೆ ಗುಂಡಿಗಳಿಗೆ ತೇಪೆ ಕಾರ್ಯ ಕಡಬ: ಕಡಬ- ಪಂಜ ಪ್ರಮುಖ ಜಿಲ್ಲಾ ರಸ್ತೆಯಲ್ಲಿ ಮರಣ ಗುಂಡಿಗಳು ಸೃಷ್ಟಿಯಾಗಿ ವಾಹನ ಸವಾರರು ನಿತ್ಯ ಪರದಾಟ ಮಾಡುತ್ತಿದ್ದರು. ವಾಹನಗಳು ರಸ್ತೆ ಗುಂಡಿಗೆ ಬಿದ್ದು ಅಪಘಾತಗಳೂ ಸಂಭವಿಸಿತ್ತು....
ಬೆಂಗಳೂರು: ಮಂಗಳವಾರ ನಿಧನರಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರ ಹುಟ್ಟೂರಾದ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಬುಧವಾರ(ಡಿ.11) ನಡೆಸಲಾಯಿತು. ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಮುಂದಾಳತ್ವದಲ್ಲಿ ಹುಟ್ಟೂರು ಸೋಮನಹಳ್ಳಿಯಲ್ಲಿ ಎಲ್ಲ...
ಪುತ್ತೂರು:(ಡಿ.11) ಅಯ್ಯಪ್ಪ ಸ್ವಾಮಿಯ ಭಕ್ತರಿಗೆ ಸ್ವಾಮಿಯ ಮಹಿಮೆಯ ಪ್ರತ್ಯಕ್ಷ್ಯ ದರ್ಶನವಾಗುತ್ತದೆ ಎನ್ನುವ ಹಲವು ಸುದ್ದಿಗಳು ಎಲ್ಲೆಡೆ ಕೇಳಿ ಬರುತ್ತದೆ. ಇದೇ ಕಾರಣಕ್ಕಾಗಿಯೇ ಅಯ್ಯಪ್ಪ ಸ್ವಾಮಿಯ ಪ್ರಮುಖ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡುವ ಭಕ್ತರ ಸಂಖ್ಯೆ ವರ್ಷದಿಂದ...
ಬೆಳಗಾವಿ: ಎಸ್.ಎಂ.ಕೃಷ್ಣ ಅವರು, ಮುತ್ಸದ್ದಿತನ, ದೂರದೃಷ್ಟಿ ಉಳ್ಳವರಾಗಿದ್ದರು. ದೀರ್ಘಕಾಲ ರಾಜಕಾರಣದಲ್ಲಿ ಸಕ್ರಿಯರಾಗಿದ್ದರು. ನಾನು ವಿದ್ಯಾರ್ಥಿ ಆಗಿದ್ದಾಗ ಎಸ್.ಎಂ.ಕೃಷ್ಣ ಅವರು ಕರೆದಿದ್ದ ಪ್ರಜಾ ಸೋಷಿಯಲಿಸ್ಟ್ ಪಾರ್ಟಿಯ ಸಭೆಯಲ್ಲಿ ಭಾಗವಹಿಸಿದ್ದೆ. ಬಳಿಕ ನಾನು ಲೋಹಿಯಾ ಅವರ ಸಮಾಜವಾದಿ ಪಕ್ಷ...
ಮುರುಡೇಶ್ವರ:(ಡಿ.11) ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿಗಳು ಮುರ್ಡೇಶ್ವರದಲ್ಲಿ ಸಮುದ್ರ ಪಾಲಾಗಿರುವ ಘೋರ ಘಟನೆ ನಡೆದಿದೆ. ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೂರಾರ್ಜಿ ದೇಸಾಯಿ ವಸತಿ ಶಾಲೆಯ 46 ವಿದ್ಯಾರ್ಥಿಗಳು, 6 ಶಿಕ್ಷಕರು...
ಉಪ್ಪಿನಂಗಡಿ : ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ 12/12/2024 ರಂದು ,ದೇವರ ಪೂಜಾ ಕಾರ್ಯದೊಂದಿಗೆ ಸರಳ ರೀತಿಯಲ್ಲಿ, “ಕಲ್ಲೇರಿ ವೆಲ್ನೆಸ್ “ಎಂಬ ಸಂಸ್ಥೆ ಶುಭರಂಭಗೊಳ್ಳಲಿದೆ. ದಂತ ಚಿಕಿತ್ಸಾ ವಿಭಾಗ ಸಹಿತ ಹಲವು ಯುವ ವೈದ್ಯರ ತಂಡದ ವಿವಿಧ...
ಪುತ್ತೂರು: ಕೋಡಿಂಬಾಡಿ ನನ್ನ ತವರು ಗ್ರಾಮ, ನಾನು ಶಾಸಕನಾಗಿ ಆಯ್ಕೆಯಾಗಲು ಇಲ್ಲಿನ ಜನತೆಯ ಸಹಕಾರವಿತ್ತು, ಇಲ್ಲಿನ ಜನತೆಯನ್ನು ನಾನು ಅಪಾರವಾಗಿ ಪ್ರೀತಿಸುತ್ತೇನೆ ಈ ಕಾರಣಕ್ಕೆ ಗ್ರಾಮದ ಅಭಿವೃದ್ದಿಗೂ ಶಾಸಕನೆಂಬ ನೆಲೆಯಲ್ಲಿ ಹೆಚ್ಚಿನ ಅನುದಾನ ನೀಡುವುದು ನನ್ನ...