ನೇಪಾಳದ ಯುವಜನತೆ ಹಿಂಸಾತ್ಮಕ ಪ್ರತಿಭಟನೆಯ ಹಾದಿ ತುಳಿದಿದ್ದು, ಪ್ರಧಾನಿ, ಮಾಜಿ ಪ್ರಧಾನಿ, ಮಂತ್ರಿಗಳು ಹಾಗು ಸರ್ಕಾರಿ ಕಚೇರಿಗಳು ಸೇರಿದಂತೆ ಕಂಡಕಂಡಲ್ಲಿ ಬೆಂಕಿ ಹಚ್ಚಿದ್ದಾರೆ. ಕಠ್ಮಂಡು: ನೇಪಾಳ ಜೆನ್ ಝಿ(Z) ಅಥವಾ ಯುವಜನರ ಕಿಚ್ಚಿಗೆ ಅಕ್ಷರಶ: ನಲುಗಿ ಹೋಗಿದೆ....
182ನೇ ಬಿಎಸ್ಎಫ್ ಬೆಟಾಲಿಯನ್ನ ಕಾನ್ಸ್ಟೆಬಲ್ ಪಿ.ಕೆ ಸಿಂಗ್ ಅವರನ್ನು ಆಕಸ್ಮಿಕವಾಗಿ ಪಂಜಾಬ್ ಗಡಿ ದಾಟಿದ ನಂತರ ಪಾಕಿಸ್ತಾನ ರೇಂಜರ್ಗಳು ಬಂಧಿಸಿದ್ದಾರೆ. ಅವರ ಸುರಕ್ಷಿತ ಬಿಡುಗಡೆಗಾಗಿ ಎರಡೂ ಪಡೆಗಳ ನಡುವೆ ಮಾತುಕತೆ ನಡೆಯುತ್ತಿದೆ. ಬಿಎಸ್ಎಫ್ ಸೈನಿಕ ಸಮವಸ್ತ್ರದಲ್ಲಿದ್ದರು...
ಡೊಮಿನಿಕನ್ ರಾಜಧಾನಿಯಲ್ಲಿ ಮಂಗಳವಾರ ಐಕಾನಿಕ್ ನೈಟ್ಕ್ಲಬ್ನ ಛಾವಣಿ ಕುಸಿದಿದ್ದರಿಂದ ಕನಿಷ್ಠ 79 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ ಸುಮಾರು 160ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರತಿಷ್ಠಿತ ನೈಟ್ ಕ್ಲಬ್ ನಲ್ಲಿ...
ಜೆದ್ದಾ: ತೀವೃ ಚಳಿಯಿಂದ ಮಲಗುವ ಕೋಣೆಯನ್ನು ಬಿಸಿಯಾಗಿಸಲು ಹೀಟರ್ ಅನ್ನು ಚಲಾಯಿಸಿ ಮಲಗಿದ್ದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮಕ್ಕಳು ಸಾವನ್ನಪ್ಪಿದ ಘಟನೆ ಸೌದಿ ಅರೇಬಿಯಾದ ಪೂರ್ವ ಪ್ರಾಂತ್ಯದ ಹಫರ್ ಅಲ್-ಬಾತಿನ್ ನಲ್ಲಿ ನಡೆದಿದೆ. ಯೆಮೆನ್...
ರಷ್ಯಾ 2025 ರ ಮೊದಲ ದಿನ ಉಕ್ರೇನ್ನ ಕೈವ್ ಕೇಂದ್ರದ ಮೇಲೆ ವೈಮಾನಿಕ ದಾಳಿಯನ್ನು ಪ್ರಾರಂಭಿಸಿದೆ. ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು ಹಲವರಿಗೆ ಗಂಭೀರ ಗಾಯಗಾಳಾಗಿವೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್...
ಸಿಯೋಲ್: ದಕ್ಷಿಣ ಕೊರಿಯಾದ ದಕ್ಷಿಣದಲ್ಲಿರುವ ವಿಮಾನ ನಿಲ್ದಾಣದಲ್ಲಿ ವಿಮಾನವೊಂದು ಲ್ಯಾಂಡಿಂಗ್ ವೇಳೆ ಬೆಂಕಿ ಹೊತ್ತಿ ಉರಿದ ಪರಿಣಾಮ 179 ಮಂದಿ ಸಾವನ್ನಪ್ಪಿದ್ದಾರೆ ಎಂದು ಇಲ್ಲಿನ ಅಗ್ನಿಶಾಮಕ ಸಂಸ್ಥೆ ತಿಳಿಸಿದೆ. 181 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವು ಲ್ಯಾಂಡಿಂಗ್...
175 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್ವೇಯಿಂದ ಸ್ಕಿಡ್ ಆಗಿ ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದಿದೆ. ವಿಮಾನ ಅಪಘಾತದಲ್ಲಿ ಸುಮಾರು 28 ಜನರು ಸಾವನ್ನಪ್ಪಿದ್ದಾರೆ. ವಿಮಾನಕ್ಕೆ...
ಬಾಂಗ್ಲಾದೇಶದ ನ್ಯಾಯಾಲಯವು ಕಳೆದ ತಿಂಗಳು ನಾಗರಿಕ ಅಶಾಂತಿಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಚಾಟಿತ ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಅವರ ಆಡಳಿತದ ಆರು ಪ್ರಮುಖ ವ್ಯಕ್ತಿಗಳ ಮೇಲೆ ಮಂಗಳವಾರ ಕೊಲೆ ತನಿಖೆಯನ್ನು...
ಸೌದಿ ಅರೇಬಿಯಾ : ಈ ವರ್ಷದ ಹಜ್ ಯಾತ್ರೆಯಲ್ಲಿ ಕನಿಷ್ಠ 68 ಭಾರತೀಯರು ಸಾ*ವನ್ನಪ್ಪಿದ್ದಾರೆ ಎಂದು ಸೌದಿ ಅರೇಬಿಯಾ ದೃಢಪಡಿಸಿದೆ. ಅಲ್ಲದೇ, ಹಲವಾರು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸೌದಿಯ ಪವಿತ್ರ ನಗರವಾದ ಮೆಕ್ಕಾದಲ್ಲಿ ದಾಖಲೆಯ ತಾಪಮಾನದ...
ನವದೆಹಲಿ: ಕುವೈತ್ ಕಟ್ಟಡ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಪಾರ್ಥೀವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನದ ಕುವೈತ್ ನಿಂದ ಶುಕ್ರವಾರ ಮುಂಜಾನೆ ಕೇರಳಕ್ಕೆ ಹೊರಟಿದೆ. ಈ ವಿಚಾರವನ್ನು ಕೇಂದ್ರ ಸಚಿವ ಕೀರ್ತಿ ವರ್ಧನ್...