ಮೇ 2022ರಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ (Petrol-Diesel Price)ಯಾವುದೇ ಬದಲಾವಣೆಯಾಗಿಲ್ಲ ಹೆಚ್ಚುತ್ತಿರುವ ತೈಲ ಬೆಲೆಗಳು(Crude oil price)ಜನರ ಜೇಬಿನ ಮೇಲೆ ಭಾರೀ ಪರಿಣಾಮ ಬೀರುತ್ತಿದ್ದು ಆದರೆ, ಈ ಹೊರೆಯಿಂದ ಶೀಘ್ರದಲ್ಲೇ ಪರಿಹಾರ ಸಿಗುವ ನಿರೀಕ್ಷೆಯಿದೆ....
ಪುತ್ತೂರು: ಜ 23, ಪುತ್ತೂರು ಶ್ರೀ ಮಾಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ತಾ.27/01/2024ನೇ ಶನಿವಾರ ಬೆಳಿಗ್ಗೆ 10.32 ರಿಂದ ನಡೆಯುವ 31ನೇ ವರ್ಷದ ಕೋಟಿ- ಚೆನ್ನಯ ಜೋಡುಕರೆ ಕಂಬಳಕ್ಕೆ ಚಂದ್ರಹಾಸ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಭರ್ಜರಿ...
ಅಯೋಧ್ಯೆಯಲ್ಲಿ ಜ.22 ರಂದು ಶ್ರೀ ರಾಮ ಮಂದಿರ ಪ್ರಾಣಪ್ರತಿಷ್ಠೆ ಸಮಾರಂಭ ನಡೆಯಲಿರುವ ಕಾರಣ ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ರಾಜ್ಯದ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ದಕ್ಷಿಣ...
ಮಂಗಳೂರು : ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ನೂತನ ಕಟ್ಟಡದಲ್ಲಿ ಶ್ರೀರಾಮನ ಮೂರ್ತಿ ಪ್ರಾಣ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ...
“‘ಸಿಝ್ಲರ್ ಟ್ರೋಫಿ 2024″‘ಗೆ ಕ್ಷಣಗಣನೆ. ಪುತ್ತೂರು :ಜ,19. ಸಾಮೇತಡ್ಕ ಯುವಕ ಮಂಡಲ (ರಿ) ಮತ್ತು ಸಿಝ್ಲರ್ ಸಾಫ್ಟ್ ಡ್ರಿಂಕ್ಸ್ ಸಾಮೇತಡ್ಕ ಜಂಟಿ ಆಶ್ರಯದಲ್ಲಿ, ದಿ.ಶ್ರೀನಾಥ್ ಆಚಾರ್ಯ ಸ್ಮರಣಾರ್ಥ, ರಾಷ್ಟ್ರಮಟ್ಟದ ಆಹ್ವಾನಿತ ತಂಡಗಳ ನಿಗದಿತ ಓವರ್ ಗಳ...
ಪುತ್ತೂರು: ತುಳುನಾಡಿನ ಜನಪದ ಕ್ರೀಡೆಯಾಗಿರುವ ಕಂಬಳವು ಉಡುಪಿ ಮತ್ತು ದ ಕ ಜಿಲ್ಲೆಯ ವಿವಿಧ ಕಡೆಗಳಲ್ಲಿ ಪ್ರತೀ ವರ್ಷವೂ ನಡೆಯುತ್ತಿದ್ದು ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಕಂಬಳಗಳಿಗೂ ತಲಾ ೫ ಲಕ್ಷ ಅನುದಾನ ನೀಡುವಂತೆ ಪುತ್ತೂರು ಶಾಸಕರಾದ...
ಅಯೋಧ್ಯೆಯಲ್ಲಿ ರಾಮ ಮಂದಿರದೊಳಗೆ ಶ್ರೀರಾಮನ ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರುವಾಗಿದ್ದು, ಇಡೀ ದೇಶ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಆದರೆ ಈ ಬೆನ್ನಲ್ಲೇ ಮಂದಿರ ಉದ್ಘಾಟನೆ ಮೊದಲು 500ರ ನೋಟಿನಲ್ಲಿ ಶ್ರಿರಾಮ ಹಾಗೂ ಅಯೋಧ್ಯೆಯ ರಾಮ ಮಂದಿರ...
ಅಯೋಧ್ಯೆ ದಶಕಗಳಿಂದ ಕೋಟ್ಯಾಂತರ ಹಿಂದೂಗಳು ಕಾಯುತ್ತಿದ್ದ ರಾಮಮಂದಿರ ಉದ್ಘಾಟನೆಗೆ ದಿನಗಣೆನೆ ಶುರುವಾಗಿದೆ. ಇದೇ ಜನವರಿ 22ರಂದು ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಅಮೃತಗಳಿಗೆಗಾಗಿ ರಾಮಭಕ್ತರು ಉತ್ಸಾಹದಿಂದ ಕಾಯುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ದೇಶದ ಚಿತ್ರನಟರು,...
ನೀವೇನಾದರೂ ವಿದೇಶಕ್ಕೆ ಹಾರುವ ಯೋಜನೆ ಹಾಕಿದ್ದರೆ, ನಿಮಗೆ ಗುಡ್ ನ್ಯೂಸ್ (Good News)ಇಲ್ಲಿದೆ ನೋಡಿ!!ಭಾರತೀಯ ಪಾಸ್ ಪೋರ್ಟ್ (Passport)ಹೊಂದಿದ್ದರೆ ಬೇರೆ ದೇಶಗಳಿಗೆ ಹೋಗಿ ಬರಲು ಹೆಚ್ಚು ಕಷ್ಟವಾಗದು. ಜಾಗತಿಕ ಮಟ್ಟದಲ್ಲಿ ಹೆಚ್ಚುತ್ತಿರುವ ಭಾರತ (India)ತನ್ನ ಸ್ಥಾನಮಾನವನ್ನು...
ನವದೆಹಲಿ : 8 ವರ್ಷಗಳ ಹಿಂದೆ 29 ಸಿಬ್ಬಂದಿಗಳನ್ನು ಹೊತ್ತುಕೊಂಡು ಹೋಗಿದ್ದ AN-32 ವಿಮಾನ ನಾಪತ್ತೆಯಾಗಿತ್ತು. ಕೊನೆಗೂ ಭಾರತೀಯ ವಾಯುಸೇನೆಯ ಟ್ರಾನ್ಸ್ಪೋರ್ಟ್ ವಿಮಾನದ ಅವಶೇಷಗಳು ಪತ್ತೆಯಾಗಿದೆ.2016ರ ಜುಲೈ 22ರ ಬೆಳಗ್ಗೆ AN-32 ವಿಮಾನ ಚೆನ್ನೈನಿಂದ ಪೋರ್ಟ್...